Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಹಿಜಾಬ್ ಪ್ರಕರಣವನ್ನು ಎನ್.ಐ.ಎ. ತನಿಖೆಗೆ ನೀಡುವಂತೆ ವಿ.ಹಿಂ.ಪ. ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಸಹಾಯಕ ಕಮೀಷನರ್ ಮೂಲಕ ಮುಖ್ಯಮಂತ್ರಿಗೆ ಮನವಿ

February 16, 2022
in ಪುತ್ತೂರು
0
ಹಿಜಾಬ್ ಪ್ರಕರಣವನ್ನು ಎನ್.ಐ.ಎ. ತನಿಖೆಗೆ ನೀಡುವಂತೆ ವಿ.ಹಿಂ.ಪ. ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಸಹಾಯಕ ಕಮೀಷನರ್ ಮೂಲಕ ಮುಖ್ಯಮಂತ್ರಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಹಿಜಾಬ್ ಪ್ರಕರಣವನ್ನು ಎನ್.ಐ.ಎ. ತನಿಖೆಗೆ ವಹಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement

ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ಭಾರಿ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ ಇದೊಂದು ಜಿಹಾದಿನ ಷಡ್ಯಂತ್ರ, ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ  ಶಾಲಾ ಕಾಲೇಜುಗಳನ್ನು ಉಪಯೋಗಿಸಿ ಪ್ರತ್ಯೇಕತಾವಾದವನ್ನು ಬಿಂಬಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಪ್ರಕರಣದ ಹಿಂದೆ ದೇಶದ್ರೊಹಿ ಸಂಘಟನೆಗಳಾದ PFI ಮತ್ತು SDPI ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, CFI [Campus Front of India] ಎಂಬ ಮುಸ್ಲಿಂ ಮೂಲಭೂತವಾದಿಗಳ ವಿದ್ಯಾರ್ಥಿ ಸಂಘಟನೆ ಉಡುಪಿ ಮತ್ತು ಮಣಿಪಾಲದ ರಹಸ್ಯ ಸ್ಥಳದಲ್ಲಿ ಹಿಜಾಬ್ ಧರಿಸಲು ಅನುಮತಿ ಕೇಳಬೇಕು ಮತ್ತು ಹಿಜಾಬ್ ಬಗ್ಗೆ ವಿವಾದ ಸೃಷ್ಟಿಸಲು ಯುವತಿಯರಿಗೆ ತರಬೇತಿ ನೀಡಿದ್ದಾರೆ.ಅಲ್ಲದೆ ಇದರ ಹಿಂದೆ ಪಾಕಿಸ್ತಾನ, ಅಫಘಾನಿಸ್ತಾನ- ತಾಲಿಬಾನಿ ಮಾನಸಿಕತೆಯ ಇಸ್ಲಾಂ ಮೂಲಭೂತವಾದಿಗಳು ಬೆಂಬಲ ಕೊಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಮುಸ್ಲಿಂ ದೇಶಗಳೆಂದೇ ಬಿಂಬಿತವಾಗಿರುವ ದೇಶಗಳಲ್ಲಿ ಹಿಜಾಬ್ ಬುರ್ಖಾ ಕಡ್ಡಾಯವಿಲ್ಲದಾಗ ಭಾರತದ ಹಿಜಾಬ್ ವಿಷಯವನ್ನ ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಕುಗ್ಗಿಸುವಂತಹ ಕೆಲಸವಾಗುತ್ತಿದೆ. ಹೈಕೋರ್ಟ್ ನೀಡಿದ ಮಧ್ಯಂತರ ತೀರ್ಪನ್ನು ಪಾಲಿಸದೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿರುವುದು ಇವರ ಜಿಹಾದಿ ಮಾನಸಿಕತೆಯನ್ನು ತೋರಿಸುತ್ತಿದೆ.

Advertisement

ನವೆಂಬರ್ ತಿಂಗಳಲ್ಲಿ ಹಿಜಾಬ್ ವಿವಾದ ಎಬ್ಬಿಸಿದ ಯುವತಿಯರು ಟ್ವಿಟರ್ ಅಕೌಂಟ್ ತೆರೆದು ರಾಷ್ಟ್ರ ವಿರೋಧಿ ಸಂದೇಶ ಪೋಸ್ಟ್ ಮಾಡುವುದರೊಂದಿಗೆ CFI ಸಂಘಟನೆ ಮಾಡುವ ಎಲ್ಲ ಟ್ವೀಟ್ ಗಳಿಗೆ ರಿಟ್ವೀಟ್ ಮಾಡುವುದರ ಹಿಂದೆ ಈ ಯುವತಿಯರು ಹಿಜಾಬ್ ಪ್ರಕರಣ ಟ್ರೆಂಡ್ ಮಾಡಲು ವ್ಯವಸ್ಥಿತ ಸಂಚು ಮಾಡಿರುವುದರ ಹಿಂದೆ ಅಂತಾರಾಷ್ಟ್ರೀಯ ಇಸ್ಲಾಂ ಮೂಲಭೂತ ಸಂಘಟನೆಗಳ ಕೈವಾಡವಿರುವುದು ಜಗದ್ಜಾಹಿರಾಗಿದೆ ಉಚ್ಛ ನ್ಯಾಯಾಲಯ ನೀಡಿರುವ ಮದ್ಯಾಂತರ ತೀರ್ಪನ್ನು ಕೇವಲ ವಿದ್ಯಾರ್ಥಿನಿಯರು ಅಲ್ಲದೆ ಮುಸ್ಲಿಂ ಶಿಕ್ಷಕಿಯರು ಹಿಜಾಬ್ ಧರಿಸಿ ಬರುತ್ತಿದ್ದು ಕೋರ್ಟ್ ಆದೇಶವನ್ನು ಉಲ್ಲಂಘಿಸುತ್ತಿರುವುದು ಸಾರ್ವಜನಿಕರಿಗೆ ಆತಂಕವಾಗಿದೆ.

Advertisement

ಈ ಹಿನ್ನಲೆಯಲ್ಲಿ ಈ ಪ್ರಕರಣದ ಹಿಂದೆ ದೇಶ ವಿಭಜನೆಯ ಸಂಚು ಮಾಡಲು ಹಾಗೂ ಕೋಮುಗಲಭೆ ಸೃಷ್ಟಿಸಿ ಇಡಿ ಕರ್ನಾಟಕವನ್ನ ಭಯಗ್ರಸ್ಥ ಮಾಡಿ ಶಾಂತಿ ಕದಡಲು ಹೊರಟಿರುವ ಸಂಚನ್ನ ವಿಫಲಗೊಳಿಸಿ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಪ್ರಕರಣವನ್ನು ಪ್ರಾರಂಭಿಸಿದ  6 ವಿದ್ಯಾರ್ಥಿನಿಯರನ್ನು ಮತ್ತು ಅವರಿಗೆ ಬೆಂಬಲವಾಗಿ ನಿಂತು ಈ ಸಂಚನ್ನು ರೂಪಿಸಿದವರ ವಿರುದ್ಧ NIA ( ರಾಷ್ಟ್ರೀಯ ತನಿಖಾ ದಳ ) ಮುಖಾಂತರ ತನಿಖೆಯ ನಡೆಸಲು ಆದೇಶಿಸಬೇಕು ಮತ್ತು ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್, ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ,ಜಿಲ್ಲಾ ಸಾಪ್ತಾಹಿಕ ಮಿಲನ್ ಪ್ರಮುಖ್ ಜೀತೆಶ್ ಬಲ್ನಾಡ್,ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರುಪಂಜ, ಬಜರಂಗದಳ ಪುತ್ತೂರು ನಗರ ಪ್ರಖಂಡ ಸಹ ಸಂಯೋಜಕ್ ಪ್ರವೀಣ್ ಕಲ್ಲೇಗ, ಪುತ್ತೂರು ಗ್ರಾಮಾಂತರ ಪ್ರಖಂಡ ಸಂಯೋಜಕ್ ವಿಶಾಕ್ ಸಸಿಹಿತ್ಲು ಉಪಸ್ಥಿತರಿದ್ದರು.

    Previous Post

    ರಿಸರ್ವ್​​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 950 ಹುದ್ದೆಗಳಿಗೆ ಅರ್ಜಿ ಆಹ್ವಾನ

    Next Post

    ಕೇಪು: ಗ್ರಾಮ ಪಂಚಾಯತ್ ವತಿಯಿಂದ ಸಾಂತ್ವನ ಗ್ರಾಮ ಮಹಿಳಾ ಜಾಗೃತಿ ಅಭಿಯಾನ

    OtherNews

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!
    ಕ್ರೈಮ್

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    September 1, 2026
    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!
    Featured

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    September 1, 2026
    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!
    ಕ್ರೈಮ್

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    September 1, 2026
    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!
    Featured

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    August 31, 2026
    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!
    Featured

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    August 30, 2026
    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!
    Featured

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    August 30, 2026

    Leave a Reply Cancel reply

    Your email address will not be published. Required fields are marked *

    Recent News

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    September 1, 2026
    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    September 1, 2026
    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    September 1, 2026
    ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವರಿಗೆ ಸ್ವರ್ಣ ಸಮರ್ಪಣೆ..!

    ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವರಿಗೆ ಸ್ವರ್ಣ ಸಮರ್ಪಣೆ..!

    September 1, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2026 Zoomin TV. All Rights Reserved. Website made with ❤️ by The Web People.

    You cannot copy content of this page

    No Result
    View All Result

    © 2026 Zoomin TV. All Rights Reserved. Website made with ❤️ by The Web People.