Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಉಡುಪಿ: ಹಿಜಾಬ್ ಪರವಾಗಿ ಕಿಡಿಗೇಡಿಗಳಿಂದ ವಿವಾದಾಸ್ಪದ ಗೋಡೆ ಬರಹ..!!

March 18, 2022
in ರಾಜ್ಯ
0
ಉಡುಪಿ: ಹಿಜಾಬ್ ಪರವಾಗಿ ಕಿಡಿಗೇಡಿಗಳಿಂದ ವಿವಾದಾಸ್ಪದ ಗೋಡೆ ಬರಹ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಡುಪಿ: ಹಿಜಾಬ್ ಪರವಾಗಿ ಕೆಲವೊಂದು ಕಿಡಿಗೇಡಿಗಳು ವಿವಾದಾಸ್ಪದವಾದ ಗೋಡೆ ಬರಹವನ್ನು ಬರೆದಿರುವ ಘಟನೆ ಜಿಲ್ಲೆಯ ಮಲ್ಪೆ ಬೀಚ್ ಸಮೀಪ ಬೈಲಕೆರೆ ಎಂಬಲ್ಲಿ ನಡೆದಿದೆ.

Advertisement
Advertisement

ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಮಲ್ಪೆ ಸಮೀಪದ ಬೈಲಕೆರೆ ಎಂಬಲ್ಲಿ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಹಿಜಾಬ್‌ ಪರವಾಗಿ ಗೋಡೆ ಬರಹ ಪತ್ತೆಯಾಗಿದ್ದು, ಮಾಹಿತಿ ತಿಳಿದು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

Advertisement

ಘಟನಾಸ್ಥಳಕ್ಕೆ ಕೂಡಲೇ ಭೇಟಿ ನೀಡಿದ ವೃತ್ತ ನಿರೀಕ್ಷಕ ಶರಣ ಬಸವ ಪಾಟೀಲ್‌ ಹಾಗೂ ಮಲ್ಪೆ ಠಾಣಾಧಿಕಾರಿ ಶಕ್ತಿವೇಲು ಹಿಂದೂ ಕಾರ್ಯಕರ್ತರ ಮನವೊಲಿಸಿ ಸ್ಥಳದಿಂದ ತೆರಳುವಂತೆ ಮನವೊಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

Previous Post

ವಿಟ್ಲ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ..!!

Next Post

ಕಡಬ: ಪೇರಳ ಮರದಿಂದ ಬಿದ್ದು ಎಂಟು ವರ್ಷದ ಬಾಲಕ ದಾರುಣ ಸಾವು..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.