Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮತ್ತೆ ರಾರಾಜಿಸುತ್ತಿದೆ ಶಂಕರ್​ ಮಹಾದೇವನ್​ ಗಾಯನ: ‘ಭಜರಂಗಿ-2’ ಹಾಡು ಬಿಡುಗಡೆ

March 15, 2021
in Featured, ರಾಜ್ಯ, ಸಿನಿಮಾ
0
ಮತ್ತೆ ರಾರಾಜಿಸುತ್ತಿದೆ ಶಂಕರ್​ ಮಹಾದೇವನ್​ ಗಾಯನ: ‘ಭಜರಂಗಿ-2’ ಹಾಡು ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು : ಡಾ.ಶಿವರಾಜ್​ಕುಮಾರ್ ಮೋಸ್ಟ್​​ ಎಕ್ಸ್​​ಪೆಕ್ಟೆಡ್​​ ‘ಭಜರಂಗಿ-2’ ಸಿನಿಮಾ ಮೇ 14ರಂದು ರಿಲೀಸ್​ ಆಗಲಿದೆ. ಸದ್ಯ ಈ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದ್ದು, ಮತ್ತೊಮ್ಮೆ ಎ.ಹರ್ಷ ಸಿನಿಮಾದಲ್ಲಿ ಶಂಕರ್​ ಮಹಾದೇವನ್​ ಗಾಯನ ರಾರಾಜಿಸುತ್ತಿದೆ.

Advertisement
Advertisement
Advertisement
Advertisement
Advertisement
Advertisement

ಹೌದು.. ಈಗಾಗಲೇ ನಿರ್ದೇಶಕ ಎ.ಹರ್ಷ ಹಾಗೂ ಡಾ.ಶಿವರಾಜ್​ಕುಮಾರ್​ ಕಾಂಬಿನೇಷನ್​ನ ‘ಭಜರಂಗಿ’, ‘ವಜ್ರಕಾಯ’ ಸಿನಿಮಾಗಳಲ್ಲಿ ಹಿಟ್​ ಹಾಡಿಗೆ ಕಂಠದಾನ ಮಾಡಿದ್ದ ಶಂಕರ್​ ಮಹಾದೇವನ್​, ಮತ್ತೊಮ್ಮೆ ಆಂಜನೇಯನ ಹಾಡಿಗೆ ಧ್ವನಿಯಾಗಿದ್ದಾರೆ. ಇನ್ನು ‘ಭಜರಂಗಿ’, ‘ವಜ್ರಕಾಯ’ ಸಿನಿಮಾಗಳಿಗೆ ಸಂಗೀತ ನೀಡಿದ್ದ ಅರ್ಜುನ್​ ಜನ್ಯಾ, ‘ಭಜರಂಗಿ-2’ ಚಿತ್ರದಲ್ಲೂ ತಮ್ಮ ಮ್ಯಾಜಿಕ್​ ಮುಂದುವರೆಸಿದ್ದಾರೆ. ನಾಗೇಂದ್ರ ಪ್ರಸಾದ್​ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಈಗಾಗಲೇ ಸಂಗೀತ, ಸಾಹಿತ್ಯ ಹಾಗೂ ವೋಕಲ್ಸ್​ಗೆ ಅಭಿಮಾನಿಗಳು ಸೈ ಅಂತಿದ್ದಾರೆ.​

ಅದಾಗಲೇ ‘ಭಜರಂಗಿ-2’ ಸಿನಿಮಾದ ಪೋಸ್ಟರ್​​, ಟೀಸರ್​ ಬಹಳಷ್ಟು ಸೌಂಡ್​ ಮಾಡಿದ್ದು, ಇದೀಗ ರಿಲೀಸ್​ ಆದ ಟೈಟಲ್​ ಟ್ರ್ಯಾಕ್​ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗ್ತಿದೆ. ಒಂದರ ಮೇಲೊಂದು ಸ್ಟಾರ್​ ಸಿನಿಮಾಗಳು ರಿಲೀಸ್​ ಆಗುತ್ತಿದ್ದಂತೆ, ಶಿವರಾಜ್​ಕುಮಾರ್​ ಚಿತ್ರಕ್ಕಾಗಿ ಎದುರು ನೋಡ್ತಿರುವ ಅಭಿಮಾನಿಗಳಿಗೆ ಈ ಹಾಡು ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ಶಿವಣ್ಣನ ಜೊತೆ ಭಾವನಾ ಮೆನನ್​ ನಟಿಸಿದ್ದು, ನಟಿ ಶ್ರುತಿ ಕೂಡ ಬಣ್ಣ ಹಚ್ಚಿದ್ದಾರೆ. ಸೌರವ್​ ಲೋಕೇಶ್​, ಚೆಲುವರಾಜು ‘ಭಜರಂಗಿ-2’ ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

Advertisement
Advertisement

Advertisement
Previous Post

ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ

Next Post

ಪುಸ್ತಕಗಳು ಕೇವಲ ಗ್ರಂಥಾಲಯದಲ್ಲಿ ಮಾತ್ರ ಲಭ್ಯವಾಗುವುದಲ್ಲ ಪ್ರತಿಯೊಂದು ಮನೆಯಲ್ಲೂ ಕೂಡಾ ಪುಸ್ತಕ ಇರಬೇಕು – ಪ್ರೊ. ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ

OtherNews

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!
Featured

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!
Featured

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page