Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

March 8, 2022
in ಬಂಟ್ವಾಳ
0
ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಮತ್ತು ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರ ಸಮ್ಮುಖದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

Advertisement
Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಜಾ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಲಯನ್ಸ್ ಪ್ರಾಂತೀಯ ಪ್ರಥಮ ಮಹಿಳೆ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಭಾಗವಹಿಸಿದ್ದು, ಮಹಿಳಾ ದಿನಾಚರಣೆಯ ಮಹತ್ವ, ಹಾಗೂ ಇಂದಿನ ಸಮಾಜದಲ್ಲಿ ಮಹಿಳೆಯ ಪಾತ್ರ, ಬಗ್ಗೆ ಬಹಳ ಸುದೀರ್ಘವಾದ ಮಾಹಿತಿಯನ್ನು ನೀಡಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪ್ರಶಂಸೆಗೆ ಪಾತ್ರರಾದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ. ಸಂದೇಶ್ ಶೆಟ್ಟಿ, ಲಯನ್ಸ್ ಜಿಲ್ಲಾಪ್ರಾಂತೀಯ ಸಲಹೆಗಾರರಾದ ಸುದರ್ಶನ್ ಪಡಿಯಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸದಸ್ಯರಾದ ಹರೀಶ್ ಶೆಟ್ಟಿ ಡಿ. ಕಾರ್ಯಕ್ರಮದ ಕೋಆರ್ಡಿನೇಟರ್ ಪ್ರೊಫೆಸರ್ ಪರಮೇಶ್ವರಿ, ಐಕ್ಯೂ ಎಸಿ, ಕೋಆರ್ಡಿನೇಟರ್ ಪ್ರೊಫೆಸರ್ ಪ್ರಸನ್ನಕುಮಾರ್, ಪುತ್ತೂರು ಬಂಟರ ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯದರ್ಶಿ ವತ್ಸಲ ರೈ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement

ಕಾರ್ಯಕ್ರಮದಲ್ಲಿ ಲಯನ್ಸ್ ಸದಸ್ಯರು, ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಾರಂಭದಲ್ಲಿ ವಿದ್ಯಾರ್ಥಿನಿ ದೀಪಿಕಾ ರವರು ಪ್ರಾರ್ಥನೆಗೈದು,ಕಾಲೇಜು ಉಪನ್ಯಾಸಕಿ ಶ್ಯಾಮಲಾ ಅವರು ಸ್ವಾಗತಿಸಿ, ವಿದ್ಯಾರ್ಥಿನಿ ಪೂಜಾ ಕೆ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಫಾತಿಮತ್ ಶಮೀನಾ ನಿರೂಪಿಸಿದರು.

Advertisement
Previous Post

ವಿಟ್ಲ: ವಾಹನಗಳ ನಡುವೆ ಸರಣಿ ಅಪಘಾತ:; ದ್ವಿಚಕ್ರ ವಾಹನ ಸವಾರ ಗಂಭೀರ:ಆಸ್ಪತ್ರೆಗೆ ದಾಖಲು..!!

Next Post

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ: ನಾಲ್ವರು ಅರೆಸ್ಟ್…!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026
ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!
ಕ್ರೈಮ್

ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!

January 8, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

February 18, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page