ಪುತ್ತೂರು: ವ್ಯಕ್ತಿಯೋರ್ವರು ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಳ್ತಿಗೆ ಗ್ರಾಮದ ಪಾಲ್ತಾಡು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎನ್ನಲಾಗಿದೆ.
ನಾರಾಯಣ ರವರ ಮೃತದೇಹವು ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.