Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೋಡಿಂಬಾಡಿ: ಸಂಜೀವಿನಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರ ‘ಅ ಸಿಂಧು’ ಆದೇಶದ ಬಗ್ಗೆ ಪರಿಶೀಲನೆ ನಡೆಸಿ, ಗೌರವ ಧನ ವಾಪಸ್ ಪಡೆಯಲು ಕಾರ್ಯನಿರ್ವಣಾಧಿಕಾರಿಗೆ ಮನವಿ

February 18, 2022
in ಪುತ್ತೂರು
0
ಕೋಡಿಂಬಾಡಿ: ಸಂಜೀವಿನಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರ ‘ಅ ಸಿಂಧು’ ಆದೇಶದ ಬಗ್ಗೆ ಪರಿಶೀಲನೆ ನಡೆಸಿ, ಗೌರವ ಧನ ವಾಪಸ್ ಪಡೆಯಲು ಕಾರ್ಯನಿರ್ವಣಾಧಿಕಾರಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸಂಜೀವಿನಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರ ‘ಅ ಸಿಂಧು’ ಆದೇಶದ ಬಗ್ಗೆ ಪರಿಶೀಲನೆ ನಡೆಸಿ ಸರಕಾರದಿಂದ ಪಡೆದುಕೊಂಡ ಗೌರವಧನವನ್ನು ಬಡ್ಡಿ ಸಮೇತ ವಸೂಲು ಮಾಡಲು ಕ್ರಮ ಕೈಗೊಳ್ಳುವಂತೆ ಜಗನ್ನಾಥ ಶೆಟ್ಟಿ ಮತ್ತು ಜಯಪ್ರಕಾಶ್ ಬದಿನಾರು ರವರು ತಾಲೂಕು ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ನೀಡಿದರು.

Advertisement
Advertisement

ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಜೀವಿನಿ ಒಕ್ಕೂಟ ಮುಖ್ಯ ಪುಸ್ತಕ ಬರಹಗಾರರನ್ನು ‘ಅಸಿಂಧು’ ಎಂದು ಜ.25 ರಂದು ಆದೇಶ ಮಾಡಿದ್ದು, ಆದರೆ ಮರು ನೇಮಕಾತಿ ಬಗ್ಗೆ ಯಾವುದೇ ಪ್ರಕ್ರಿಯೆ ನಡೆದಿರುವುದಿಲ್ಲ. ಸದ್ರಿ ಅಮಾನತುಗೊಂಡಿರುವ ಅಭ್ಯರ್ಥಿ ತಮ್ಮ ಆದೇಶವನ್ನು ದಿಕ್ಕರಿಸಿ, ಪತ್ರಿಕಾ ಪ್ರಕಟಣೆ ನೀಡುತ್ತಾ ಸಮಾಜಕ್ಕೆ ಆಡಳಿತದ ಬಗ್ಗೆ ತಪ್ಪು ಸಂದೇಶ ನೀಡುತ್ತಿದ್ದು, ಅವರು ಸರಕಾರಕ್ಕೆ ಸುಳ್ಳು ದಾಖಲೆ ನೀಡಿ ವಂಚಿಸಿದ ಆರೋಪವನ್ನು ಮುಚ್ಚಿ ಹಾಕಲು ಈ ಸಂಘವನ್ನು ಬಳಸಿಕೊಂಡು ಮತ್ತೊಮ್ಮೆ ವಂಚಿಸಲು ಹೊರಟಿದ್ದಾರೆ.

ಅವರ ಅಧ್ಯಕ್ಷತೆಯ ಅವಧಿಯಲ್ಲಿ ನಡೆದ ಕಾಂಪೋಸ್ಟ್ ಪೈಪು ಹಗರಣದ ವಿವಾದ ಇನ್ನು ಇತ್ಯರ್ಥವಾಗಲಿಲ್ಲ. ಆದುದರಿಂದ ಇದನ್ನು ಪರಿಶೀಲಿಸಿ ಅವರ ಮುಖ್ಯ ಪುಸ್ತಕ ಬರಹಗಾರ ಅವಧಿಯಲ್ಲಿ ಸರಕಾರದಿಂದ ಪಡೆದುಕೊಂಡ ಗೌರವಧನವನ್ನು ಬಡ್ಡಿ ಸಮೇತ ವಸೂಲು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Advertisement

Previous Post

ಉಪ್ಪಿನಂಗಡಿ: ಮೀನಿನ ವ್ಯಾಪಾರಿಗೆ ಹಲ್ಲೆಗೈದ ಪ್ರಕರಣ: ಏಳು ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು..!!

Next Post

ಬಂಟ್ವಾಳ: ಸಹಕಾರಿ ಬ್ಯಾಂಕ್‌ಗೆ ನುಗ್ಗಿ ಬರಿಗೈಲಿ ವಾಪಾಸಾದ ಕಳ್ಳರು..!!

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page