Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

    ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರ ದಾಳಿ : ಮೂವರು ವಶಕ್ಕೆ..!!

    ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಮಾಣಿಲ: ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಶ್ರೀ ಮಹಾಲಕ್ಷ್ಮಿ, ವೀಠೋಭ ರುಕ್ಮಯಿ, ನಾಗದೇವರ ಪ್ರತಿಷ್ಠಾ ವರ್ಧಂತ್ಯುತ್ಸವ:’ಸಂಸ್ಕಾರಗಳು ಕಡಿಮೆಯಾದಾಗ ಸಮಾಜದಲ್ಲಿ ಹಲವಾರು ಸಮಸ್ಯೆಗಳು ಉದ್ಭವಿಸುತ್ತದೆ – ಮಾಣಿಲ ಶ್ರೀ

February 25, 2022
in ಧಾರ್ಮಿಕ, ಬಂಟ್ವಾಳ
0
ಮಾಣಿಲ: ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಶ್ರೀ ಮಹಾಲಕ್ಷ್ಮಿ, ವೀಠೋಭ ರುಕ್ಮಯಿ, ನಾಗದೇವರ ಪ್ರತಿಷ್ಠಾ ವರ್ಧಂತ್ಯುತ್ಸವ:’ಸಂಸ್ಕಾರಗಳು ಕಡಿಮೆಯಾದಾಗ ಸಮಾಜದಲ್ಲಿ ಹಲವಾರು ಸಮಸ್ಯೆಗಳು ಉದ್ಭವಿಸುತ್ತದೆ – ಮಾಣಿಲ ಶ್ರೀ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಶ್ರೀಧಾಮ ಮಾಣಿಲ‌ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮಹಾಲಕ್ಷ್ಮೀ, ವಿಠೋಭ ರುಕ್ಮಯಿ, ನಾಗದೇವರ ಪ್ರತಿಷ್ಠಾ ವರ್ಧಂತ್ಯುತ್ಸವ ಫೆ.25ರಂದು ನಡೆಯಿತು.

Advertisement
Advertisement

ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಮಾಣಿಲ ಶ್ರೀ ಗಳು, ಧರ್ಮವನ್ನು‌ ಅರ್ಥಮಾಡುವ ಮನಸ್ಸು ನಮ್ಮದಾಗಬೇಕು.‌ ಸಮಾಜದಲ್ಲಿ ಒಗ್ಗಟ್ಟಿನ ಅವಶ್ಯಕತೆಯಿದೆ. ನಮ್ಮ‌ ಬದಲಾವಣೆಗೆ ನಾವೆ ಕಾರಣಕರ್ತರು. ಭಗವಂತನ ಸೃಷ್ಠಿಯಲ್ಲಿ ಭೇದವಿಲ್ಲ ಎಂದರು.

ವಸ್ತ್ರ ಸಂಹಿತೆಗೆ ಅದರದ್ದೇ ಆದ ಮಹತ್ವವಿದೆ. ಆ ವಿಚಾರದಲ್ಲಿ ಗೊಂದಲ ಸೃಷ್ಠಿಸುವ ಕೆಲಸವಾಗುತ್ತಿದೆ. ನೈತಿಕ ಶಿಕ್ಷಣವನ್ನು ನೀಡುವ ಕೆಲಸ ಎಲ್ಲರಿಂದಾಗಬೇಕು. ಸಂಸ್ಕಾರಗಳು ಕಡಿಮೆಯಾದಾಗ ಸಮಾಜದಲ್ಲಿ ಹಲವಾರು ಸಮಸ್ಯೆಗಳು ಉದ್ಭವಿಸುತ್ತದೆ. ಭಕ್ತಿ ಮಾರ್ಗದ ಮೂಲಕ ಧರ್ಮ ಜಾಗೃತಿ ಸಾಧ್ಯ. ಭಕ್ತಿಯ ಶಿಕ್ಷಣ, ಸಂಸ್ಕಾರ ಶಿಕ್ಷಣ, ಮಕ್ಕಳ ಉಜ್ವಲ ಭವಿಷ್ಯಕ್ಕೆ ಕಾರಣವಾಗುತ್ತದೆ ಎಂದರು.

Advertisement

ಶ್ರೀಕ್ಷೇತ್ರ ಕಟೀಲಿನ ಅರ್ಚಕರಾದ ಕಮಲಾದೇವಿ ಪ್ರಸಾದ ಅಸ್ರಣ್ಣರವರು ಮಾತನಾಡಿ, ನಮ್ಮಲ್ಲಿ‌ ಸಭ್ಯತೆಯನ್ನು ಮೂಡಿಸಲು ಧಾರ್ಮಿಕ‌ಸಭೆಗಳು ಅಗತ್ಯ. ಸಂಸ್ಕಾರಗಳು ಸ್ಥಾಯಿಯಾಗಿ ಉಳಿಯಲು ಇಂತಹ ಸಭೆಗಳು ಅತೀ ಮುಖ್ಯ. ಆಳುವವರಲ್ಲಿ ಧರ್ಮ ಪ್ರಜ್ಞೆ ಇದ್ದಾಗ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಧರ್ಮವಿಲ್ಲದಿದ್ದರೆ ರಕ್ಷಣೆಯಿಲ್ಲ. ಭಜನೆಯಿಂದ ಸಮಾಜದ ಉದ್ದಾರ ಸಾಧ್ಯ. ದೇಶ ಪ್ರೀತಿ ದೇವ ಭಕ್ತಿ ಉಳಿಸಿಕೊಂಡು ದುರ್ವ್ಯಸನ ಬ್ರಷ್ಠಾಚಾರವನ್ನು ಬಿಟ್ಟುಬಿಡಿ. ಎಲ್ಲರೂ ಒಂದಾಗಿ ಬ್ರಷ್ಟಾಚಾರ ತೊಲಗಿಸಲು ಪಣತೊಡಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಬುಜಬಲಿ ಧರ್ಮಸ್ಥಳ, ಮುಂಬೈ ಯ ಉದ್ಯಮಿ ಬಾಸ್ಕರ ಶೆಟ್ಟಿ ಪುಣೆ,ಬೆಂಗಳೂರಿನ ವೈದ್ಯರಾದ ಡಾ. ಜಿತೇಂದ್ರ ರೇವಣ್ಕರ್, ಬೆಂಗಳೂರು ಕುಲಾಲ ಸಂಘದ ಅಧ್ಯಕ್ಷ ಪುರುಷೋತ್ತಮ ಚೇಂಡ್ಲ ಬೆಂಗಳೂರು, ಟ್ರಸ್ಟಿಗಳಾದ ಜಯರಾಜ್ ಪ್ರಕಾಶ್, ಚಂದ್ರಶೇಖರ ಮೂಲ್ಯ ಮಂಗಳೂರು, ಮಹಿಳಾ ಸಮಿತಿ ಅಧ್ಯಕ್ಷೆ ವನಿತಾ ವಿ‌. ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಟ್ರಸ್ಟಿ ತಾರನಾಥ ಕೊಟ್ಟಾರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟಿ ಮಚ್ಚೇಂದ್ರನಾಥ ಸಾಲ್ಯಾನ್ ವಂದನಾರ್ಪಣೆಗೈದರು.

Previous Post

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕ ವಸ್ತು ಅಕ್ರಮ ಸಾಗಾಟ-ಮೂವರ ಬಂಧನ..!!

Next Post

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕೂಲಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆಗೈದು ಸಾವಿಗೆ ಕಾರಣ ಆರೋಪ: ಬೆಳ್ತಂಗಡಿಯ ಕೃಷ್ಣ ರವರ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲು..!!

OtherNews

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!
ಧಾರ್ಮಿಕ

May 12, 2026
ಸತತ 15ನೇ ವರ್ಷವೂ ಆದಾಯದಲ್ಲಿ ನಂ.1 ಕುಕ್ಕೆ ದೇವಳ : ಕುಕ್ಕೆ ದೇವಳದ ವಾರ್ಷಿಕ ಆದಾಯ 167ಕೋ.89 ಲಕ್ಷ ರೂ..!

May 11, 2026
ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು – ಡಾ. ಧನಂಜಯ ಕುಂಬ್ಳೆ..!
ಧಾರ್ಮಿಕ

ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು – ಡಾ. ಧನಂಜಯ ಕುಂಬ್ಳೆ..!

May 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ: 679 ಕೆಜಿ ಅಕ್ಕಿ ವಶ..!!

May 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಾರ್ ನಲ್ಲಿ ಮದ್ಯ ಸೇವಿಸಿ ಬಿಲ್ ಕೊಡದೆ ಗಲಾಟೆ: ಠಾಣೆಗೆ ದೂರು..!!

May 8, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026

Leave a Reply Cancel reply

Your email address will not be published. Required fields are marked *

Recent News

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

May 14, 2026
ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

May 14, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರ ದಾಳಿ : ಮೂವರು ವಶಕ್ಕೆ..!!

May 14, 2026
ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

May 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page