Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮದುವೆ ವಿಚಾರವನ್ನಿಟ್ಟುಕೊಂಡು ಮಂಗಳೂರು ಮೂಲದ ಕಲಾಪ್ರೇಮಿಗಳು ಸೇರಿ ನಿರ್ಮಿಸಿರುವ “ಹರೀಶ ವಯಸ್ಸು 36” ಚಿತ್ರ ಮಾ.4 ರಂದು ತೆರೆಗೆ ಬರಲು ಸಿದ್ಧ..!!

February 24, 2022
in ರಾಜ್ಯ, ಸಿನಿಮಾ
0
ಮದುವೆ ವಿಚಾರವನ್ನಿಟ್ಟುಕೊಂಡು ಮಂಗಳೂರು ಮೂಲದ ಕಲಾಪ್ರೇಮಿಗಳು ಸೇರಿ ನಿರ್ಮಿಸಿರುವ “ಹರೀಶ ವಯಸ್ಸು 36” ಚಿತ್ರ ಮಾ.4 ರಂದು ತೆರೆಗೆ ಬರಲು ಸಿದ್ಧ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪ್ರತಿಯೊಬ್ಬ ಮನುಷ್ಯನಿಗೂ ಬದುಕಿನ ಹಾದಿಯಲ್ಲಿ ಒಂದೊಂದು ಕಾಲಘಟ್ಟ ಅಂತ ಇರುತ್ತದೆ. ಆಯಾ ಪ್ರಕಾರದಲ್ಲಿ ಎಲ್ಲವೂ ಸಲೀಸಾಗಿ ನಡೆದರೆ ಜೀವನ ನೆಮ್ಮದಿ ಹಾದಿಯತ್ತಾ ಸಾಗುತ್ತಿದೆ. ಒಂದು ವೇಳೆ ಏರುಪೇರಾದರೆ ಹಲವಾರು ಸಮಸ್ಯೆಗಳು ಎದುರಿಸಬೇಕಾಗುತ್ತದೆ. ಇಂತಹದೇ ಒಂದು ಮದುವೆ ವಿಚಾರವನ್ನು ಇಟ್ಟುಕೊಂಡು ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ “ಹರೀಶ ವಯಸ್ಸು 36” ಚಿತ್ರ ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ.

Advertisement
Advertisement
Advertisement

ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ ಮಾಡಿರುವ, ಹಾಸ್ಯಪ್ರದಾನ ಕಾಥಾಹಂದರ ಹೊಂದಿರೋ ಚಲನಚಿತ್ರ ಇದಾಗಿದ್ದು , ಈ ಚಿತ್ರದಲ್ಲಿ ವಿಶೇಷವಾಗಿ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಟೈಟಲ್‌ಸಾಂಗ್‌ನ್ನು ಹಾಡಿದ್ದಾರೆ.

ಈ ಹಿಂದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಲ್ಲಿ ಜೋಸೆಫ್ ಮಾಸ್ಟರ್ ಪಾತ್ರ ಮಾಡಿದ್ದ ಯೋಗೀಶ್ ಶೆಟ್ಟಿ ಈ ಚಿತ್ರದ ನಾಯಕ, ಹಿರಿಯನಟ ಉಮೇಶ್, ಶ್ವೇತಾ ಅರೆಹೊಳೆ, ದೀಪಿಕಾರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Advertisement

36 ವರ್ಷದ ಹರೀಶ ಮದುವೆಯಾಗಲು ಹೊರಟಾಗ ನಾಯಕನ ಸುತ್ತ ನಡೆಯುವ ಹಾಸ್ಯಪ್ರಸಂಗಗಳೇ ಈ ಚಿತ್ರದ ಕಥಾವಸ್ತುವಾಗಿದ್ದು, ಚಕ್ರಧರ್ ರೆಡ್ಡಿ, ಲಕ್ಷಿಕಾಂತ್ .ಹೆಚ್.ವಿ.ರಾವ್, ತ್ರಿಲೋಕ್ ಝಾ ಒಳಗೊಂಡಂತೆ ಈ ಚಿತ್ರಕ್ಕೆ ನಾಲ್ವರು ನಿರ್ಮಾಪಕರು ಕೈಜೋಡಿಸಿದ್ದಾರೆ.

ಒಂದೂವರೆ ವರ್ಷದ ಹಿಂದೆ ನಾವು ಕಥೆ ಕೇಳಿದಾಗ ಆಯ್ತು ಮಾಡೋಣ ಎಂದು ಕಳೆದ ಜನವರಿಯಲ್ಲಿ ಚಿತ್ರ ಆರಂಭಿಸಿದೆವು. 21ದಿನಗಳಲ್ಲಿ ಮೇಜರ್ ಪೋರ್ಷನ್ ಚಿತ್ರೀಕರಣ ಮುಗಿಸಿದೆವು. ಸಾಮಾನ್ಯವಾಗಿ ಮಂಗಳೂರು ಕನ್ನಡ ಎಂದರೆ ಎಲ್ಲರಿಗೂ ಇಷ್ಟ.

ನಾಟಕದ ಬ್ಯಾಂಕ್ ಗ್ರೌಂಡ್ ಇಟ್ಟುಕೊಂಡು, ಅದನ್ನು ಸಿನಿಮಾ ರೂಪದಲ್ಲಿ ಕನ್ನಡ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ. ಒoದು ಲವ್ ಸಾಂಗನ್ನು ನಾನೇ ಹಾಡಿದ್ದೇನೆ. ಎಲ್ಲರೂ ಬಂದು ನಮ್ಮ ಸಿನಿಮಾವನ್ನು ನೋಡಿ ಪ್ರೋತ್ಸಾಹಿಸಿ ಎಂದು ನಿರ್ಮಾಪಕರಲ್ಲೊಬ್ಬರಾದ ಲಕ್ಷ್ಮಿಕಾಂತ್ ತಿಳಿಸಿದರು.

ಎರಡು ವರ್ಷಗಳ ದೀರ್ಘ ಪಯಣದ ಸ್ಕ್ರಿಪ್ಟ್ ಈಗ ಬಿಡುಗಡೆ ಹಂತದಲ್ಲಿದೆ. 15 ನಿಮಿಷದಲ್ಲಿ ಲಕ್ಷ್ಮಿ ಕಾಂತ್ ಅವರು ಕಥೆ ಕೇಳಿ ಓಕೆ ಮಾಡಿದ್ದರು. ಸಣ್ಣ ಮಂದಹಾಸ ಇರಬೇಕು ಎಂದಿದ್ದರು. 36 ವರ್ಷದ ಹುಡುಗನ ಮದುವೆ ಪ್ರಹಸನ, ಹಾಸ್ಯದ ರೂಪದಲ್ಲಿ ಹೇಳಿದ್ದೇವೆ.

ಚಿತ್ರಕ್ಕೆ ಯು ಸರ್ಟಿಫಿಕೇಟ್ ಸಿಕ್ಕಿದ್ದು, ಮಾರ್ಚ್ 4ರಂದು ರಿಲೀಸಾಗುತ್ತಿದೆ. ನನ್ನ ಕಸಿನ್‌ ಗೆ 37 ವರ್ಷ, ವೃತ್ತಿಪರ ನಾಟಕ ತಂಡದವನು, ಆತ ಮದುವೆಯಾಗಲು ಹೊರಟ ಸಂದರ್ಭದಲ್ಲಿ ನಡೆದ ಘಟನೆಗಳೇ ಈ ಚಿತ್ರಕ್ಕೆ ಸ್ಪೂರ್ತಿ. ಒಂದು ಬೀದಿ ಮತ್ತು ಮನೆಯಲ್ಲಿ ಹೆಚ್ಚಿನ ಕಥೆ ನಡೆಯುತ್ತದೆ, ನಾಯಕ ಬಾಡಿಗೆ ಮನೆ ಕೊಡಿಸುವ ಬ್ರೋಕರ್, ಅದರ ಜೊತೆ ಹುಡುಗಿ ನೋಡುವ ಕೆಲಸ, ಈತನನ್ನ ಯಾವ ಹುಡುಗಿ ನೋಡಿದರೂ ಇಷ್ಟಪಡಲ್ಲ,

ಕೊನೆಗೂ ನಮ್ಮ ನಾಯಕ ಹರೀಶನನ್ನು ಪ್ರೀತಿಸುವ ಹುಡುಗಿ ಸಿಕ್ತಾಳಾ, ಆತನ ಮದುವೆಯಾಯಿತೇ ಇಲ್ಲವೇ ಎಂಬುದನ್ನು ದಕ್ಷಿಣ ಕನ್ನಡದ ಸ್ಲ್ಯಾಂಗ್ ಇಟ್ಟುಕೊಂಡು ಮಾಡಿದೇವೆ ಎಂದು ನಿರ್ದೇಶಕ ಗುರುರಾಜ ಜೇಷ್ಠ ಹೇಳಿದ್ದಾರೆ.

ಇನ್ನು ಈ ಚಿತ್ರದ ನಿರ್ಮಾಣಕ್ಕೆ ಚಕ್ರಧರ್ ರೆಡ್ಡಿ, ಬಿಹಾರ ಮೂಲದ ತ್ರಿಲೋಕ್ ಝಾ ಕೂಡ ಸಾಥ್ ನೀಡಿದ್ದಾರೆ. ಗುರುರಾಜ್ ಜೇಷ್ಠ ಸಂಗೀತ ನೀಡಿರುವ ಈ ಚಿತ್ರಕ್ಕೆ ಮೋಹನ್ ಪಡ್ರೆ ಛಾಯಾಗ್ರಹಣವನ್ನು ಮಾಡಿದ್ದಾರೆ. ವಿಜಯ್ ಸಿನಿಮಾಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಪ್ರಯತ್ನದ ಈ ಚಿತ್ರವನ್ನು ಪ್ರೇಕ್ಷಕರು ಯಾವ ರೀತಿ ಸ್ವೀಕರಿಸುತ್ತಾರೆ ನೋಡಬೇಕಿದೆ.

Previous Post

‘ಉಕ್ರೇನ್‌ನಲ್ಲಿ ಜಿಲ್ಲೆಯ ಜನ ನೆಲೆಸಿದ್ದರೆ ತಕ್ಷಣ ಮಾಹಿತಿ ನೀಡಿ’- ದ.ಕ ಜಿಲ್ಲಾಧಿಕಾರಿ

Next Post

ವಿಟ್ಲ ಪ.ಪಂಚಾಯತ್ ಎಲ್ಲಾ ಅಧಿಕಾರಿಗಳ ಹುದ್ದೆ ಖಾಲಿ ಖಾಲಿ: ಈವರೆಗಿದ್ದ ಮುಖ್ಯಾಧಿಕಾರಿ ಕೋಟೆಕಾರಿಗೆ ವರ್ಗಾವಣೆ…!!

OtherNews

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!
ಸಿನಿಮಾ

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!
ಸಿನಿಮಾ

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026
“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?
ಸಿನಿಮಾ

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?

May 18, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026

Leave a Reply Cancel reply

Your email address will not be published. Required fields are marked *

Recent News

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.