ಪುತ್ತೂರು: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ರವರ ಹತ್ಯೆ ಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಫೆ.21 ರಂದು ಸಂಜೆ ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧೀ ಕಟ್ಟೆಯ ಬಳಿ ‘ಬೃಹತ್ ಪ್ರತಿಭಟನೆ’ ನಡೆಯಲಿದೆ.
ಪ್ರತಿಭಟನೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ಹಾಗೂ ಗ್ರಾಮಾಂತರ ಪ್ರಖಂಡ ಪ್ರಕಟಣೆಯಲ್ಲಿ ತಿಳಿಸಿದೆ.