Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

    ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

    ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಹಿಂದೂ ಕಾರ್ಯಕರ್ತ ಹತ್ಯೆ ಪ್ರಕರಣ: ಆರೋಪಿಗಳಾದ ನದೀಮ್, ಕಾಸಿಂ ಬಂಧನ : ಎರಡು ದಿನ ಕರ್ಫ್ಯೂ ಜಾರಿ

February 22, 2022
in Featured, ಕ್ರೈಮ್, ಬೆಂಗಳೂರು, ರಾಜಕೀಯ, ರಾಜ್ಯ
0
ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ: ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement
Advertisement

ನಗರದಲ್ಲಿ ನಿನ್ನೆ (ಫೆಬ್ರವರಿ 20) ಹರ್ಷ ಎಂಬಾತನ ಕೊಲೆ ನಡೆದಿತ್ತು. ಘಟನೆ ಹಿನ್ನೆಲೆ ಇಂದು ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹರ್ಷ ಮೃತದೇಹ ಕೊಂಡೊಯ್ಯುವ ವೇಳೆ ಕೂಡ ಗಲಭೆ ಏರ್ಪಟ್ಟಿತ್ತು.

ಘಟನೆ ಹಿನ್ನೆಲೆ ಪೊಲೀಸರು ಇಬ್ಬರು ಆರೋಪಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಶಿವಮೊಗ್ಗ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ.ಬಜರಂಗದಳದ ಕಾರ್ಯಕರ್ತನಾದ ಹರ್ಷ, 28 ವರ್ಷ, ಕುಂಬಾರ ಬೀದಿ, ಸೀಗೆಹಟ್ಟಿ, ಶಿವಮೊಗ್ಗ ಈತನು ದಿನಾಂಕ 20-02-2022 ರಂದು ರಾತ್ರಿ ಹೋಟೆಲ್‌ ಗೆ ಹೋಗಿ ಊಟ ಮಾಡಿಕೊಂಡು ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದಾಗ ಯಾರೋ ದುಷ್ಕರ್ಮಿಗಳು ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಎನ್.ಟಿ ರಸ್ತೆ, ಕಾಮತ್‌ ಪೆಟ್ರೋಲ್‌ ಬಂಕ್ ಎದುರು ಭಾರತೀ ಕಾಲೋನಿ ಕ್ರಾಸ್‌ ನ ರಸ್ತೆಯಲ್ಲಿ ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0077/2022 ಕಲಂ 302 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿರುತ್ತದೆ.

Advertisement

ಸದರಿ ಪ್ರಕರಣದ ವಿಶೇಷ ತನಿಖಾ ತಂಡವು ದಿನಾಂಕ 21-02-2022 ರಂದು ಸದರಿ ಪ್ರಕರಣದ ಆರೋಪಿತರಾದ ಖಾಸಿಫ್‌, 30 ವರ್ಷ, ಬುದ್ಧಾನಗರ, ಶಿವಮೊಗ್ಗ ಟೌನ್‌ ಮತ್ತು ಸೈಯ್ಯದ್‌ ನಧೀಂ, 20 ವರ್ಷ, ಜೆಪಿ ನಗರ, ಶಿವಮೊಗ್ಗ ಟೌನ್‌ ರವರುಗಳನ್ನು ದಸ್ತಗಿರಿ ಮಾಡಿ ತನಿಖೆ ಕೈಗೊಂಡಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನೂ ಸದ್ಯ ಉದ್ವಿಗ್ನ ಸ್ಥಿತಿಯಲ್ಲಿರುವ ಶಿವಮೊಗ್ಗದಲ್ಲಿ ಎರಡು ದಿನ ಕರ್ಫ್ಯೂ ಜಾರಿಮಾಡಲಾಗಿದೆ.

Previous Post

ಪುತ್ತೂರು: ಶಿವಮೊಗ್ಗದಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ತನ್ನ ಎರಡು ತಿಂಗಳ ಗೌರವಧನ ನೀಡಿದ ಗ್ರಾ. ಪಂ. ಸದಸ್ಯ

Next Post

ಪುತ್ತೂರು: 2020 ರ ಜಾತ್ರಾ ಗೊನೆ ಮುಹೂರ್ತದ ವಿಡಿಯೋ ಅನ್ನು ಎಡಿಟ್ ಮಾಡಿ ವೈರಲ್ ಮಾಡಿದ ಪ್ರಕರಣ: ಆರೋಪಿಗೆ ಜಾಮೀನು ಮಂಜೂರು..!!

OtherNews

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್
ಕ್ರೈಮ್

July 12, 2026
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!
ಕ್ರೈಮ್

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

July 12, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!
Featured

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!

July 12, 2026
ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!
ಕ್ರೈಮ್

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

July 12, 2026
ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

Leave a Reply Cancel reply

Your email address will not be published. Required fields are marked *

Recent News

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

July 12, 2026
ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

July 12, 2026
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

July 12, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page