Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

    ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಐ.ಪಿ.ಎಲ್.2022 ಪಂದ್ಯಾವಳಿಗೆ ಡೇಟ್ ಫಿಕ್ಸ್: ಮಾ.26 ರಿಂದ ಮೇ 29ರ ವರೆಗೆ ಐಪಿಎಲ್‌ ಹಬ್ಬ…!!

February 25, 2022
in ಕ್ರೀಡೆ, ರಾಷ್ಟ್ರೀಯ
0
ಐ.ಪಿ.ಎಲ್.2022 ಪಂದ್ಯಾವಳಿಗೆ ಡೇಟ್ ಫಿಕ್ಸ್: ಮಾ.26 ರಿಂದ ಮೇ 29ರ ವರೆಗೆ ಐಪಿಎಲ್‌ ಹಬ್ಬ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ: 15ನೇ ಆವೃತ್ತಿ ಐಪಿಎಲ್‌ ಯಾವಾಗ ಆರಂಭವಾಗುವುದೆಂಬ ಕುತೂಹಲಕ್ಕೆ ಕಡೆಗೂ ತೆರೆಬಿದ್ದಿದೆ.

Advertisement
Advertisement
Advertisement

ಈ ಕೂಟ ಮಾ.26ರಂದು ಮುಂಬಯಿಯಲ್ಲಿ ಆರಂಭವಾಗಿ ಮೇ 29ಕ್ಕೆ ಮುಕ್ತಾಯವಾಗಲಿದೆ. ಕೂಟದ ಆರಂಭದಲ್ಲಿ ಮೈದಾನ ಸಾಮರ್ಥ್ಯದ ಶೇ.40 ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಸದ್ಯದ ಮಟ್ಟಿಗೆ ಇದೊಂದು ಆಶಾದಾಯಕ ಬೆಳವಣಿಗೆಯಾಗಿದೆ.

ಐಪಿಎಲ್‌ ಆಡಳಿತ ಮಂಡಳಿ ಸಭೆಯ ಬಳಿಕ ಮುಖ್ಯಸ್ಥ ಬ್ರಿಜೇಶ್‌ ಪಟೇಲ್‌ ಈ ಘೋಷಣೆ ಮಾಡಿದ್ದಾರೆ. ಈ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ ತಂಡಗಳ ಸೇರ್ಪಡೆಯೊಂದಿಗೆ ಒಟ್ಟು ತಂಡಗಳ ಸಂಖ್ಯೆ 10ಕ್ಕೇರಿದೆ. ಹಾಗಾಗಿ ಬೃಹತ್‌ ಕೂಟವೆನಿಸಿಕೊಳ್ಳಲಿದೆ.

Advertisement

ತಂಡಗಳ ಸಂಖ್ಯೆ ಹೆಚ್ಚಿರುವುದರಿಂದ ಪಂದ್ಯಗಳ ಸಂಖ್ಯೆ 60ರಿಂದ 74ಕ್ಕೇರಲಿದೆ. ಹಾಗಾಗಿ ಈ ಪಂದ್ಯಗಳನ್ನು ಮುಂಬಯಿ ಹಾಗೂ ಪುಣೆಯ ನಡುವೆ ಹಂಚಲಾಗುತ್ತದೆ. ಮುಂಬಯಿಯ ವಾಂಖೇಡೆ, ಬ್ರೆಬೋರ್ನ್ ಹಾಗೂ ಡಿವೈ ಪಾಟೀಲ್‌ ಮೈದಾನಗಳಲ್ಲಿ ಬಹುತೇಕ ಪಂದ್ಯಗಳು ನಡೆಯುತ್ತವೆ. ಬಾಕಿ ಪಂದ್ಯಗಳು ಪುಣೆಯಲ್ಲಿ ನಡೆಯಲಿವೆ.

ಮಹಾರಾಷ್ಟ್ರ ಸರಕಾರ ಯಾವ ನಿಯಮಗಳನ್ನು ಹಾಕಲಿದೆ ಎನ್ನುವುದನ್ನು ನೋಡಿಕೊಂಡು ಮೈದಾನದಲ್ಲಿ ಪ್ರೇಕ್ಷಕರಿಗೆ ಪ್ರವೇಶ ನೀಡಲಾಗುತ್ತದೆ. ಒಂದು ವೇಳೆ ಕೊರೊನಾ ಪ್ರಕರಣಗಳ ಸಂಖ್ಯೆ ಕುಸಿದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೆ ಕೂಟದ ಅಂತ್ಯದಲ್ಲಿ ಪ್ರೇಕ್ಷಕರಿಗೆ ಪೂರ್ಣ ಪ್ರಮಾಣದಲ್ಲಿ ಪ್ರವೇಶ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಅಹ್ಮದಾಬಾದ್‌ನಲ್ಲಿ ಫೈನಲ್‌ :

ಐಪಿಎಲ್‌ನ ಪ್ಲೇ ಆಫ್ ಪಂದ್ಯಗಳು ಎಲ್ಲಿ ನಡೆಯಲಿದೆ ಎನ್ನುವುದು ಇನ್ನೂ ಖಚಿತವಾಗಿಲ್ಲ. ಆದರೆ ಅಂತಿಮ ಫೈನಲ್‌ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ.

Previous Post

ಕೀಬಂಚ್ ಬಂದಿಲ್ಲವೆಂದು ಕಸ್ಟಮರ್‌ ಕೇರ್‌ಗೆ ಕರೆ:; ಸಾವಿರಾರು ರೂಪಾಯಿ ಕಳೆದುಕೊಂಡ ಮಂಗಳೂರಿನ ಫ್ಲಿಪ್‌ಕಾರ್ಟ್ ಗ್ರಾಹಕ…!!

Next Post

ದೇಶ ಮೊದಲು ಧರ್ಮ ನಂತರ ಎಂದಿದ್ದ ಯುವ ಕಾಂಗ್ರೆಸ್ ವಕ್ತಾರೆಗೆ ಜೀವ ಬೆದರಿಕೆ..!!! ದೂರು ದಾಖಲು

OtherNews

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!
ಕ್ರೀಡೆ

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026

Leave a Reply Cancel reply

Your email address will not be published. Required fields are marked *

Recent News

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

June 28, 2026
ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

June 28, 2026
(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

June 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page