Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ರಿಸರ್ವ್​​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 950 ಹುದ್ದೆಗಳಿಗೆ ಅರ್ಜಿ ಆಹ್ವಾನ

February 16, 2022
in ರಾಷ್ಟ್ರೀಯ
0
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Share on WhatsAppShare on FacebookShare on Twitter
Advertisement
Advertisement
Advertisement

ಭಾರತೀಯ ರಿಸರ್ವ್​ ಬ್ಯಾಂಕ್(Reserve Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant)​ ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು.

Advertisement
Advertisement
Advertisement
Advertisement
Advertisement
Advertisement

ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು.

ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ:

Advertisement
Advertisement
  • ಸಂಸ್ಥೆ : ಭಾರತೀಯ ರಿಸರ್ವ್​ ಬ್ಯಾಂಕ್​
  • ಹುದ್ದೆಯ ಹೆಸರು : ಅಸಿಸ್ಟೆಂಟ್
  • ಒಟ್ಟು ಹುದ್ದೆಗಳು : 950
  • ವಿದ್ಯಾರ್ಹತೆ : ಪದವಿ
  • ಉದ್ಯೋಗದ ಸ್ಥಳ : ಭಾರತದಲ್ಲಿ ಎಲ್ಲಿ ಬೇಕಾದರೂ
  • ವೇತನ : ನಿಯಮಾನುಸಾರ
  • ಅರ್ಜಿ ಸಲ್ಲಿಕೆ ವಿಧಾನ : ಆನ್​​​ಲೈನ್​
  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 17/02/2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/03/2022

ವಿದ್ಯಾರ್ಹತೆ:
ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ಉದ್ಯೋಗದ ಸ್ಥಳ:
ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ವೇತನ:
ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 17/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08/03/2022

Advertisement
Previous Post

ವರ್ಕ್‌ ಫ್ರಂ ಹೋಮ್‌ನಲ್ಲಿದ್ದ ಶಿವಮೊಗ್ಗದ ಇಂಜಿನಿಯರ್ ಪಾವಂಜೆ ನದಿಗೆ ಹಾರಿ ಆತ್ಮಹತ್ಯೆ..!!

Next Post

ಹಿಜಾಬ್ ಪ್ರಕರಣವನ್ನು ಎನ್.ಐ.ಎ. ತನಿಖೆಗೆ ನೀಡುವಂತೆ ವಿ.ಹಿಂ.ಪ. ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಸಹಾಯಕ ಕಮೀಷನರ್ ಮೂಲಕ ಮುಖ್ಯಮಂತ್ರಿಗೆ ಮನವಿ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page