ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ಶ್ರೀಕೃಷ್ಣ ಕೇಕುಣ್ಣಾಯ ರವರು ಫೆ.19 ರ ರಾತ್ರಿ ನಿಧನರಾದರು.
ಶ್ರೀಕೃಷ್ಣ ಕೇಕುಣ್ಣಾಯ ರವರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೃತರು ಕುಟುಂಬಸ್ಥರು ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.





























