Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

‘ಯುವಶಕ್ತಿ ಸೇವಾ ಪಥ’ ದ ವತಿಯಿಂದ ಶಿವ ಸನ್ನಿಧಿಯಲ್ಲಿ ‘ಸೇವಾಸಂಗಮ’ ಹಲವು ಸಂಘಟನೆಗಳ ಆಶ್ರಯದಲ್ಲಿ ವಿಶೇಷ ವೇಷ ಧರಿಸಿ ಸಂಗ್ರಹಿಸಿದ್ದ ಮೊತ್ತ ಫಲಾನುಭವಿಗಳಿಗೆ ಹಸ್ತಾಂತರ

March 14, 2022
in ಬಂಟ್ವಾಳ
0
‘ಯುವಶಕ್ತಿ ಸೇವಾ ಪಥ’ ದ ವತಿಯಿಂದ ಶಿವ ಸನ್ನಿಧಿಯಲ್ಲಿ ‘ಸೇವಾಸಂಗಮ’ ಹಲವು ಸಂಘಟನೆಗಳ ಆಶ್ರಯದಲ್ಲಿ ವಿಶೇಷ ವೇಷ ಧರಿಸಿ ಸಂಗ್ರಹಿಸಿದ್ದ ಮೊತ್ತ ಫಲಾನುಭವಿಗಳಿಗೆ ಹಸ್ತಾಂತರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಯುವಶಕ್ತಿ ಸೇವಾಪಥದ ವತಿಯಿಂದ ಶಿವಸನ್ನಿಧಿಗಳಲ್ಲಿ ಸೇವಾಸಂಗಮ ಹಲವು ಸಂಘಟನೆಗಳ ಆಶ್ರಯದಲ್ಲಿ ನೆರವೇರಿದ್ದು, ಉಪ್ಪಿನಂಗಡಿ ಕಡೆ ಮಖೆಯಲ್ಲಿ ವಿಶೇಷ ವೇಷ ಧರಿಸಿ ಸಂಗಮ ಕ್ಷೇತ್ರದಲ್ಲಿ ಸೇವಾಸಂಗಮ ಎಂಬ ಯೋಜನೆಯಡಿ ವಿಶೇಷ ಬೃಹತ್ ವೇಷ ಧರಿಸಿ ದಾನಿಗಳಿಂದ 1,20,000(ಒಂದು ಲಕ್ಷದ ಇಪ್ಪತ್ತು ಸಾವಿರ) ಮೊತ್ತ ಸಂಗ್ರಹಿಸಿ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವ ಧರ್ಮಸ್ಥಳದ ಬೇಬಿ, ದೀಪಾ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಹೆಚ್ವಿನ ಚಿಕಿತ್ಸೆಗಾಗಿ ಉಪ್ಪಿನಂಗಡಿಯ ಯಕ್ಷ ಎಂಬ ಮಕ್ಕಳಿಗೆ ಸಹಸ್ರಲಿಂಗೇಶ್ವರ ಕ್ಷೇತ್ರದಲ್ಲಿ ವ್ಯವಸ್ಥಾಪನಾ ಸಮಿತಿಯ ಪ್ರಮುಖರ ಸಮಕ್ಷಮದಲ್ಲಿ ತಲಾ 60000 ಮೊತ್ತ ಹಸ್ತಾಂತರಿಸಲಾಯಿತು.

Advertisement
Advertisement
Advertisement

ಉಪ್ಪಿನಂಗಡಿ ಯೋಜನೆಯಲ್ಲಿ ಟೀಂ ಎಸ್ ವಿ ಕೆ ಉಪ್ಪಿನಂಗಡಿ, ಸೇವಾಜಾಗರಣ ಉಪ್ಪಿನಂಗಡಿ, ಯುವಸ್ಪಂದನ ಪೆರ್ನೆ, ಯುವಕೇಸರಿ ಗಡಿಯಾರ, ಯುವಶಕ್ತಿ ಕಡೇಶಿವಾಲಯ(ರಿ), ಯುವಸ್ಪಂದನ ಟ್ರಸ್ಟ್(ರಿ) ನೆಲ್ಯಾಡಿ,ಶ್ರೀಶಾರದಾ ಫ್ರೆಂಡ್ಸ್ ಸರ್ಕಲ್(ರಿ) ಸಜಿಪ,ಸತ್ಯದೇವತಾ ಯುವಕಸಂಘ ಕಂಚಿಲ ಸಜಿಪ,ಟೀಂ ಕಳೆಂಜ ಗ್ರಾಮಸ್ಥರು, ಹಾಗೂ ಇನ್ನಿತರರ ಸಹಯೋಗವಿದ್ದು ಟೀಂ‌ ಎಸ್ ಆರ್ ಕೆ ನಾಸಿಕ್ ವಾದನದ ಮೂಲಕ ಮೆರುಗು ನೀಡಿತ್ತು.

ಅದೇ ರೀತಿ ಕಾರಿಂಜ ಕ್ಷೇತ್ರದಲ್ಲಿ ರುದ್ರಗಿರಿಯ ಸೇವಾಸಿರಿ ಎಂಬ ಹೆಸರಿನಡಿಯಲ್ಲಿ ಶಿವಪಾರ್ವತಿ ಭೇಟಿ ಉತ್ಸವದ‌ಂದು ಸಂಗ್ರಹಿಸಲ್ಪಟ್ಟ 80,000 ಮೊತ್ತದಲ್ಲಿ ಅರುವತ್ತು ಸಾವಿರ ರೂ.ಗಳನ್ನು ರಕ್ತದದೊತ್ತಡದಿಂದ ಬಿದ್ದು ತಲೆಗೆ ಗಾಯವಾಗಿ ಆಸ್ಪತ್ರೆಯಲ್ಲಿರುವ ವಿಜಯ ಆಚಾರ್ಯ ರವರ ತುರ್ತು ಚಿಕಿತ್ಸೆಗಾಗಿ ಕಾರಿಂಜ ಸನ್ನಿಧಿಯಲ್ಲಿ ಹಸ್ತಾಂತರಿಸಲಾಯಿತು.

Advertisement

ಈ ಯೋಜನೆಯಲ್ಲಿ ಗೆಳೆಯರ ಬಳಗ ಆರಿಕಲ್ಲು,ಶಿವಛತ್ರಪತಿ ಫ್ರೆಂಡ್ಸ್ ಬಡೆಕೊಟ್ಟು,ಅಯೋಧ್ಯಾ ಫ್ರೆಂಡ್ಸ್ ಬಿ.ಸಿ ರೋಡ್,ರಾಮ್ ಫ್ರೆಂಡ್ಸ್ ರಿ ಕಟೀಲ್,ದುರ್ಗಾ ಸೇವಾ ಬಳಗ ಅಮ್ಟಾಡಿ ಸಾಥ್ ನೀಡಿದ್ದು, ಕೆ.ಎಫ್.ಎಮ್ ನಾಸಿಕ್ ವಾದನದ ಮೂಲಕ ಸಹಕರಿಸಿದ್ದರು.

Advertisement

Previous Post

ಕೆನಡಾದಲ್ಲಿ ಭೀಕರ ಅಪಘಾತ: ಭಾರತೀಯ ಐವರು ವಿದ್ಯಾರ್ಥಿಗಳು ಸಾವು..!!

Next Post

ಕಾಪು: ಬಾವಿಗೆ ಹಾರಿ ಯುವಕ ಆತ್ಮಹತ್ಯೆ..!!

OtherNews

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!
Featured

August 14, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

August 11, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

August 7, 2026
ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!
ಬಂಟ್ವಾಳ

August 6, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!
ಕ್ರೈಮ್

August 3, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026

Leave a Reply Cancel reply

Your email address will not be published. Required fields are marked *

Recent News

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page