Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

(ಫೆ.19) ಈಶ್ವರಮಂಗಲ: ಮುಳಿಯ ಗಾನರಥ: ಕರೋಕೆ ಹಾಡುಗಳ ಗಾಯನ ಸ್ಪರ್ಧೆ : 6ನೇ ಸುತ್ತಿನ ಆಡಿಷನ್

February 17, 2022
in ಸುಳ್ಯ
0
(ಫೆ.19) ಈಶ್ವರಮಂಗಲ: ಮುಳಿಯ ಗಾನರಥ: ಕರೋಕೆ ಹಾಡುಗಳ ಗಾಯನ ಸ್ಪರ್ಧೆ : 6ನೇ ಸುತ್ತಿನ ಆಡಿಷನ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ-ಸಂಸ್ಕೃತಿಗಳಿಗೆ ಬೆಂಬಲ ನೀಡುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆಯೋಜಿಸುತ್ತಿರುವ “ಮುಳಿಯ ಗಾನರಥ” ಕರೋಕೆ ಹಾಡುಗಳ ಗಾಯನ ಸ್ಫರ್ಧೆಯ ಐದನೇ ಆಡಿಷನ್ ರೌಂಡ್ ಫೆ.19 ರಂದು ಈಶ್ವರಮಂಗಲದಲ್ಲಿ ನಡೆಯಲಿದೆ.

Advertisement
Advertisement

ಈಶ್ವರಮಂಗಲದ ಆರೋಗ್ಯವರ್ಧಿನೀ ಚಿಕಿತ್ಸಾಲಯದ ಆವರಣದಲ್ಲಿ ಸಂಜೆ 4.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ.

12ರಿಂದ 21 ವರ್ಷದೊಳಗಿನವರು ಮೊದಲ ವಿಭಾಗದಲ್ಲಿ ಹಾಗೂ 21 ವರ್ಷಕ್ಕೆ ಮೇಲ್ಪಟ್ಟವರು ಸಾರ್ವಜನಿಕರ ವಿಭಾಗದಲ್ಲಿ ಸ್ಪರ್ಧಿಸಬಹುದಾಗಿದೆ. ಕನ್ನಡ, ಹಿಂದಿ ತುಳು ಹಾಗೂ ಮಲಯಾಳಂ ಸೇರಿದಂತೆ ೪ ಭಾಷೆಗಳ ಹಾಡುಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಡಿಷನ್ ನೋಂದಾವಣೆಗಾಗಿ ೯೭೪೩೧೭೫೯೧೬ ಗೆ ಕರೆ ಮಾಡಬಹುದಾಗಿದೆ.

Advertisement

ಈ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ನ ಫೇಸ್‌ಬುಕ್ ಮುಖಾಂತರವೂ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸ್ಪರ್ಧೆಯ ನಿಬಂಧನೆಗಳು ಹೀಗಿವೆ:

  • ಮುಳಿಯ ಗಾನರಥ ಇದೊಂದು ಪುತ್ತೂರು ತಾಲೂಕಿನ ಉದಯೋನ್ಮುಖ ಗಾಯಕ – ಗಾಯಕಿಯವರಿಗೆ ವೇದಿಕೆ ಸೃಷ್ಟಿ ಮಾಡುವ ಅಪೂರ್ವ ಕಾರ್ಯಕ್ರಮವಾಗಿದೆ.
  • ವಯೋಮಿತಿ ಆಧಾರಕ್ಕಾಗಿ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಕಡ್ಡಾಯ.
  • ಪ್ರೇಕ್ಷಕರಿಗೆ ಕಾರ್ಯಕ್ರಮ ವೀಕ್ಷಿಸಲು ಆನ್‌ಲೈನ್‌ನಲ್ಲಿ ವ್ಯವಸ್ಥೆ ಮಾಡಲಾಗುವುದು.
  • ಕರೋಕೆ ಗಾಯನದಲ್ಲಿ ಹಾಡುವಾಗ ಎಲ್ಲಿಯೂ ಕರೋಕೆ ತಪ್ಪದಂತೆ ಹಾಡಬೇಕು. ಕರೋಕೆ ಗಾಯನ ಹಾಡುವವರು ಕರೋಕೆ ಇರುವ ಶೃತಿಯಲ್ಲಿ ಹಾಡಬೇಕು.
  • ಕರೋಕೆ ಗಾಯನದಲ್ಲಿ ತಾಳಬದ್ಧವಾಗಿ ಹಾಡಬೇಕು, ಸಾಹಿತ್ಯ ತಪ್ಪಾಗಿ ಇರಬಾರದು.
  • ಗೀತೆಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಬೇಕು.
  • ಚಿಕ್ಕಮಕ್ಕಳೊಂದಿಗೆ ಪೋಷಕರು ಹಾಜರಿರತಕ್ಕದ್ದು.
  • ವಯೋಮಿತಿ ೧೨ ವಯಸ್ಸಿನಿಂದ ೨೧ರವರೆಗೆ ಹಾಗೂ ಮೇಲ್ಪಟ್ಟ ವಯಸ್ಸಿನವರನ್ನು ಸಾರ್ವಜನಿಕ ವಿಭಾಗವೆಂದು ೨ ವಿಭಾಗ ಮಾಡಲಾಗುವುದು.
  • ಆಡಿಷನ್‌ನಲ್ಲಿ ೫೦ ಸ್ಪರ್ಧಿಗಳು ಮೇಲ್ಪಟ್ಟು ಇದ್ದಲ್ಲಿ ಹಾಡಿನ ಪಲ್ಲವಿ ಮತ್ತು ಪ್ರಥಮ ಚರಣ ಮಾತ್ರ ಹಾಡಲು ಅವಕಾಶ ನೀಡಲಾಗುವುದು.
  • ಕರೋಕೆ ಹಾಡುವ ಸ್ಫರ್ಧಿಗಳು ಕನ್ನಡ, ಹಿಂದಿ, ತುಳು ಹಾಗೂ ಮಲಯಾಳಂ ಭಾಷೆಗಳ ಹಾಡುಗಳನ್ನು ಹಾಡಲು ಅವಕಾಶ ಇರುತ್ತದೆ. ಆಡಿಷನ್‌ನಲ್ಲಿ ಭಾಗವಹಿಸಿದ ಪ್ರತೀಯೊಬ್ಬ ಸ್ಪರ್ಧಿಗೂ ಪ್ರಮಾಣ ಪತ್ರ ನೀಡಿ ಪುರಸ್ಕರಿಸಲಾಗುವುದು.
  • ಆಡಿಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪರ್ಧಿಗಳಲ್ಲಿ ಆಯ್ಕೆಯಾದವರಿಗೆ ಸಮಿ ಫಿನಾಲೆ ಸುತ್ತಿನಲ್ಲಿ ಸ್ಪರ್ಧಿಸಲು ಅವಕಾಶ.
  • ಗ್ರ್ಯಾಂಡ್ ಫಿನಾಲೆಯ ವಿಜೇತರನ್ನು ಪುತ್ತೂರು ಮುಳಿಯ ಗಾನ ಕೋಗಿಲೆ ಎಂಬ ಬಿರುದು ನೀಡಿ ಪುರಸ್ಕರಿಸಲಾಗುವುದು.
  • ನುರಿತ ಹಿನ್ನಲೆ ಸಂಗೀತ ತೀರ್ಪುಗಾರರು ಹಾಗೂ ಸಂಸ್ಥೆಯ ತೀರ್ಮಾನವೇ ಅಂತಿಮ.
  • ಕೋವಿಡ್ ನಿಯಮವನ್ನು ಪಾಲಿಸುವಲ್ಲಿ ಎಲ್ಲರೂ ಸಹಕರಿಸತಕ್ಕದ್ದು.
  • ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮದ ಸಂಯೋಜಕರಾದ ಪ್ರವೀಣ್ ಮತ್ತು ಆನಂದ್ ಕುಲಾಲ್ ಅವರನ್ನು 9743175916 ಮತ್ತು 9844602916 ಸಂಖ್ಯೆಗಳಲ್ಲಿ ಸಂಪರ್ಕಿಸಬಹುದು.
Advertisement
Advertisement
Previous Post

ಬೆಳ್ತಂಗಡಿ: ವೈದ್ಯರ ಟ್ವಿಟರ್ ಖಾತೆ ಹ್ಯಾಕ್: ಹಿಜಾಬ್ ಕುರಿತು ಅವಹೇಳನಕಾರಿ ಪೋಸ್ಟ್ :; ಪೊಲೀಸರಿಗೆ ದೂರು

Next Post

ಬನ್ನೂರು: ಬಿಎಂಎಸ್ ಆಟೋ ಚಾಲಕರ ಮಾಲಕರ ಸಂಘದ ಹಿರಿಯ ಸದಸ್ಯ ಅಚ್ಚುತ ಮಣಿಯಾಣಿ ನಿಧನ..!!

OtherNews

ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!
ಕ್ರೈಮ್

ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

April 7, 2026
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!
Featured

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!
Featured

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!
ಸುಳ್ಯ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

March 29, 2026
ಭಾರಿ ಗಾಳಿ-ಮಳೆಗೆ ಜಾಹೀರಾತು ಕಟೌಟ್‌ ಗೆ ಹಾನಿ..!!!
Featured

ಭಾರಿ ಗಾಳಿ-ಮಳೆಗೆ ಜಾಹೀರಾತು ಕಟೌಟ್‌ ಗೆ ಹಾನಿ..!!!

March 29, 2026
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಪತ್ತೆ : ಆಂಧ್ರಪ್ರದೇಶದಲ್ಲಿ ಬಂಧನ..!!
ಕ್ರೈಮ್

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಪತ್ತೆ : ಆಂಧ್ರಪ್ರದೇಶದಲ್ಲಿ ಬಂಧನ..!!

March 28, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.