Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

    ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

    ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಪಂಚರಾಜ್ಯಗಳ ಫಲಿತಾಂಶ: ಯಾರಿಗೆ ಸಿಹಿ..?? ಯಾರಿಗೆ ಕಹಿ..??

March 10, 2022
in ರಾಷ್ಟ್ರೀಯ
0
ಪಂಚರಾಜ್ಯಗಳ ಫಲಿತಾಂಶ: ಯಾರಿಗೆ ಸಿಹಿ..?? ಯಾರಿಗೆ ಕಹಿ..??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹೈದರಾಬಾದ್​: ಪಂಚ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳನ್ನು ಸಿಬ್ಬಂದಿ ಎಣಿಕೆ ಮಾಡುತ್ತಿದ್ದಾರೆ.

Advertisement
Advertisement
Advertisement

ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದುಕೊಂಡಿದ್ದು, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ. ಉತ್ತರಾಖಂಡದಲ್ಲಿ ಬಿಜೆಪಿ 6, ಕಾಂಗ್ರೆಸ್​ 10 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.

ಪಂಜಾಬ್ ಹಾಗೂ ಗೋವಾದಲ್ಲಿ ಕಾಂಗ್ರೆಸ್​, ಎಎಪಿ ತೀವ್ರ ಹಣಾಹಣಿ ಇದೆ. ಗೋವಾದಲ್ಲಿ ಮಣಿಪುರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮತ ಎಣಿಕೆಗೂ ಮುನ್ನವೇ ಪಂಜಾಬ್​ನಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ಮಾಡಲಾಗುತ್ತಿದ್ದು, ಪಂಜಾಬ್‌ನ AAP ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮನೆಯಲ್ಲಿ ಸಿಹಿ ತಯಾರಿ ಮಾಡಲಾಗ್ತಿದೆ. ಇನ್ನು ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಗುರುದ್ವಾರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

Advertisement

ಉತ್ತರ ಪ್ರದೇಶದಲ್ಲಿ 403, ಪಂಜಾಬ್​ 117, ಉತ್ತರಾಖಂಡ್ 70, ಮಣಿಪುರ 60 ಹಾಗೂ ಗೋವಾದ 40 ಸ್ಥಾನಗಳಲ್ಲಿ ಮತದಾನವಾಗಿದ್ದು, ಇಂದು ಎಲ್ಲ ರಾಜ್ಯಗಳ ಫಲಿತಾಂಶ ಬಹಿರಂಗಗೊಳ್ಳಲಿದೆ.

Advertisement
Advertisement
Previous Post

ಬಲೂನ್ ಮಾರುತ್ತಿದ್ದ ಕೇರಳದ ಈ ಹುಡುಗಿ ಈಗ ಸೂಪರ್ ಮಾಡೆಲ್…!!!

Next Post

ಕೊಳ್ನಾಡು: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024

Leave a Reply Cancel reply

Your email address will not be published. Required fields are marked *

Recent News

ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

March 23, 2026
ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

March 23, 2026
ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

March 23, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

March 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page