Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

    ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

    ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

    ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

    ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ರಾಜ್ಯಾದ್ಯಂತ ಭಾರೀ ಗದ್ದಲ ಸೃಷ್ಟಿಸಿದ್ದ ಹಿಜಾಬ್​​ ವಿವಾದದ ತೀರ್ಪು ನಾಳೆ ಪ್ರಕಟ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!!

March 14, 2022
in Featured, ರಾಜ್ಯ
0
ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಭಾರೀ ವಿವಾದಿತ ಹಿಜಾಬ್​​ ಕೇಸ್​​ ತೀರ್ಪು ಹೈಕೋರ್ಟ್​ ನಾಳೆ ನೀಡಲಿದೆ. ಈ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement
Advertisement

ಈ ಹಿಂದೆ ಹಿಜಾಬ್​ ಪ್ರಕರಣ ಸಂಬಂಧ ಸುಮಾರು 11 ದಿನ ಸತತವಾಗಿ ಹೈಕೋರ್ಟ್​​ನಲ್ಲಿ ವಾದ-ಪ್ರತಿವಾದ ಮುಂದುವರಿದಿತ್ತು. ಈಗ ಕೊನೆಗೂ ಈ ವಿವಾದಕ್ಕೆ ಅಂತ್ಯ ಹಾಡೋಕೆ ಮುಂದಾದ ಹೈಕೋರ್ಟ್​ ನಾಳೆ ತೀರ್ಪು ನೀಡಿ ಆದೇಶಿಸಲಿದೆ.

Advertisement
Advertisement

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪು ನೀಡಲಿದೆ. ಈ ಹಿಂದೆ ಫೆಬ್ರವರಿ 25ನೇ ತಾರೀಕು ಅಂತಿಮ ತೀರ್ಪು ನೀಡೋದಾಗಿ ಹೈಕೋರ್ಟ್​ ಕಾಯ್ದಿರಿಸಿತ್ತು.

Advertisement

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರ ಮಂಗಳವಾರದಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮಂಗಳವಾರದಂದು ಹೈಕೋರ್ಟ್ ನ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ, ಪೂರ್ವ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜು, ಪದವಿ, ಉನ್ನತ ಶಿಕ್ಷಣ ಸಂಸ್ಥೆಗಳಿಗೂ ದ.ಕ. ಜಿಲ್ಲೆಯಲ್ಲಿ ರಜೆ ನೀಡಿ ಆದೇಶ ನೀಡಲಾಗಿದೆ.

ಏನಿದು ಹಿಜಾಬ್​ ಕೇಸ್​​..?

ಶಾಲಾ ಕಾಲೇಜು ಸಮವಸ್ತ್ರ ಕಡ್ಡಾಯ ಸಂಬಂಧ ಕಾನೂನು ಸಮರ ಇನ್ನೂ ಮುಂದುವರಿದಿದೆ. ತರಗತಿಗಳಲ್ಲಿ ಹಿಜಾಬ್​​​ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯೇ ಎಂಬ ಸಾಂವಿಧಾನಿಕ ಪ್ರಶ್ನೆಯ ಬಗ್ಗೆ ವಿಚಾರಣೆ ನಡೆಯುತ್ತಿದೆ. ಪಿಯುಸಿ ಆಗಲಿ, ಪದವಿ ಆಗಲಿ, ಸಮವಸ್ತ್ರ ನಿಯಮ ಇರುವ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತು ಧರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

Previous Post

ಸಾಲ್ಮರ: ಸೈಯದ್ ಮಲೆ ಜುಮಾ ಮಸೀದಿಯ ಅಧ್ಯಕ್ಷರಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್ ಸಾಲ್ಮರ ಪುನರಾಯ್ಕೆ

Next Post

ಬಂಟ್ವಾಳ: ಯಾರೂ ಇಲ್ಲದ ವೇಳೆ ಕಿಟಕಿಯಲ್ಲಿಟ್ಟಿದ್ದ ಕೀ ಬಳಸಿ ಮನೆಯಿಂದ ಲಕ್ಷಾಂತರ ರೂ. ಚಿನ್ನಾಭರಣ ಕಳವು: ಆರೋಪಿ ಅಶ್ರಫ್ ಪೊಲೀಸ್ ವಶಕ್ಕೆ..!!

OtherNews

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

September 30, 2026
ವಾಟ್ಸ್‌ಆ್ಯಪ್‌ ಬಿಸಿನೆಸ್ ನಲ್ಲಿ ಇನ್ನು ಮುಂದೆ ಮೆಸೇಜ್​ಗೂ ಶುಲ್ಕ; ಅ.1 ರಿಂದ ಹೊಸ ನಿಯಮ..!
Featured

ವಾಟ್ಸ್‌ಆ್ಯಪ್‌ ಬಿಸಿನೆಸ್ ನಲ್ಲಿ ಇನ್ನು ಮುಂದೆ ಮೆಸೇಜ್​ಗೂ ಶುಲ್ಕ; ಅ.1 ರಿಂದ ಹೊಸ ನಿಯಮ..!

September 30, 2026
ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!
Featured

ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!

September 30, 2026
ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!
Featured

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!
Featured

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!
Featured

ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

September 28, 2026

Leave a Reply Cancel reply

Your email address will not be published. Required fields are marked *

Recent News

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

October 1, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

October 1, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.