Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ಅಪ್ಪು’ ಇಲ್ಲದ ಮೊದಲ ‘ಬರ್ತ್​ಡೇ’: ನೋವಿನಲ್ಲೇ ಸಂಭ್ರಮಿಸಿದ ಅಭಿಮಾನಿಗಳು

March 17, 2022
in ರಾಜ್ಯ, ಸಿನಿಮಾ
0
‘ಅಪ್ಪು’ ಇಲ್ಲದ ಮೊದಲ ‘ಬರ್ತ್​ಡೇ’: ನೋವಿನಲ್ಲೇ ಸಂಭ್ರಮಿಸಿದ ಅಭಿಮಾನಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುನೀತ್​ ರಾಜ್​ಕುಮಾರ್ (Puneeth Rajkumar) ಅವರು ಇಂದು (ಮಾರ್ಚ್​ 17) ಬದುಕಿದ್ದರೆ 47ನೇ ವರ್ಷದ ಬರ್ತ್​ಡೇಯನ್ನು ಅಭಿಮಾನಿಗಳ ಜತೆಗೂಡಿ ಆಚರಿಸಿಕೊಳ್ಳುತ್ತಿದ್ದರು. ಆದರೆ, ಇಂದು ಅವರು ನಮ್ಮೊಂದಿಗೆ ಇಲ್ಲ. ಅವರಿಲ್ಲ ಎಂಬ ನೋವಿನಲ್ಲೇ ಅಭಿಮಾನಿಗಳು ಬರ್ತ್​ಡೇ ಆಚರಿಸುತ್ತಿದ್ದಾರೆ.

Advertisement
Advertisement
Advertisement

ಕಂಠೀರವ ಸ್ಟುಡಿಯೋದಲ್ಲಿ (Kanteerava Studio) ಅವರ ಸಮಾಧಿಗೆ ಅಭಿಮಾನಿಗಳ ದಂಡೇ ಆಗಮಿಸುತ್ತಿದೆ. ಜನ್ಮದಿನದಂದು ಪುನೀತ್​ ಸಮಾಧಿಗೆ ವಿಶೇಷ ನಮನ ಸಲ್ಲಿಸಲು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಪ್ಪು (Appu) ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಅವರ ಫೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷ ಪುನೀತ್ ಅವರು ಅಭಿಮಾನಿಗಳ ಜತೆ ಬರ್ತ್​ಡೇ ಆಚರಿಸಿಕೊಂಡಿರಲಿಲ್ಲ. ಈ ಬಾರಿ ಕೊವಿಡ್​ ಕಡಿಮೆ ಇದೆ. ಹೀಗಾಗಿ, ಅವರು ಬದುಕಿದ್ದರೆ ಈ ವಿಶೇಷ ದಿನವನ್ನು ಫ್ಯಾನ್ಸ್ ಜತೆ ಸೆಲೆಬ್ರೇಟ್​ ಮಾಡುತ್ತಿದ್ದರು. ಆದರೆ, ಇನ್ನುಮುಂದೆ ಅದು ಸಾಧ್ಯವೇ ಇಲ್ಲ ಎನ್ನುವುದನ್ನು ನೆನೆದು ಅಭಿಮಾನಿಗಳು ದುಃಖಪಡುತ್ತಿದ್ದಾರೆ.

Advertisement

ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಡಾ. ರಾಜ್​ ಕುಟುಂಬದವರು ರಾತ್ರಿಯೇ ಬಂದು ಕೇಕ್​ ಕತ್ತರಿಸಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಪುನೀತ್​, ಸಹೋದರರಾದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಕುಟುಂಬದ ಇತರ ಸದಸ್ಯರು ಅಪ್ಪು ಸಮಾಧಿಗೆ ಭೇಟಿ ನೀಡಿ ಇಂದು ಪೂಜೆ ಸಲ್ಲಿಸಲಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸೋಕೆ ಕಂಠೀರವದಲ್ಲಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಅಪ್ಪು ಸಮಾಧಿಯನ್ನು ಹೂವಿನಿಂದ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ.

Advertisement

ಪುನೀತ್ ಹುಟ್ಟುಹಬ್ಬದ ಪ್ರಯುಕ್ತ ಚೇತನ್​ ಕುಮಾರ್ ನಿರ್ದೇಶನದ ‘ಜೇಮ್ಸ್’ ಸಿನಿಮಾ ತೆರೆಕಂಡಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಕರ್ನಾಟಕದಾದ್ಯಂತ ಸಾವಿರಾರು ಶೋಗಳು ಪ್ರದರ್ಶನ ಕಾಣುತ್ತಿವೆ. ಬೆಂಗಳೂರು ಒಂದರಲ್ಲೇ 800ಕ್ಕೂ ಅಧಿಕ ಶೋ ಅರೇಂಜ್​ ಮಾಡಲಾಗಿದೆ. ಇದು ಅಪ್ಪು ಮೇಲಿನ ಅಭಿಮಾನಕ್ಕೆ ಸಾಕ್ಷಿ ಆಗಿದೆ. ಅನೇಕ ಸೆಲೆಬ್ರಿಟಿಗಳು ‘ಜೇಮ್ಸ್​’ ಸಿನಿಮಾ ವೀಕ್ಷಿಸುವಂತೆ ಕರೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಪುನೀತ್ ಜತೆ ಇರುವ ಫೋಟೋಗಳನ್ನು ಹಂಚಿಕೊಂಡು ಬರ್ತ್​​ಡೇ ವಿಶ್​ ಮಾಡುತ್ತಿದ್ದಾರೆ. ಅಭಿಮಾನಿಗಳು ‘ಅಪ್ಪು ಅಮರ’ ಎನ್ನುತ್ತಿದ್ದಾರೆ. ಹಲವು ಸಾಮಾಜಿಕ ಕೆಲಸಗಳು ಕೂಡ ಇಂದು ಆಗುತ್ತಿದೆ.

Previous Post

ಕರಾವಳಿಯಲ್ಲಿ ತಾಪಮಾನ ಏರಿಕೆ:; ಬಿಸಿಲಿನ ಬೇಗೆಗೆ ಹೆಚ್ಚುತ್ತಿದೆ ಸೆಕೆ..!!

Next Post

ಪುತ್ತೂರು: ಹಿಂ.ಜಾ.ವೇ. ಆಯೋಜಿಸಿರುವ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಪ್ರತಿಭಟನೆಯ ಯಶಸ್ವಿಗಾಗಿ ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಪ್ರಾರ್ಥನೆ

OtherNews

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜಾತಿನಿಂದನೆ, ಜೀವ ಬೆದರಿಕೆ ಆರೋಪ: ಆರೋಪಿ ಬಂಧನ..!

September 13, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.