Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪತ್ತೆ : ಮೂವರು ವಶಕ್ಕೆ..!!

    ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪತ್ತೆ : ಮೂವರು ವಶಕ್ಕೆ..!!

    ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

    ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗೆ ಚೊಚ್ಚಲ ‘ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್’ ಪ್ರಶಸ್ತಿ: ಕರ್ನಾಟಕ ಸ್ಟೇಟ್ ಜ್ಯುವೆಲ್ಲರ್ಸ್ ಫೆಡರೇಶನ್ ಕೊಡಮಾಡುವ ಗೌರವಕ್ಕೆ ಪಾತ್ರವಾದ “ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್”

March 7, 2022
in ಪುತ್ತೂರು, ರಾಜ್ಯ
0
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗೆ ಚೊಚ್ಚಲ ‘ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್’ ಪ್ರಶಸ್ತಿ: ಕರ್ನಾಟಕ ಸ್ಟೇಟ್ ಜ್ಯುವೆಲ್ಲರ್ಸ್ ಫೆಡರೇಶನ್ ಕೊಡಮಾಡುವ ಗೌರವಕ್ಕೆ ಪಾತ್ರವಾದ “ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್”
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಚಿನ್ನಾಭರಣಗಳ ವ್ಯವಹಾರದಲ್ಲಿ ಗ್ರಾಹಕರ ವಿಶ್ವಾಸ ಮತ್ತು ಪ್ರೀತಿಗೆ ಪಾತ್ರವಾಗಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಮುಡಿಗೆ ಇನ್ನೊಂದು ಪ್ರಶಸ್ತಿ ಕಿರೀಟ ಪ್ರಾಪ್ತವಾಗಿದೆ. ಕರ್ನಾಟಕ ಸ್ಟೇಟ್ ಜ್ಯುವೆಲ್ಲರ್ಸ್ ಫೆಡರೇಶನ್ (ಕೆ.ಜೆ.ಎಫ್.) ಕೊಡಮಾಡುವ ‘ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್, ಕರ್ನಾಟಕ ಪ್ರಶಸ್ತಿಗೆ ಪಾತ್ರವಾಗಿದ್ದು, ಮಲ್ಟಿಪಲ್ ಸ್ಟೋರ್ ವಿಭಾಗದಲ್ಲಿ ರಾಜ್ಯದ ಬೆಸ್ಟ್ ಜ್ಯುವೆಲ್ಲರಿ ಎಂಬ ಹೆಗ್ಗಳಿಕೆಗೆ ನಮ್ಮೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪಾತ್ರವಾಗಿದೆ.

Advertisement
Advertisement
Advertisement

ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿರುವ ‘ವೈಟ್ ಪೆಟಲ್ಸ್’ ಸಭಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಬೃಹತ್ ಮತ್ತು ಸಣ್ಣ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ಅವರು, ಕರ್ನಾಟಕ ಜ್ಯುವೆಲ್ಲರ್ ಫೆಡರೇಶನ್ ಅಧ್ಯಕ್ಷರಾಗಿರುವ ಜಯ ಆಚಾರ್ಯ, ಕಾರ್ಯದರ್ಶಿ ದಿವಾಕರ ವಾಲೆಟ್ಟಿ, ಆರ್ಟ್ ಆಫ್ ಜ್ಯುವೆಲ್ಲರಿ ಸಂಸ್ಥೆಯ ಮುಖ್ಯಸ್ಥರಾಗಿರುವ ಸುಮೇಶ್ ವಧೇರಾ ಅವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ ಅವರು ಸಪತ್ನೀಕರಾಗಿ ರಾಜಿ ಬಲರಾಮ ಆಚಾರ್ಯ ಅವರೊಂದಿಗೆ ಸ್ವೀಕರಿಸಿದರು ಈ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.

Advertisement

ವಿಶೇಷವೆಂದರೆ ಕೆ.ಜೆ.ಎಫ್. ಈ ವರ್ಷ ಪ್ರಾರಂಭಿಸಿರುವ ಈ ಪ್ರಶಸ್ತಿಯು ಚೊಚ್ಚಲ ಪ್ರಯತ್ನದಲ್ಲೇ ಜಿ.ಎಲ್, ಆಚಾರ್ಯ ಜ್ಯುವೆಲ್ಲರ್ಸ್ ಪಾಲಾಗಿರುವುದು ವಿಶೇಷವಾಗಿದೆ.

ಕನ್ನಡ ನಾಡಿನ ಚಿನ್ನದ ಸಂಸ್ಥೆಗಳ ನಡುವಿನ ಸ್ಪರ್ಧೆಯಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್..!!

ಕೆ.ಜೆ.ಎಫ್. ಈ ಒಂದು ವಿಶೇಷ ಸ್ಪರ್ಧೆಯನ್ನು ಕಾರ್ಪೊರೇಟ್ ಚಿನ್ನಾಭರಣ ಮಳಿಗೆಗಳನ್ನು ಹೊರತುಪಡಿಸಿ ನಮ್ಮ ರಾಜ್ಯದಲ್ಲೇ ಪ್ರಾರಂಭಗೊಂಡು ವ್ಯವಹಾರ ನಡೆಸುತ್ತಿರುವ ಚಿನ್ನಾಭರಣ ಸಂಸ್ಥೆಗಳಿಗೆ ಮಾತ್ರ ಸೀಮಿತಗೊಳಿಸಿತ್ತು. ಈ ಹಿನ್ನಲೆಯಲ್ಲಿ ಮಲ್ಟಿಪಲ್ ಸ್ಟೋರ್ ವಿಭಾಗದಲ್ಲಿ ಸುಮಾರು 73 ಪ್ರಮುಖ ಚಿನ್ನಾಭರಣ ವಹಿವಾಟು ಸಂಸ್ಥೆಗಳು ಭಾಗವಹಿಸಿದ್ದವು. ಇವುಗಳಲ್ಲಿ, ಮಲ್ಟಿಪಲ್ ಸ್ಟೋರ್ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಈ ಚೊಚ್ಚಲ ಪ್ರಶಸ್ತಿಗೆ ಭಾಜನರಾದ ಹಿರಿಮೆಗೆ ಪಾತ್ರವಾಗಿದೆ ಎಂಬ ಮಾಹಿತಿಯನ್ನು ಸಂಸ್ಥೆಯ ಮುಖ್ಯಸ್ಥರಾದ ಬಲರಾಮ ಆಚಾರ್ಯ ಅವರು ಮಾಹಿತಿ ನೀಡಿದರು.

ಈ ಎಲ್ಲಾ ವಿಭಾಗದಲ್ಲಿ ನಡೆದಿತ್ತು ಸ್ಪರ್ಧೆ:

ಕೆ.ಜೆ.ಎಫ್. ರಾಜ್ಯದ ಚಿನ್ನಾಭರಣ ವಹಿವಾಟು ಸಂಸ್ಥೆಗಳಿಗಾಗಿ, ಸಿಂಗಲ್ ಸ್ಟೋರ್, ಲೇಡಿ ಎಂಟ್ರಪ್ರೆನ್ಯೂರ್, ಯಂಗ್ ಎಂಟ್ರಪ್ರೆನ್ಯೂರ್, ಬೆಸ್ಟ್ ಹೆರಿಟೇಜ್ ಕಲೆಕ್ಷನ್ ಸೇರಿದಂತೆ ಒಟ್ಟು 08 ವಿಭಾಗಗಳಲ್ಲಿ ಸ್ಪರ್ಧೆ ನಡೆದಿತ್ತು. ಇದರಲ್ಲಿ ರಿಟೇಲ್ ವ್ಯವಹಾರ ವಿಭಾಗದಲ್ಲಿ ಜಿ.ಎಲ್. ಸಂಸ್ಥೆ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾಗಿ ಬಂದಿರುವ ಕೆ.ಜೆ.ಎಫ್.ನ ಒಂಭತ್ತು ಮಂದಿ ನಿರ್ದೇಶಕರು ಈ ಸ್ಪರ್ಧೆಯ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು. ಸಂಸ್ಥೆಯ ಮಾಹಿತಿ, ಪೂರ್ವಾಪರಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ತೀರ್ಪುಗಾರರು ತಮ್ಮ ತೀರ್ಪನ್ನು ನೀಡಿದರು.

Advertisement
Advertisement
Previous Post

ಮೈರಾ: ಪೇಪರ್ ಪ್ಲೇಟ್ ಸೇವಾ ಕಾರ್ಯಾಗಾರದ ಉದ್ಘಾಟನೆ

Next Post

ಪುತ್ತೂರು: ಬೆಳಗಾವಿ ವಿವಿಯ 2020-2021ನೇ ಶೈಕ್ಷಣಿಕ ಪರೀಕ್ಷೆಯಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎರಡು ವಿದ್ಯಾರ್ಥಿಗಳಿಗೆ ರ‍್ಯಾಂಕ್

OtherNews

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

March 26, 2026
Featured

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

March 26, 2026
RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!
Featured

RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

March 26, 2026
ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!
Featured

ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

March 26, 2026
ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!
Featured

ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!

March 26, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026

Leave a Reply Cancel reply

Your email address will not be published. Required fields are marked *

Recent News

ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪತ್ತೆ : ಮೂವರು ವಶಕ್ಕೆ..!!

ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪತ್ತೆ : ಮೂವರು ವಶಕ್ಕೆ..!!

March 26, 2026
ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

March 26, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

March 26, 2026
ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

March 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page