Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ವಿಕ್ರಮ್ ಶೆಣೈ ನಿಧನ..!

    ವಿಕ್ರಮ್ ಶೆಣೈ ನಿಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಭಕ್ತರಿಗೆ ಶಾಕ್​ ಕೊಟ್ಟ ತಿರುಪತಿ ತಿರುಮಲ ದೇವಸ್ಥಾನ: ಪ್ರಸಾದದ ಬೆಲೆಯಲ್ಲಿ ಭಾರೀ ಏರಿಕೆ..!!

February 24, 2022
in ಧಾರ್ಮಿಕ, ರಾಷ್ಟ್ರೀಯ
0
ಭಕ್ತರಿಗೆ ಶಾಕ್​ ಕೊಟ್ಟ ತಿರುಪತಿ ತಿರುಮಲ ದೇವಸ್ಥಾನ: ಪ್ರಸಾದದ ಬೆಲೆಯಲ್ಲಿ ಭಾರೀ ಏರಿಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ತಿರುಮಲ ತಿರುಪತಿ ದೇವಸ್ಥಾನವು ಭಕ್ತಾದಿಗಳಿಗೆ ಶಾಕ್​ ನೀಡಿದ್ದು, ದೇವಸ್ಥಾನದ ಜಿಲೇಬಿ ಪ್ರಸಾದದ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದೆ.

Advertisement
Advertisement

ಹೌದು ಜಿಲೇಬಿ ಪ್ರಸಾದ ಬೆಲೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಹೆಚ್ಚಿಸಿದೆ. 100 ರೂಪಾಯಿ ಇದ್ದ ಜಿಲೇಬಿಯ ಬೆಲೆಯನ್ನು ಬರೋಬ್ಬರಿ 500 ರೂಪಾಯಿಗೆ ಏರಿಸಲಾಗಿದೆ. ದೇವಸ್ಥಾನದಲ್ಲಿ ಮುಂದೆ ಬರಲಿರುವ ಆರ್ಜಿತ ಸೇವೆಯ ದಿನದಂದು ಈ ಪರಿಷ್ಕೃತ ಬೆಲೆ ಜಾರಿಗೆ ಬರಲಿದೆ. ಜಿಲೇಬಿಯನ್ನು ಸಾಕಷ್ಟು ಪ್ರಮಾಣದಲ್ಲಿ ಪ್ರಸಾದವನ್ನು ತಯಾರಿಸಲು, ದೇವಾಲಯದ ಹೊರಗೆ ಹೊಸದಾಗಿ ನಿರ್ಮಿಸಲಾದ ಬೂಂದಿ ಕಿಚನ್​​ಗೆ ಬದಲಾಯಿಸಲಾಗುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

Advertisement
Advertisement

ಟಿಟಿಡಿ ಟ್ರಸ್ಟ್‌ನ ಮಾಜಿ ಸದಸ್ಯ ಜಿ ಭಾನುಪ್ರಕಾಶ್ ರೆಡ್ಡಿ ಕೂಡ ಬೆಲೆ ಏರಿಕೆ ತಪ್ಪು ಎಂದಿದ್ದಾರೆ. ಭಕ್ತರಿಗೆ ಸಬ್ಸಿಡಿ ದರದಲ್ಲಿ ಪ್ರಸಾದವನ್ನು ಯಾವಾಗಲೂ ನೀಡಬೇಕು. ಆದರೆ ಇಲ್ಲಿ ಟಿಟಿಡಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣಕ್ಕೆ ಭಕ್ತರನ್ನು ಸುಲಿಗೆ ಮಾಡುತ್ತಿದೆ, ಇದು ಆಕ್ಷೇಪಾರ್ಹವಾಗಿದೆ ಎಂದು ಆರೋಪಿಸಿದ್ದಾರೆ. ಇದರ ನಡುವೆಯೂ ಪ್ರಸಾದದಲ್ಲಿ ನಡೆಯುತ್ತಿದ್ದ ಕಾಳ ದಂಧೆಗೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಸ್ಟ್​ ತಿಳಿಸಿದೆ.

Advertisement

Previous Post

ಉಕ್ರೇನ್​ ವಿರುದ್ಧ ಸಮರ ಸಾರಿದ ರಷ್ಯಾ: ಸೇನಾ ಕಾರ್ಯಾಚರಣೆ ಘೋಷಿಸಿದ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​

Next Post

ಪುತ್ತೂರು: ಖ್ಯಾತ ನ್ಯಾಯವಾದಿ ಮಹೇಶ್ ಕಜೆ ರವರಿಗೆ ಮಾತೃ ವಿಯೋಗ..!!

OtherNews

(ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

October 4, 2026
ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!
Featured

September 29, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026

Leave a Reply Cancel reply

Your email address will not be published. Required fields are marked *

Recent News

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page