Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಡಬ: ತನ್ನದೇ ನಿರ್ಮಾಣ ಹಂತದ ಮನೆಯ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು…!! 40 ದಿನದ ಅಂತರದಲ್ಲಿ ಒಂದೇ ಕುಟುಂಬದ ಮೂವರು ಸಾವು..!!

March 11, 2022
in ಪುತ್ತೂರು
0
ಕಡಬ: ತನ್ನದೇ ನಿರ್ಮಾಣ ಹಂತದ ಮನೆಯ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು…!! 40 ದಿನದ ಅಂತರದಲ್ಲಿ ಒಂದೇ ಕುಟುಂಬದ ಮೂವರು ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಡಬ: ತನ್ನದೇ ನಿರ್ಮಾಣ ಹಂತದ ಮನೆಯ ಕಟ್ಟಡದ ಮೇಲಿನಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ.

Advertisement
Advertisement

ನೆಲ್ಯಾಡಿ ಗ್ರಾಮದ ಪಡುಬೆಟ್ಟು ತೊಟ್ಟಿಲಗುಂಡಿ ನಿವಾಸಿ, ಕೃಷಿಕ ಸಿಲ್ವೆಸ್ಟರ್ ಡಿ.ಸೋಜ(51) ಮೃತಪಟ್ಟ ದುರ್ದೈವಿ.

ಸಿಲ್ವೆಸ್ಟರ್‌ರವರ ನೂತನ ಮನೆ ನಿರ್ಮಾಣ ಕೆಲಸ ನಡೆಯುತ್ತಿದ್ದು ಗೋಡೆಯ ಹಂತದ ತನಕ ಕಾಮಗಾರಿ ಪೂರ್ಣಗೊಂಡಿತ್ತು. ಮಾ.6ರಂದು ಸಂಜೆ ವೇಳೆಗೆ ಸಿಲ್ವೆಸ್ಟರ್‌ರವರು ಗೋಡೆಯ ಮೇಲೆ ಹತ್ತಿದವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು.

Advertisement

ತಕ್ಷಣ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಉಜಿರೆಯ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಸಿಲ್ವೆಸ್ಟರ್‌ರವರು ಚಿಕಿತ್ಸೆಗೆ ಸ್ಪಂದಿಸದೆ ಮಾ.9ರಂದು ಸಂಜೆ ವೇಳೆ ಮೃತಪಟ್ಟಿದ್ದಾರೆ.

40 ದಿನದ ಅಂತರದಲ್ಲಿನ ಒಂದೇ ಕುಟುಂಬದಲ್ಲಿ ಮೂವರ ಸಾವು ತೊಟ್ಟಿಲಗುಂಡಿ ನಿವಾಸಿ ದಿ. ಅಂತೋನಿ ಡಿ.ಸೋಜ ಹಾಗೂ ದಿ.ರೆಖೆಲಾ ದಂಪತಿಗೆ ಸಿಲ್ವೆಸ್ಟರ್ ಸೇರಿ 7 ಮಕ್ಕಳು.

ಸಿಲ್ವೆಸ್ಟರ್ ಸಹೋದರಿ ಬೆಳ್ತಂಗಡಿ ಸವಣಾಲು ನಿವಾಸಿಯಾಗಿದ್ದ ತೆರೆಸಾ ಡಿ.ಸೋಜರವರು ಜ.29ರಂದು ಹೃದಯಾಘಾತದಿಂದ ನಿಧನರಾಗಿದ್ದರು.

ಇದಾದ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರ ಸೈಮನ್ ಡಿ.ಸೋಜರವರು ಫೆ.26ರಂದು ಮನೆಯಲ್ಲಿಯೇ ನಿಧನರಾಗಿದ್ದರು. ಇದೀಗ ಸಿಲ್ವೆಸ್ಟರ್‌ರವರು ಆಕಸ್ಮಿಕವಾಗಿ ಮೃತಪಟ್ಟಿದ್ದು ಅವರ ಕುಟುಂಬಕ್ಕೆ 3ನೇ ಆಘಾತವಾಗಿದೆ.

Previous Post

ಕೊಯಿಲ: ಗುಡ್ಡಕ್ಕೆ ಆಕಸ್ಮಿಕ ಬೆಂಕಿ: ಎಕರೆ ಗಟ್ಟಲೆ ಹುಲ್ಲುಗಾವಲು ಬೆಂಕಿಗಾಹುತಿ..!!

Next Post

ಭಾರತ-ಪಾಕ್‌ ಗಡಿ ಸಮೀಪ ಸೇನಾಪಡೆ ಹೆಲಿಕಾಪ್ಟರ್‌ ಪತನ: ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ..!!

OtherNews

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!
Featured

May 26, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!
ಪುತ್ತೂರು

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಪುತ್ತೂರು

ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

May 25, 2026
ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
Featured

ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

May 25, 2026

Leave a Reply Cancel reply

Your email address will not be published. Required fields are marked *

Recent News

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page