Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮದುವೆಯಾಗುವಂತೆ ಕೇಳಿದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆಗೈದ ಪ್ರಿಯಕರ..!!

March 18, 2022
in ಕ್ರೈಮ್, ಬೆಂಗಳೂರು, ರಾಜ್ಯ
0
ಮದುವೆಯಾಗುವಂತೆ ಕೇಳಿದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆಗೈದ ಪ್ರಿಯಕರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು​: ತನ್ನ ಪ್ರಿಯಕರನಲ್ಲಿ ಮದುವೆಯಾಗುವಂತೆ ಕೇಳಿದ ಯುವತಿಗೆ ಪ್ರಿಯಕರನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಗರದಲ್ಲಿ ನಡೆದಿದೆ.

Advertisement
Advertisement
Advertisement

ಈ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಾನೇಶ್ವರಿ ಎಂಬ ಯುವತಿಯ ಮೇಲೆ ಶಿವಕುಮಾರ್ ಎಂಬ ಯುವಕ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಮದುವೆಯ ವಿಚಾರದಲ್ಲಿ ಪ್ರಸ್ತಾಪ ನಡೆದಿತ್ತು. ಈ ಸಂದರ್ಭ ಇಬ್ಬರ ನಡುವೆ ಗಲಾಟೆಯಾಗಿತ್ತು. ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದಾನೇಶ್ವರಿ ಬಂದಿದ್ದಳು. ಈ ವೇಳೆ ಮದುವೆ ವಿಚಾರದಲ್ಲಿ ಇದ್ದ ಜಗಳ ಅತಿರೇಕಕ್ಕೇರಿತ್ತು.

Advertisement

ಈ ವೇಳೆ ಕೋಪಗೊಂಡ ಶಿವಕುಮಾರ್ ಬಾಟಲ್‌ನಲ್ಲಿ ಪೆಟ್ರೋಲ್ ತಂದು ದಾನೇಶ್ವರಿ ಮೇಲೆ ಎರಚಿ ಬೆಂಕಿ ಹಚ್ಚಿದ್ದಾನೆ. ಗಾಯಾಳು ಯುವತಿಯನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಾನೇಶ್ವರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.

Advertisement

ಈ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಆರೋಪಿ ಶಿವಕುಮಾರ್‌ ವಿರುದ್ಧ ಐಪಿಸಿ 302 ಮತ್ತು ಎಸ್.ಸಿ-ಎಸ್. ಟಿ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

Previous Post

ಮಂಗಳೂರು: ಕರ್ತವ್ಯದ ವೇಳೆ ರಸ್ತೆ ಅಪಘಾತ: ಎಎಸ್ಐ ಮೃತ್ಯು..!!

Next Post

ಮಣಿಪಾಲ: ಮನೆ ವಾಸ್ತವ್ಯ ವಿಚಾರದಲ್ಲಿ ಗಲಾಟೆ: ಅಣ್ಣನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ತಮ್ಮ..!!

OtherNews

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!
ಕ್ರೈಮ್

August 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

August 5, 2026
ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!
Featured

August 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page