ವಿಟ್ಲ: ಆಕ್ಟಿವಾ ಗಳ ನಡುವೆ ಡಿಕ್ಕಿ ಸಂಭವಿಸಿ, ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ವಿಟ್ಲ ದೇವಸ್ಥಾನದ ಬಳಿ ನಡೆದಿದೆ.
ಗಾಯಗೊಂಡವರನ್ನು ರಾಜೇಶ್ ಅನ್ನಮೂಲೆ ಎಂದು ಗುರುತಿಸಲಾಗಿದೆ.
ದೇವಸ್ಥಾನದ ಬಳಿಯ ರಸ್ತೆಯಲ್ಲಿ ಆಕ್ಟಿವಾಗಳೆರಡರ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ಗಾಯಗೊಂಡ ರಾಜೇಶ್ ರವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.