ವಿಟ್ಲ: ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿಯಾಗಿ ರಮೇಶ್ ಇಂದು ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಇಲ್ಲಿನ ಕಾರ್ಯ ನಿರ್ವಹಿಸುತ್ತಿದ್ದ ಮುಖ್ಯಾಧಿಕಾರಿ ಮಾಲಿನಿ ಅವರು ಕೋಟೆಕಾರ್ ಪಟ್ಟಣ ಪಂಚಾಯತ್‌ಗೆ ವರ್ಗಾವಣೆಯಾದ ಹಿನ್ನಲೆ ತೆರವುಗೊಂಡ ಸ್ಥಾನಕ್ಕೆ ರಮೇಶ್ ಅವರು ನೇಮಕಗೊಂಡಿದ್ದಾರೆ.
ರಮೇಶ್ ಅವರು ಈ ಹಿಂದೆ ಹುಣುಸೂರು ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.