ಬೆಳ್ತಂಗಡಿ: ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ಸೌಮ್ಯ ಜೆ ಅವರನ್ನು ವೇಣೂರು ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆಗೊಂಡ ಠಾಣೆಗೆ ಕೂಡಲೇ ಕರ್ತವ್ಯಕ್ಕೆ ವರದಿ ಮಾಡುವಂತೆ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಅವರು ಆದೇಶದಲ್ಲಿ ತಿಳಿಸಿದ್ದಾರೆ.