Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

    ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

    ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

    ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

    ಮೆದುಳು ಜ್ವರಕ್ಕೆ ಯುವಕ ಬಲಿ..!!

    ಮೆದುಳು ಜ್ವರಕ್ಕೆ ಯುವಕ ಬಲಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಸೇತುವೆ ಉದ್ಘಾಟನೆಗೆ ಬಂದಿದ್ದ ಶಾಸಕರ ಮುಂದೆಯೇ ಸ್ವ ಪಕ್ಷದ ಎರಡು ಬಣಗಳ ನಡುವೆ ಮಾತಿನ ಚಕಮಕಿ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

March 2, 2022
in ಬಂಟ್ವಾಳ
0
ವಿಟ್ಲ: ಸೇತುವೆ ಉದ್ಘಾಟನೆಗೆ ಬಂದಿದ್ದ ಶಾಸಕರ ಮುಂದೆಯೇ ಸ್ವ ಪಕ್ಷದ ಎರಡು ಬಣಗಳ ನಡುವೆ ಮಾತಿನ ಚಕಮಕಿ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ರಸ್ತೆ ಕಾಮಗಾರಿ ನಡೆಯದ ಬಗ್ಗೆ ಆಕ್ರೋಶಗೊಂಡ ಸ್ವಪಕ್ಷದ ಕಾರ್ಯಕರ್ತರು ಸೇತುವೆ ಉದ್ಘಾಟನೆಗೆ ಆಗಮಿಸಿದ ಶಾಸಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದ ಹಾಗೂ ಎರಡೂ ಬಣಗಳ ನಡುವೆ ಮಾತಿನ ಚಕಮಕಿ‌ ನಡೆದು, ಹೊಡೆದಾಟದ ಹಂತ ತಲುಪಿದ ಘಟನೆ ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಮಜಲು ಸೇತುವೆ ಸಮೀಪ ನಡೆದಿದೆ.

Advertisement
Advertisement

ಸ್ವ ಪಕ್ಷೀಯರ ಪರ ವಿರೋಧದ ಘರ್ಷಣೆ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Advertisement

ಮಾ.1 ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ರವರು ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆಗೆ ತೆರಳಿದ್ದರು. ಈ ವೇಳೆ ಎಡಮಜಲು ಎಂಬಲ್ಲಿ ಸೇತುವೆ ನಿರ್ಮಾಣಗೊಂಡಿದ್ದು, ಅದರ ಉದ್ಘಾಟನೆ ನಿಗದಿಯಾಗಿತ್ತು. ಸೇತುವೆಯ ಮುಂದುವರೆದ ಭಾಗದ ರಸ್ತೆ ಕಾಂಕ್ರೀಟೀಕರಣಗೊಳ್ಳಬೇಕಿದ್ದು, ಈಗಾಗಲೇ 20 ಲಕ್ಷ ಅನುದಾನ ಮೀಸಲಾಗಿ, ಮಂಜೂರುಗೊಂಡಿತ್ತು. ಈ ನಡುವೆ ಈ ರಸ್ತೆ ಸಾಗುವ ಮಧ್ಯೆ ಖಾಸಗಿ ವ್ಯಕ್ತಿಯೋರ್ವರ ಜಮೀನು ಇದ್ದು, ತನ್ನ ಜಾಗದ ಮೂಲಕ ರಸ್ತೆ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಹಿಂದೆ ಜಾಗದ ಮಾಲಕರಾಗಿದ್ದವರು ಸ್ಥಳ ಕೊಡುವುದಾಗಿ ಒಪ್ಪಿದ್ದರು. ಈಗ ಜಾಗ ಖರೀದಿಸಿದವರು ರಸ್ತೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದ ಹಿನೆಲೆಯಲ್ಲಿ ರಸ್ತೆ ಕಾಮಗಾರಿ ನಡೆದಿಲ್ಲ ಎನ್ನಲಾಗಿದ್ದು, ಇದು ಬಣ ರಾಜಕೀಯಕ್ಕೆ ಕಾರಣವಾಗಿದ್ದು, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಮತ್ತೊಂದು ಪಂಗಡದ ಬಿಜೆಪಿ ಕಾರ್ಯಕ್ರರ್ತರು ಎಡಮಜಲು ಸೇತುವೆ ಉದ್ಘಾಟನೆಗೆ ಬಂದಿದ್ದ ಶಾಸಕರನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೈವಸ್ಥಾನದವರೆಗೆ ರಸ್ತೆ ನಿರ್ಮಾಣ ಮಾಡಿದ ಬಳಿಕವೇ ಸೇತುವೆ ಉದ್ಗಾಟಿಸುವಂತೆ ಒತ್ತಾಯಿಸಿದ್ದು, ಇದೇ ವೇಳೆ ಎರಡೂ ಬಣದ ಬಿಜೆಪಿ ಕಾರ್ಯಕರ್ತರ ನಡುವೆ ಶಾಸಕರ ಎದುರೇ ಮಾತಿಗೆ ಮಾತು ಬೆಳೆದು ಹೊಡೆದಾಟದ ಹಂತ ತಲುಪಿತ್ತು. ಮಧ್ಯಪ್ರವೇಶಿಸಿದ ಶಾಸಕರು ಎರಡೂ ಕಡೆಯವರನ್ನು ಸಮಾಧಾನಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿ, ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಮುಖಂಡರಿಗೆ ಸೂಚನೆ ನೀಡಿದ್ದು, ಬಳಿಕ ಸೇತುವೆ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ ರವರು ಪ್ರತಿಕ್ರಿಯೆ ನೀಡಿ, ಸಣ್ಣ ಗೊಂದಲವಿದೆ ಅದನ್ನು ಮಾತುಕತೆಯಲ್ಲಿ ಪರಿಹರಿಸಿ, ಆ ಭಾಗದ ಅಭಿವೃದ್ಧಿ ಕಾರ್ಯಗಳನ್ನ ಮುಂದುವರೆಸುತ್ತೇವೆ. ಕಾರ್ಯಕರ್ತರಿಗೆ ಯಾವುದೇ ರೀತಿಯ ನೋವಾಗದ ರೀತಿಯಲ್ಲಿ ಗೊಂದಲವನ್ನು ಪರಿಸುತ್ತೇವೆ ಎಂದರು.

Advertisement
Advertisement
Previous Post

ವಿಟ್ಲ: ವಾಟ್ಸಪ್ ನಲ್ಲಿ ಸಂಸದರ ಬಗ್ಗೆ ಪೋಸ್ಟ್ ಮಾಡಿದ ವಿಚಾರ: ಪ್ರಕರಣದ ಬಗ್ಗೆ ಬೇಸರ ವ್ಯಕ್ತ ಪಡಿಸಿ ಯುವಕನಿಂದ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್..!!

Next Post

ಪುತ್ತೂರು: ವಿದ್ಯಾಮಾತಾ ಅಕಾಡೆಮಿಯಲ್ಲಿ ಪಿಡಿಒ, ಗ್ರಾಮ ಪಂಚಾಯತ್ ಸೆಕ್ರೆಟರಿ , ಎನ್ ಡಿ ಎ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭ

OtherNews

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026
ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!
ಕ್ರೈಮ್

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

April 1, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

March 31, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026

Leave a Reply Cancel reply

Your email address will not be published. Required fields are marked *

Recent News

ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

April 12, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ : ಹೈಕೋರ್ಟ್‌ನ ಹಿರಿಯ ವಕೀಲ ಸಾವು..!

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ : ಹೈಕೋರ್ಟ್‌ನ ಹಿರಿಯ ವಕೀಲ ಸಾವು..!

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.