ವಿಟ್ಲ: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ.
ಜಾತ್ರೋತ್ಸವದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ ನೀಡಿದ್ದು, ಕ್ಷೇತ್ರ ಇನ್ನೂ ಹೆಚ್ಚು ಬೆಳಗಲಿ ಎಂದು ಹಾರೈಸಿದರು. ಈ ವೇಳೆ ಸ್ವಾಮೀಜಿಗಳಿಗೆ ಕುಕ್ಕಾಜೆ ಶ್ರೀಗಳಾದ ಶ್ರೀ ಕೃಷ್ಣ ಗುರೂಜಿ ರವರು ಫಲ ತಾಂಬೂಲ ನೀಡಿ ಗೌರವಿಸಿದರು..