Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು..!!

    ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

    ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಉತ್ತರ ಪ್ರದೇಶದಲ್ಲಿ ಜಯಭೇರಿ ಭಾರಿಸಿದ ಬಿಜೆಪಿ: 37 ವರ್ಷಗಳ ಬಳಿಕ ದಾಖಲೆ ಬರೆದು 2ನೇ ಬಾರಿ ಸಿಎಂ ಗದ್ದುಗೆ ಏರಿದ ‘ಯೋಗಿ’..!!

March 10, 2022
in ರಾಜಕೀಯ, ರಾಷ್ಟ್ರೀಯ
0
ಉತ್ತರ ಪ್ರದೇಶದಲ್ಲಿ ಜಯಭೇರಿ ಭಾರಿಸಿದ ಬಿಜೆಪಿ: 37 ವರ್ಷಗಳ ಬಳಿಕ ದಾಖಲೆ ಬರೆದು 2ನೇ ಬಾರಿ ಸಿಎಂ ಗದ್ದುಗೆ ಏರಿದ ‘ಯೋಗಿ’..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸುವುದರ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯ ರಾಜಕೀಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಳಿಕ ಮತ್ತೆ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

Advertisement
Advertisement
Advertisement

ಈ ಹಿಂದೆ ಉತ್ತರ ಪ್ರದೇಶದಲ್ಲಿ ನಾಲ್ವರು ಮುಖ್ಯಮಂತ್ರಿಗಳು ಅಧಿಕಾರಕ್ಕೆ ಮರಳಿ ಪಡೆದಿದ್ದರು. ಆದರೆ ಅವರಲ್ಲಿ ಯಾರೂ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿರಲಿಲ್ಲ. 1985ರಲ್ಲಿ ನಾರಾಯಣ್ ದತ್ ತಿವಾರಿ ಅವರು ಸತತವಾಗಿ ಗೆದ್ದ ಉತ್ತರ ಪ್ರದೇಶದ (ಅವಿಭಜಿತ) ಕೊನೆಯ ಮುಖ್ಯಮಂತ್ರಿಯಾಗಿದ್ದರು. ಇದಾದ 37 ವರ್ಷಗಳ ನಂತರ ಯೋಗಿ ಆದಿತ್ಯನಾಥ್ 5 ವರ್ಷಗಳ ಅಧಿಕಾರವನ್ನು ಉಳಿಸಿಕೊಂಡ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

1957 ರಲ್ಲಿ ಸಂಪೂರ್ಣಾನಂದ, 1962 ರಲ್ಲಿ ಚಂದ್ರಭಾನು ಗುಪ್ತಾ ಮತ್ತು 1974 ರಲ್ಲಿ ಹೇಮಾವತಿ ನಂದನ್ ಬಹುಗುಣ (ಲೋಕಸಭಾ ಸಂಸದೆ ರೀಟಾ ಬಹುಗುಣ ಜೋಶಿ ಅವರ ತಂದೆ) ಅನುಕ್ರಮವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ 5 ವರ್ಷಗಳ ಕಾಲ ಪೂರೈಸಿದ್ದರು.

Advertisement

ಇದೀಗ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡು ಮತ್ತೆ ಅಧಿಕಾರವನ್ನು ಮರಳಿ ಪಡೆಯುತ್ತಿರುವ ಮೊದಲ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಐದು ವರ್ಷಗಳ ಪೂರ್ಣ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ರಾಜ್ಯದ ಮೂರನೇ ಮುಖ್ಯಮಂತ್ರಿಯಾಗಿದ್ದಾರೆ. ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ (2007-12) ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ (2012-17) ಅವರು ಅಧಿಕಾರವನ್ನು ಪೂರ್ಣವಾಗೊಳಿಸಿದ್ದರು.

Previous Post

ಮಂಗಳೂರು: ಲೋನ್ ಆಪ್ ಮೂಲಕ ಸಾಲ ಪಡೆಯದಂತೆ ಡಿಸಿಪಿ ಮನವಿ..!!

Next Post

ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣ: ಮದ್ರಾಸ್ ಅಧ್ಯಾಪಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್..!!

OtherNews

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

June 21, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

Leave a Reply Cancel reply

Your email address will not be published. Required fields are marked *

Recent News

ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

June 26, 2026
ಕಂಠಪೂರ್ತಿ ಕುಡಿದು ಯುವತಿಯ ರಂಪಾಟ: ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್‌..!!

ಕಂಠಪೂರ್ತಿ ಕುಡಿದು ಯುವತಿಯ ರಂಪಾಟ: ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್‌..!!

June 26, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

June 26, 2026
ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

June 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page