Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

    ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

    ಬಿ.ಸಿ ರೋಡ್: ಯುವತಿ ಹತ್ಯೆ ಖಂಡಿಸಿದ ಶಾಸಕ ಹರೀಶ್ ಪೂಂಜ : ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ..!!

    ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!

    ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!

    ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲೇ ಯುವತಿಯ ಹತ್ಯೆ ; ಏಕಪಕ್ಷೀಯ ಪ್ರೀತಿಯ ಶಂಕೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬ್ಯಾಂಕ್ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಇಂದು ಮುಂದುವರಿದ ಬ್ಯಾಂಕ್ ನೌಕರರ ಮುಷ್ಕರ

March 16, 2021
in Featured, ರಾಷ್ಟ್ರೀಯ
0
ಬ್ಯಾಂಕ್ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಇಂದು ಮುಂದುವರಿದ ಬ್ಯಾಂಕ್ ನೌಕರರ ಮುಷ್ಕರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಭಾರತದ 2 ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಇಂದು ಕೂಡ ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ. ನಿನ್ನೆಯೂ ಮುಷ್ಕರ ನಡೆದಿದ್ದು, ಇಂದು ಪ್ರತಿಭಟನೆ ಮುಂದುವರೆಯಲಿದೆ. ಇದರಿಂದ ಇಂದು ಎಟಿಎಂ ಹಾಗೂ ಬ್ಯಾಂಕ್‌ ಸೇವೆಗಳಲ್ಲಿ ಗ್ರಾಹಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ.

Advertisement
Advertisement
Advertisement

ಎರಡು ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣವನ್ನು ವಿರೋಧಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್​ನಡಿ ಬ್ಯಾಂಕ್ ನೌಕರರು 2ನೇ ದಿನವಾದ ಇಂದು ದೇಶಾದ್ಯಂತ ಮುಷ್ಕರ ಮುಂದುವರೆಸಲಿದ್ದಾರೆ. 9 ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿದ್ದು, ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ. ಎಸ್​ಬಿಐ, ಐಸಿಐಸಿಐ, ಹೆಚ್​ಡಿಎಫ್​ಸಿ ಮತ್ತು ಆಕ್ಸಿಸ್ ಬ್ಯಾಂಕುಗಳು ಕಾರ್ಯ ನಿರ್ವಹಿಸುತ್ತಿವೆ.

ಸರ್ಕಾರದ ಹೂಡಿಕೆ ಯೋಜನೆಯಡಿ ಎರಡು ಸಾರ್ವಜನಿಕ ವಲಯ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲಾಗುವುದು ಎಂದು ಕಳೆದ ತಿಂಗಳು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಐಡಿಬಿಐ ಬ್ಯಾಂಕನ್ನು ಅದರ ಅತಿ ಹೆಚ್ಚಿನ ಪಾಲಿನ ಷೇರನ್ನು ಎಲ್​ಐಸಿಗೆ ಮಾರಾಟ ಮಾಡುವ ಮೂಲಕ ಖಾಸಗೀಕರಣಗೊಳಿಸಿದೆ. ಹೀಗಾಗಿ, ಮತ್ತೆರಡು ಬ್ಯಾಂಕ್​ಗಳ ಖಾಸಗೀಕರಣಕ್ಕೆ ವಿರೋಧ ಕೇಳಿಬಂದಿದೆ.ನಿನ್ನೆಯೂ ಬ್ಯಾಂಕ್ ಮುಷ್ಕರ ನಡೆದಿದ್ದು, ಕೇಂದ್ರ ಸರ್ಕಾರ ಕಳೆದ 4 ವರ್ಷಗಳಲ್ಲಿ 14 ಬ್ಯಾಂಕ್​ಗಳನ್ನು ವಿಲೀನಗೊಳಿಸಿದೆ. ಇದೀಗ ಇನ್ನೂ 2 ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ಬ್ಯಾಂಕ್ ನೌಕರರು ಮುಷ್ಕರ ನಡೆಸುತ್ತಿದ್ದು, ಗ್ರಾಹಕರು ಪರದಾಡುವಂತಾಯಿತು. ಇಂದು ಕೂಡ ಮುಷ್ಕರ ನಡೆಯಲಿದ್ದು, ಗ್ರಾಹಕರು ಸಮಸ್ಯೆ ಎದುರಿಸಬೇಕಾಗುವ ಸಾಧ್ಯತೆಯಿದೆ.

Advertisement
Previous Post

ಸಾರ್ವಜನಿಕರಿಗೆ ಹೊರೆಯಾಗದಂತೆ ಆಸ್ತಿ ತೆರಿಗೆ ಪರಿಷ್ಕರಣೆ ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಣಯ : ಕಟ್ಟಡ ತೆರಿಗೆ ಇಳಿಕೆ, ಕಟ್ಟಡಕ್ಕೆ ಹೊಂದಿರುವ ಖಾಲಿ ಸ್ಥಳಕ್ಕೆ ವಿನಾಯಿತಿ ನೀಡಿ ದರ ಏರಿಕೆ

Next Post

ಸಾಮಾಜಿಕ ಜಾಲತಾಣಗಳಿಗೆ ಗುಡ್ ಬೈ ಹೇಳಿದ ಮಿಸ್ಟರ್ ಪರ್ಫೆಕ್ಟ್

OtherNews

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!
Featured

July 16, 2026
ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!
Featured

ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!

July 16, 2026
ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲೇ ಯುವತಿಯ ಹತ್ಯೆ ; ಏಕಪಕ್ಷೀಯ ಪ್ರೀತಿಯ ಶಂಕೆ..!!!
Featured

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲೇ ಯುವತಿಯ ಹತ್ಯೆ ; ಏಕಪಕ್ಷೀಯ ಪ್ರೀತಿಯ ಶಂಕೆ..!!!

July 16, 2026
ಬಿ ಸಿ ರೋಡ್ ಬಸ್ ನಿಲ್ದಾಣದ ಬಳಿ ಯುವತಿ ಮೇಲೆ ಮಾರಣಾಂತಿಕ ಹಲ್ಲೆ: ಯುವತಿ ಮೃತ್ಯು ..!!

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಯುವಕ ವಶಕ್ಕೆ..!!

July 16, 2026
ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: 7 ಆರೋಪಿಗಳ ಬಂಧನ..!!

Leave a Reply Cancel reply

Your email address will not be published. Required fields are marked *

Recent News

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

July 16, 2026
ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

July 16, 2026
ಬಿ.ಸಿ ರೋಡ್: ಯುವತಿ ಹತ್ಯೆ ಖಂಡಿಸಿದ ಶಾಸಕ ಹರೀಶ್ ಪೂಂಜ : ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ..!!

ಬಿ.ಸಿ ರೋಡ್: ಯುವತಿ ಹತ್ಯೆ ಖಂಡಿಸಿದ ಶಾಸಕ ಹರೀಶ್ ಪೂಂಜ : ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ..!!

July 16, 2026
ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!

ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!

July 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page