ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಬಂದು ಬೈಕೊಂದು ಡಿಕ್ಕಿ ಹೊಡೆದ ಘಟನೆ ಸಂಪ್ಯದಲ್ಲಿ ನಡೆದಿದೆ.
ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಸವಾರ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದು, ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.