Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    600 ರೂಪಾಯಿ‌ ವಿಚಾರಕ್ಕೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ: ಆರೋಪಿ ಅರೆಸ್ಟ್​​..!

    ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!

    ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

    ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

    ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಾಸರಗೋಡು : ತಂದೆ ಮಕ್ಕಳು ಮೃತ ಸ್ಥಿತಿಯಲ್ಲಿ ಪತ್ತೆ

March 17, 2021
in Featured, ಕ್ರೈಮ್, ರಾಷ್ಟ್ರೀಯ
0
ಕಾಸರಗೋಡು : ತಂದೆ ಮಕ್ಕಳು ಮೃತ ಸ್ಥಿತಿಯಲ್ಲಿ ಪತ್ತೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾಸರಗೋಡು : ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ. ಪಿಲಿಕ್ಕೋಡು ಮಡಿವಾಯಿಯ ಆಟೋರಿಕ್ಷಾ ಚಾಲಕ ರೂಪೇಶ್ (37) ಮತ್ತು ಮಕ್ಕಳಾದ ವೈದಹಿ (10), ಶಿವಾನಂದ (6) ಮೃತಪಟ್ಟವರು.

Advertisement
Advertisement

ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿದೆ. ಮಕ್ಕಳಿಬ್ಬರು ವಿಷ ಸೇವನೆಯಿಂದ ಮೃತಪಟ್ಟರೆ ರೂಪೇಶ್‌ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳಿಗೆ ವಿಷ ವುಣಿಸಿ ಬಳಿಕ ಆತ್ಮಹತ್ಯೆಗೈದಿರಬಹುದು ಎಂದು ಶಂಕಿಸಲಾಗಿದೆ.

Advertisement
Advertisement

ಕಾಞಂಗಾಡ್‌ನ ಸವಿತಾ ಎಂಬಾಕೆಯನ್ನು ವಿವಾಹವಾಗಿದ್ದರು. ದಾಂಪತ್ಯದಲ್ಲಿ ವಿರಸ ಮೂಡಿ ಇಬ್ಬರು ಬೇರೆ ಬೇರೆ ವಾಸವಾಗಿದ್ದರು ಎನ್ನಲಾಗಿದೆ. ಇಬ್ಬರು ಮಕ್ಕಳು ತಂದೆ ಜೊತೆ ವಾಸವಾಗಿದ್ದರು. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಚಂದೇರಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.

Advertisement
Previous Post

ಎಚ್ಚೆತ್ತುಕೊಳ್ಳದಿದ್ದರೆ ದೇಶಾದ್ಯಂತ ಕೊರೊನಾ ಮಹಾ ಸ್ಫೋಟವಾಗಲಿದೆ : ಕೊರೊನಾ ಎರಡನೇ ಅಲೆಯ ಕರಾಳತೆ ಬಿಚ್ಚಿಟ್ಟ ಪ್ರಧಾನಿ

Next Post

ಶೈಕ್ಷಣಿಕ ವರ್ಷ ಆರಂಭಕ್ಕೆ ಡೇಟ್ ಫಿಕ್ಸ್ – ಶಿಕ್ಷಣ ಸಚಿವರಿಂದ ಮಹತ್ವದ ನಿರ್ಧಾರ

OtherNews

600 ರೂಪಾಯಿ‌ ವಿಚಾರಕ್ಕೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ: ಆರೋಪಿ ಅರೆಸ್ಟ್​​..!
ಕ್ರೈಮ್

October 11, 2026
ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!
ಕ್ರೈಮ್

ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!

October 11, 2026
ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!
Featured

ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

October 11, 2026
ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!
ಕ್ರೈಮ್

ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

October 11, 2026
ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!
ಕ್ರೈಮ್

ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

October 11, 2026
ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!
Featured

ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

October 11, 2026

Leave a Reply Cancel reply

Your email address will not be published. Required fields are marked *

Recent News

600 ರೂಪಾಯಿ‌ ವಿಚಾರಕ್ಕೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ: ಆರೋಪಿ ಅರೆಸ್ಟ್​​..!

600 ರೂಪಾಯಿ‌ ವಿಚಾರಕ್ಕೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ: ಆರೋಪಿ ಅರೆಸ್ಟ್​​..!

October 11, 2026
ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!

ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!

October 11, 2026
ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

October 11, 2026
ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

October 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page