Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಖಾಸಗಿ ಬಸ್ ಪಲ್ಟಿ: 8 ಮಂದಿ ಸ್ಥಳದಲ್ಲೇ ಸಾವು..!!

March 19, 2022
in ರಾಜ್ಯ
0
ಖಾಸಗಿ ಬಸ್ ಪಲ್ಟಿ: 8 ಮಂದಿ ಸ್ಥಳದಲ್ಲೇ ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಖಾಸಗಿ ಎಸ್​ವಿಟಿ ಬಸ್ ಪಲ್ಟಿ ಆಗಿ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Advertisement
Advertisement
Advertisement

ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬಸ್​ನ ಮೇಲೆ ಕೂಡ ಸುಮಾರು 40 ಜನ ಕುಳಿತಿದ್ದರು ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಎಸ್​ಪಿ ರಾಹುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳ ಪೈಕಿ ಹೆಚ್ಚಿನವರು ವಿದ್ಯಾರ್ಥಿಗಳೇ ಇದ್ದಾರೆ. ಬಸ್​ ಮೇಲೆ 60 ಜನ ಕುಳಿತು ಪ್ರಯಾಣಿಸುತ್ತಿದ್ದರು. ಗಾಯಾಳುಗಳು ಪಾವಗಡ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ತಿಳಿಸಿದ್ದಾರೆ. ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಆಗಿದೆ. 8 ಜನ ಸಾವನ್ನಪ್ಪಿದ್ದಾರೆ. ಬಸ್ ಮೇಲೆ ಸುಮಾರು 40ಕ್ಕೂ ಹೆಚ್ಚು ಜನರು ಇದ್ದರು. ಓವರ್ ಲೋಡ್ ಆಗಿದ್ದ ಹಿನ್ನೆಲೆ ಸ್ಟಾಪ್ ಕೊಟ್ಟಿರಲಿಲ್ಲ. ಕೆಲ ಗ್ರಾಮಗಳಲ್ಲಿ ಬಸ್ ಸ್ಟಾಪ್ ನೀಡದೆ ಹೋಗಿತ್ತು. ಅಪಘಾತವಾದ ಕೂಡಲೇ ಚಾಲಕ, ನಿರ್ವಾಹಕ ಪರಾರಿ ಆಗಿದ್ದಾರೆ. ಖಾಸಗಿ ಬಸ್ ಚಕ್ರಕ್ಕೂ ಸಿಲುಕಿ ಕೆಲವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಗೋಪಾಲ್ ಮಾಹಿತಿ ನೀಡಿದ್ದಾರೆ.

Advertisement
Advertisement

ಗಾಯಾಳುಗಳಿಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲ ಗಾಯಾಳುಗಳು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Advertisement
Previous Post

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: 103 ವರ್ಷದ ವೃದ್ದನಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ..!!

Next Post

ಸುಬ್ರಹ್ಮಣ್ಯ: ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page