Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ತಂದೆಯೇ ಮಗನ ಹತ್ಯೆಗೈದ ಪ್ರಕರಣ: ಘಟನಾ ಸ್ಥಳಕ್ಕೆ ಜಿಲ್ಲಾ ಎಸ್. ಪಿ. ಭೇಟಿ..!!

February 24, 2022
in ಬಂಟ್ವಾಳ
0
ವಿಟ್ಲ: ತಂದೆಯೇ ಮಗನ ಹತ್ಯೆಗೈದ ಪ್ರಕರಣ: ಘಟನಾ ಸ್ಥಳಕ್ಕೆ ಜಿಲ್ಲಾ ಎಸ್. ಪಿ.  ಭೇಟಿ..!!
Share on WhatsAppShare on FacebookShare on Twitter
Advertisement
Advertisement
Advertisement

ವಿಟ್ಲ: ಸಮೀಪದ ಚಂದಳಿಕೆಯ ಕಾಂತಾಮೂಲೆ ಎಂಬಲ್ಲಿ ತಂದೆ ತನ್ನ ಮಗನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಕಾಂತಾಮೂಲೆ ನಿವಾಸಿ ಚಿರತೆ ದಿನೇಶ್(45) ನನ್ನು ಆತನ ತಂದೆ ವಸಂತ ಗೌಡ ಮರದ ತುಂಡಿನಿಂದ ಹಲ್ಲೆಗೈದು ಹತ್ಯೆ ಮಾಡಿದ್ದ.

ದಿನೇಶ್ ಮತ್ತು ಆತನ ತಂದೆ ಇಬ್ಬರೇ ಮನೆಯಲ್ಲಿ ವಾಸವಿದ್ದು, ಆತನ ತಂದೆಯೇ ಕೊಲೆಗೈದಿರಬಹುದೆಂಬ ಸಂಶಯ ವ್ಯಕ್ತವಾಗಿತ್ತು. ಅದರಂತೆ ಆರೋಪಿ ವಸಂತ ಗೌಡನನ್ನು ಪೊಲೀಸರು ಬಂಧಿಸಿದ್ದರು.

Advertisement
Advertisement

ಘಟನಾ ಸ್ಥಳಕ್ಕೆ ಭೇಟಿ‌ ನೀಡಿದ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಅವರು ಮಾಧ್ಯಮದವರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ತಂದೆಯನ್ನು ಬಂಧಿಸಲಾಗಿದ್ದು, ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಈ ಕೃತ್ಯ ಒಬ್ಬನೇ ಮಾಡಿದ್ದ ಅಥವಾ ಆತನ ಜತೆ ಬೇರೆಯವರು ಸೇರಿ ಮಾಡಿದ್ದರ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Advertisement
Previous Post

ಪುತ್ತೂರು: ಖ್ಯಾತ ನ್ಯಾಯವಾದಿ ಮಹೇಶ್ ಕಜೆ ರವರಿಗೆ ಮಾತೃ ವಿಯೋಗ..!!

Next Post

ನೋವಿನಲ್ಲೂ ಮಾನವೀಯತೆ ಮೆರೆದ ಹರ್ಷ ಕುಟುಂಬ: ಅಂತಿಮ ಯಾತ್ರೆಯಲ್ಲಿ ಗಾಯಗೊಂಡವರಿಗೆ ಪರಿಹಾರ ಹಂಚಿಕೆ..!!

OtherNews

ಮಂಗಳೂರು: ಕರ್ತವ್ಯ ಲೋಪ: ಮಹಿಳಾ ಠಾಣೆಯ ಎಸ್.ಐ. ಸಹಿತ ಆರು ಮಂದಿ ಸಸ್ಪೆಂಡ್‌..!!
Featured

ರಾಜಕೀಯ ಸಭೆ ನಡೆಸಲು ಗ್ರಾ. ಪಂ ಕಚೇರಿ ಸಭಾಂಗಣದಲ್ಲಿ ಅನುಮತಿ ವಿಚಾರ : ಇಡ್ಕಿದು ಗ್ರಾಪಂ ಪಿಡಿಒ ಅಮಾನತು…!!!

June 25, 2025
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ವತಿಯಿಂದ ವಿಟ್ಲ ಆರಕ್ಷಕ ಠಾಣೆಗೆ ಲ್ಯಾಪ್‌ಟಾಪ್ ವಿತರಣೆ…!!
ಬಂಟ್ವಾಳ

June 24, 2025
ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ…!!!

June 22, 2025
ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!
ಕ್ರೀಡೆ

ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

June 21, 2025
ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!
Featured

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

June 19, 2025
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಬಂಟ್ವಾಳ: ಪತಿ ಪತ್ನಿ ಜಗಳ: ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು..!!!

June 19, 2025

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page