Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ವಿಕ್ರಮ್ ಶೆಣೈ ನಿಧನ..!

    ವಿಕ್ರಮ್ ಶೆಣೈ ನಿಧನ..!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮುಸ್ಲಿಂ ಯುವಕ-ಹಿಂದೂ ಯುವತಿಯ ನಾಲ್ಕು ವರ್ಷದ ಪ್ರೇಮ್ ಕಹಾನಿ: ಮದುವೆಯಾದ ಕೆಲ ವರ್ಷದ ಬಳಿಕ ಪತಿಯ ಅಸಲಿ ಮುಖ ಬಯಲು: ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಅಟ್ಟಾಡಿಸಿ 23 ಬಾರಿ ಚುಚ್ಚಿ ಹಲ್ಲೆ..!!

March 11, 2022
in ಕ್ರೈಮ್, ರಾಜ್ಯ
0
ಮುಸ್ಲಿಂ ಯುವಕ-ಹಿಂದೂ ಯುವತಿಯ ನಾಲ್ಕು ವರ್ಷದ ಪ್ರೇಮ್ ಕಹಾನಿ: ಮದುವೆಯಾದ ಕೆಲ ವರ್ಷದ ಬಳಿಕ ಪತಿಯ ಅಸಲಿ ಮುಖ ಬಯಲು: ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಅಟ್ಟಾಡಿಸಿ 23 ಬಾರಿ ಚುಚ್ಚಿ ಹಲ್ಲೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಗದಗ: ಆತ ಮುಸ್ಲಿಂ ಯುವಕ, ಅವಳು ಹಿಂದು ಯುವತಿ. ಪರಸ್ಪರ ಪ್ರೀತಿ ಮಾಡ್ತಾಯಿದ್ರು. ಯುವತಿಯ ಕುಟುಂಬಸ್ಥರ ವಿರೋಧದ ನಡುವೆ ಮದುವೆ ಕೂಡಾ ಆಗಿದ್ದರು. ಮುದ್ದಾದ ಮಗು ಕೂಡಾ ಆಗಿದೆ. ಆಗಲೇ ಒಂದು ಅಸಲಿ ಒಂದು ಸತ್ಯ ಬಯಲಾಗಿದೆ.

Advertisement
Advertisement

ಆ ಯುವಕನಿಗೆ ಮೊದಲೇ ಒಂದು ಮದುವೆಯಾಗಿದೆ ಎನ್ನುವ ಕಠೋರ ಸತ್ಯ. ಆಗ ಯುವತಿ ವಿಚ್ಚೇದನಕ್ಕೆ ಮುಂದಾಗುತ್ತಾಳೆ. ಅದಕ್ಕೆ ವಿರೋಧ ವ್ಯಕ್ತಪಡಿಸಿದ ಪತಿರಾಯ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಡೆಡ್ಲಿ ಅಟ್ಯಾಕ್ ಮಾಡಿದ್ದಾನೆ. ಪತ್ನಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

Advertisement
Advertisement

ಹಾಡಹಗಲೇ ಪತ್ನಿಯನ್ನು ಅಟ್ಟಾಡಿಸಿ 23 ಬಾರಿ ಮನಸೋ ಇಚ್ಚೆ ಚುಚ್ಚಿ ಹಲ್ಲೆ..!!

Advertisement

ಮೇಲಿನ ಫೋಟೋದಲ್ಲಿರುವ ಸುಂದರ ಯುವತಿಯ ಹೆಸರು ಅಪೂರ್ವಾ ಪುರಾಣಿಕ (apoorva pauranik). ನಾಲ್ಕು ವರ್ಷಗಳ ಹಿಂದೆ ಹುಬ್ಬಳ್ಳಿ ಮೂಲದ ಇಜಾಜ್ ಶಿರೂರು (ijaz shirur) ಎನ್ನುವ ಮುಸ್ಲಿಂ ಯುವಕನನ್ನು ಪ್ರೀತಿ ಮಾಡ್ತಾ ಇದ್ದಳು. ಆತ ಕೂಡಾ ಇವಳನ್ನು ಪ್ರೀತಿ ಮಾಡ್ತಾಯಿದ್ದ. 2018 ರಲ್ಲಿ ಅಪೂರ್ವಾ ಕುಟುಂಬಸ್ಥರ ವಿರೋಧದ ನಡುವೆ ಇಜಾಜ್ ಶಿರೂರು ಜೊತೆ ಮದುವೆಯಾಗಿದ್ದಾಳೆ. ಕೆಲ ವರ್ಷಗಳ ಕಾಲ ಸುಂದರವಾಗಿ ಸಂಸಾರ ನಡೆಸಿದ್ದಾನೆ. ಎರಡು ವರ್ಷದ ಮುದ್ದಾದ ಮಗು ಕೂಡಾ ಈ ಪ್ರೇಮಿಗಳಿಗೆ ಆಗಿದೆ. ಆದರೆ…

ಕಿರಾತಕ ಗಂಡ ಪ್ರೀತಿಸಿದ ಯುವತಿಯಿಂದ ಕಠೋರ ಸತ್ಯ ಮುಚ್ವಿಟ್ಟಿದ್ದ. ಮುಂದೆ ಇಜಾಜ್ ತನ್ನ ಅಸಲಿ ಆಟವನ್ನು ಆರಂಭ ಮಾಡಿದ್ದಾನೆ. ಅಪೂರ್ವಾಳನ್ನು ಮುಸ್ಲಿಂ ಸಂಪ್ರದಾಯದಂತೆ ಇರುವಂತೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಅಪೂರ್ವಾ ಪುರಾಣಿಕ ಬದಲಾಗಿ, ಅರ್ಪಾ ಬಾನು ಇಜಾಜ್ ಶಿರೂರು ಅಂತಾ ಮರು ನಾಮಕರಣ ಸಹ ಮಾಡಲಾಗಿದೆ. ಆಗಿನಿಂದ ಇಜಾಜ್ ಶಿರೂರು ಪತ್ನಿಯ ಮೇಲೆ ನಿತ್ಯ ಕಿರುಕುಳ ನೀಡ್ತಾಯಿದ್ದ. ನೀನು ಬುರ್ಕಾ ಹಾಕಿಕೊಳ್ಳಬೇಕು, ಹಾಗೇ ಹೀಗೆ ಎಂದೆಲ್ಲಾ ಕಿರುಕುಳ ನೀಡಿದ್ದಾನೆ.

ಎಲ್ಲವನ್ನೂ ಸಹಿಸಿಕೊಂಡು ಜೀವನ ಮಾಡ್ತಾಯಿದ್ದಳು ಈ ಅರ್ಪಾಬಾನು. ಆದ್ರೆ ಇಜಾಜ್ ಶಿರೂರು ಮೊದಲು ಒಂದು ಮದುವೆಯಾಗಿದ್ದಾನೆ ಅನ್ನುವ ಸತ್ಯ ಬಹಿರಂಗವಾದ ಮೇಲೆ ವಿಚ್ಚೇದನ ನೀಡಲು ಮುಂದಾಗಿದ್ದಾಳೆ. ಆಗ ಇಬ್ಬರ ನಡುವೆ ಜಗಳವಾಗಿ ಪತ್ನಿ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಬಂದು ವಾಸ ಮಾಡುತ್ತಾಳೆ. ಆದರೆ ಏಕಾಏಕಿ ಬಂದ ಕಿರಾತಕ ಪತಿ ಇಜಾಜ್ ಅವಳ ಮೇಲೆ ಮಚ್ಚಿನಿಂದ 23 ಕ್ಕೂ ಹೆಚ್ಚು ಬಾರಿ ಚುಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡ ಅರ್ಪಾ ಬಾನುರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ.

ಮೊಸಗಾರ ಪತಿ ಇಜಾಜ್ ಸಹವಾಸ ಬೇಡ ಎಂದು ಗದಗ ತಾಯಿಯ ಮನೆಯಲ್ಲಿ ಅಪೂರ್ವಾ ಹಾಗೂ ಎರಡು ವರ್ಷದ ಮಗು ಕಳೆದ ನಾಲ್ಕು ತಿಂಗಳಿಂದ ವಾಸವಾಗಿದ್ರು. ಇಂದು ಗುರುವಾರ ಮುಂಜಾನೆ ಬೈಕ್ ಕಲಿಯಲು ಅಪೂರ್ವಾ ಹಾಗೂ ಪಕ್ಕದ ಮನೆಯ ರವಿ ಎನ್ನುವ ಹುಡುಗನ ಜೊತೆಗೆ ಗದಗ ನಗರದ ಲಯನ್ ಸ್ಕೂಲ್ ಗ್ರೌಂಡ್ ನಲ್ಲಿ ಬೈಕ್ ಕಲಿಯುವಾಗ ಏಕಾಏಕಿ ಪ್ರತ್ಯಕ್ಷವಾದ ಇಜಾಜ್ ಶಿರೂರು ಅಪೂರ್ವಾ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾನೆ.

ಮನಸೋ ಇಚ್ಚೆ 23 ಕ್ಕೂ ಹೆಚ್ಚು ಬಾರಿ ದೇಹದ ಮೇಲೆ ದಾಳಿ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಾಗ ಆತನ ಜೊತೆಗೆ ಇದ್ದ ಹುಡುಗ ಗಾಬರಿಗೊಂಡು ವಾಕಿಂಗ್ ಮಾಡ್ತಾಯಿದ್ದ ಜನರಿಗೆ ಹೇಳಿದ್ದಾನೆ. ಅಷ್ಟರಲ್ಲಿ ಪತಿ ಇಜಾಜ್ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಕೂಡಲೇ ಅಪೂರ್ವಾಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಗದಗ ಎಸ್ಪಿ ಶಿವಪ್ರಕಾಶ್ ದೇವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಲೆ ಯತ್ನ ಮಾಡಿದ ಆರೋಪಿಯನ್ನು ಕೂಡಲೇ ಬಂಧಿಸಲಾಗುವುದು ಎಂದಿದ್ದಾರೆ.

Previous Post

ಮಲ್ಪೆ ಬಂದರಿನಲ್ಲಿ ಬಲೆಗೆ ಬಿತ್ತು ಅಪರೂಪದ ಗರಗಸ ಮೀನು..!!

Next Post

ಪುತ್ತೂರು: ಸಿಝ್ಲರ್ ಫ್ರೆಂಡ್ಸ್ ನಿಂದ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ರವರಿಗೆ ಸನ್ಮಾನ

OtherNews

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!
Featured

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

October 10, 2026
ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!
ಕ್ರೈಮ್

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

October 10, 2026
ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

October 10, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page