Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

    ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

    ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

    ವಿಟ್ಲ : ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ ಸುಟ್ಟು ಕರಕಲು..!!

    ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಸುಳ್ಯ: ವಿಷ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು..!!

February 21, 2022
in ಸುಳ್ಯ
0
ಸುಳ್ಯ: ವಿಷ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ: ವಿಷ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ.

Advertisement
Advertisement

ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17) ಎಂಬಾಕೆ ಸಾವನ್ನಪ್ಪಿದ ವಿದ್ಯಾರ್ಥಿನಿ.

Advertisement

ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ‌ ವಾರದ ಹಿಂದೆ ಮರ್ಕಂಜದ ತನ್ನ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಇಲಿಪಾಷಣ ಸೇವಿಸಿದ್ದಳೆಂದು ಹೇಳಲಾಗುತ್ತಿದೆ.

Advertisement

ಮನೆಯವರಿಗೆ ವಿಷಯ ತಿಳಿದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೇ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ನಿನ್ನೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇಲಿ ಪಾಷಾಣ ಸೇವಿಸಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Previous Post

(ಫೆ.21) ಪುತ್ತೂರು: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳದಿಂದ ‘ಬೃಹತ್ ಪ್ರತಿಭಟನೆ’

Next Post

ಡಿಕೆಶಿ ಅವರ ಪ್ರಚೋದನಕಾರಿ ಹೇಳಿಕೆಯಿಂದ ಪ್ರೇರಿತರಾದ ಗೂಂಡಾಗಳು ಹಿಂದೂ ಕಾರ್ಯಕರ್ತನ ಕೊಲೆ ಮಾಡಿದ್ದಾರೆ..!! – ಈಶ್ವರಪ್ಪ ಗಂಭೀರ ಆರೋಪ

OtherNews

ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!
ಸುಳ್ಯ

ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

November 11, 2026

Featured

ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

November 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಸುಳ್ಯ

ಮಂಗಳೂರು: ಧರ್ಮಗುರು ವಿರುದ್ಧ ಮತ್ತೊಂದು ಲೈಂಗಿಕ ಕಿರುಕುಳ ದೂರು..!!

November 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು:ಪ್ರಯಾಣಿಕನಿಂದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನಿಗೆ ನಿಂದನೆ, ಹಲ್ಲೆ ಆರೋಪ : ಪ್ರಕರಣ ದಾಖಲು..!!

November 5, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!
ಕ್ರೈಮ್

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

October 26, 2026
ಲಾರಿ-ಕಾರು ಡಿಕ್ಕಿ: ಬಾಲಕ ಸಾವು; ಹಲವರಿಗೆ ಗಂಭೀರ ಗಾಯ..!!
ಕ್ರೈಮ್

ಲಾರಿ-ಕಾರು ಡಿಕ್ಕಿ: ಬಾಲಕ ಸಾವು; ಹಲವರಿಗೆ ಗಂಭೀರ ಗಾಯ..!!

October 25, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; ಇಬ್ಬರು ಮೃತ್ಯು..!!

November 11, 2026
ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

ವಿಟ್ಲ: ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ; ಆರೋಪಿಗಳ ಬಂಧನಕ್ಕೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

November 11, 2026
ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

ಕಾರು ರಿವರ್ಸ್ ತೆಗೆಯುವಾಗ ಹಿಂಬದಿ ಸಿಲುಕಿ ಮಹಿಳೆ ಮೃತ್ಯು: ಪ್ರಕರಣ ದಾಖಲು..!

November 11, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ – ನಾಲ್ವರ ವಿರುದ್ಧ ಪ್ರಕರಣ ದಾಖಲು…!!!

November 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page