Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಆಧಾರ್‌ ಜೋಡಿ‍ಸದ 3 ಕೋಟಿ ಪಡಿತರ ಚೀಟಿ ರದ್ದು – ಕೇಂದ್ರಕ್ಕೆ ಸುಪ್ರೀಂ ನೋಟಿಸ್

March 18, 2021
in ಸುಳ್ಯ
0
ಆಧಾರ್‌ ಜೋಡಿ‍ಸದ 3 ಕೋಟಿ ಪಡಿತರ ಚೀಟಿ ರದ್ದು – ಕೇಂದ್ರಕ್ಕೆ ಸುಪ್ರೀಂ ನೋಟಿಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ: ಪಡಿತರ ಸಂಖ್ಯೆಯೊಂದಿಗೆ ಆಧಾರ್ ಸಂಖ್ಯೆ ಸಂಯೋಜನೆ ಮಾಡಿಲ್ಲವೆಂಬ ಕಾರಣಕ್ಕೆ 3 ಕೋಟಿ ಪಡಿತರ ಕಾರ್ಡ್‌ಗಳನ್ನು ರದ್ದು ಮಾಡಿರುವುದು ಅತ್ಯಂತ ಗಂಭೀರ ವಿಚಾರ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು ಈ ಬಗ್ಗೆ ಮಾಹಿತಿ ನೀಡಲು ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ.

Advertisement
Advertisement
Advertisement

ಪಡಿತರ ಚೀಟಿ ರದ್ದಾಗಿದ್ದರಿಂದ ಆಹಾರ ದೊರೆಯದೇ ಹಸಿವಿನಿಂದ ಸಾವನ್ನಪ್ಪಿದ್ದಾಲೆ ಎಂದು ಹೇಳಲಾದ ಜಾರ್ಖಂಡ್‌ನ 11 ವರ್ಷದ ಬಾಲಕಿಯ ತಾಯಿ ಕೊಯ್ಲಿ ದೇವಿ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ನೇತೃತ್ವದ ಪೀಠ ಈ ನೋಟಿಸ್‌ ಜಾರಿ ಮಾಡಿದ್ದು, 2017ರಿಂದ ಬಾಕಿ ಇರುವ ಈ ಪ್ರಕರಣ ಅತ್ಯಂತ ಗಂಭೀರವಾದದ್ದು, ಈ ಬಗ್ಗೆ ನಾವು ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ. ಈ ಘಟನೆಯ ಬಗ್ಗೆ ವಾರಗಳೊಳಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಬೇಕು. ಬಳಿಕ ವಿಸ್ತೃತ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.

ಅರ್ಜಿದಾರರ ಪರ ವಕೀಲ ಕಾಲಿನ್‌ ಗೊನ್ಸಾಲ್ವೀಸ್‌, ”ಕೇಂದ್ರ ಸರ್ಕಾರ ಆಧಾರ್‌ ಜೋಡಣೆ ಆಗಿಲ್ಲ ಎಂಬ ಕಾರಣ ನೀಡಿ ಅಂದಾಜು 3 ಕೋಟಿಯಷ್ಟು ಹಾಗೂ ಆಯಾ ರಾಜ್ಯ ಸರ್ಕಾರಗಳು ತಲಾ 10ರಿಂದ 15 ಲಕ್ಷದಷ್ಟು ಪಡಿತರ ಚೀಟಿಗಳನ್ನು ರದ್ದುಪಡಿಸಿವೆ. ಇನ್ನು ಬುಡಕಟ್ಟು ಜನರೇ ವಾಸಿಸುವಲ್ಲಿ ಬೆರಳಚ್ಚು (ಬಯೋಮೆಟ್ರಿಕ್‌) ಗುರುತಿಸುವ ಹಾಗೂ ಕಣ್ಣಿನ ಗೆರೆ ಗುರುತಿಸುವ ಐರಿಸ್ ಸ್ಕ್ಯಾನರ್‌ಗಳು ಕಾರ್ಯ ನಿರ್ವಹಿಸಿಲ್ಲದ ಉದಾಹರಣೆಗಳೂ ಇವೆ. ಬಯೋಮೆಟ್ರಿಕ್ ದೃಢೀಕರಣ ಮತ್ತು ಆಧಾರ್‌ ಜೋಡಣೆ ಇಲ್ಲವೆಂಬ ಕಾರಣಕ್ಕೆ ದೇಶದಾದ್ಯಂತ ಅಂದಾಜು 4 ಕೋಟಿ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರವೇ ಹೇಳಿದೆ” ಎಂದರು.

Advertisement

”ಕೇಂದ್ರ ಸರ್ಕಾರವು ರದ್ದಾಗಿರುವ ಪಡಿತರ ಚೀಟಿಗಳು ನಕಲಿ ಎಂದು ಹೇಳುತ್ತದೆ. ಆದರೆ ಅಸಮರ್ಪಕ ಬಯೋಮೆಟ್ರಿಕ್‌ ವ್ಯವಸ್ಥೆ, ಆಧಾರ್ ಕಾರ್ಡ್‌ ದೊರೆಯದಿರುವಿಕೆ, ಗ್ರಾಮೀಣ ಪ್ರದೇಶಗಳಲ್ಲಿನ ಅಸಮರ್ಪಕ ಅಂತರ್ಜಾಲ ವ್ಯವಸ್ಥೆಯಂತಹ ತಾಂತ್ರಿಕ ಕಾರಣಗಳನ್ನು ಕೇಂದ್ರ ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ” ಎಂದು ಆರೋಪಿಸಿದರು. ಈ ಹೇಳಿಕೆಗೆ ಹೆಚ್ಚುವರಿ ಸಾಲಿಸಿಟರ್‌ ಜನರಲ್ ಅಮಾನ್‌ ಲೇಖಿ ವಿರೋಧ ವ್ಯಕ್ತಪಡಿಸಿದ್ದು, ”ಪಡಿತರ ಚೀಟಿಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ ಎಂದು ಹೇಳುವುದು ಸರಿಯಲ್ಲ. ಆಹಾರ ಭದ್ರತಾ ಕಾಯ್ದೆ ಅಡಿ ಜನಸಾಮಾನ್ಯರ ಕುಂದುಕೊರತೆ ನಿವಾರಣಾ ವ್ಯವಸ್ಥೆ ಇದೆ. ಹಾಗಿರುವಾಗ ಸರ್ಕಾರದ ಕ್ರಮವನ್ನು ತಪ್ಪಾಗಿ ತಿಳಿಯುವುದು ಸರಿಯಲ್ಲ” ಎಂದು ಹೇಳಿದರು.

ಬಳಿಕ ನ್ಯಾಯಪೀಠವು, ಆಧಾರ್‌ ಕಾರಣದಿಂದ ಪಡಿತರ ಚೀಟಿ ರದ್ದು ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಸರ್ಕಾರ ನಾಲ್ಕು ವಾರದೊಳಗೆ ಇದಕ್ಕೆ ಉತ್ತರ ನೀಡಬೇಕು ಎಂದೂ ಕೇಂದ್ರಕ್ಕೆ ಸುಪ್ರೀಂ ಗಡುವು ನೀಡಿದೆ.

Advertisement
Previous Post

ಉಡುಪಿ: ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ವೇಶ್ಯವಾಟಿಕೆ ದಂಧೆ : ಮೂವರ ಬಂಧನ

Next Post

ಪುತ್ತೂರು: ಬನ್ನೂರಿನಿಂದ ನಾಪತ್ತೆಯಾಗಿದ್ದ ಮಹಿಳೆ ಮಂಗಳೂರಿನಲ್ಲಿ ಪತ್ತೆ

OtherNews

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!
Featured

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಕೊಕ್ಕಡದಲ್ಲಿ ದುರ್ಘಟನೆ: ವಿದ್ಯುತ್ ಕಂಬ ತಲೆಗೆ ಬಡಿದು ಕಾರ್ಮಿಕ ಸ್ಥಳದಲ್ಲೇ ಸಾವು..!!
ಕ್ರೈಮ್

ಕೊಕ್ಕಡದಲ್ಲಿ ದುರ್ಘಟನೆ: ವಿದ್ಯುತ್ ಕಂಬ ತಲೆಗೆ ಬಡಿದು ಕಾರ್ಮಿಕ ಸ್ಥಳದಲ್ಲೇ ಸಾವು..!!

March 17, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣ: ವೈರಲ್ ಆದ ವಿಡಿಯೋದಿಂದ ಬೇಸರಗೊಂಡು ಯುವಕ ಆತ್ಮಹತ್ಯೆಗೆ ಯತ್ನ..!!

March 16, 2026
ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!
Featured

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

March 16, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!
Featured

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!
Featured

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026

Leave a Reply Cancel reply

Your email address will not be published. Required fields are marked *

Recent News

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page