ಬಂಟ್ವಾಳ : ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಇಂದು ನಸುಕಿನ ವೇಳೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ.
ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದು , ಬೈಕ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.




























