ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ.
ಅಪಘಾತದಿಂದಾಗಿ ಪೆರ್ನಾಜೆ ನಿವಾಸಿ ಕಾರ್ತಿಕ್ ಎಂಬಾತ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾರ್ತಿಕ್ ರವರು ಹಾಲಿನ ಡಿಪ್ಪೋಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.