Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಆನ್​​​ ಲೈನ್​ ಲಕ್ಕಿಡ್ರಾ ಹೆಸರಿನಲ್ಲಿ ವಂಚನೆ : ಮೂವರು ಆರೋಪಿಗಳ ಬಂಧನ

March 18, 2021
in Featured, ಕ್ರೈಮ್, ರಾಜ್ಯ
0
ಆನ್​​​ ಲೈನ್​ ಲಕ್ಕಿಡ್ರಾ ಹೆಸರಿನಲ್ಲಿ ವಂಚನೆ : ಮೂವರು ಆರೋಪಿಗಳ  ಬಂಧನ
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು: ಆಗ್ನೇಯ ವಿಭಾಗದ ಸಿಇಎನ್​(Cyber Crime, Economic Offences & Narcotics) ಪೊಲೀಸರು ಕಾರ್ಯಾಚರಣೆ ನಡೆಸಿ, ಆನ್​​​ ಲೈನ್​ನಲ್ಲಿ ಲಕ್ಕಿಡ್ರಾ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಅಪ್ಪಾಜಿ, ಗಂಗಾರಾಮ್ ಹಾಗೂ ಸುರೇಶ್​ ಬಂಧಿತ ಆರೋಪಿಗಳು.

Advertisement
Advertisement
Advertisement
Advertisement
Advertisement
Advertisement

ಮುಂಬೈ ಮೂಲದ ಹರ್ಷಿದ್​ ಎಂಬಾತ​ ಹೇಳಿದಂತೆ ವಂಚಿಸುತ್ತಿದ್ದ ಆರೋಪಿಗಳು, ಒಂದು ಲಕ್ಷ ಹಣಕ್ಕೆ 3 ಸಾವಿರ ರೂಪಾಯಿ ಕಮಿಷನ್​ ಪಡೆಯುತ್ತಿದ್ದರು ಎನ್ನಲಾಗಿದೆ. ಅದೇ ರೀತಿ ನಗರದ ಹನುಮಂತರಾಯಪ್ಪ ಎಂಬುವವರಿಗೆ ನೀವು 35 ಲಕ್ಷ ರೂಪಾಯಿ ಲಕ್ಕಿ ಡ್ರಾ ಗೆದ್ದಿದ್ದೀರಿ. ಆ ಹಣ ಪಡೆಯಲು 75 ಸಾವಿರ ರೂಪಾಯಿ ಪ್ರೊಸೆಸಿಂಗ್​ ಚಾರ್ಜ್​ ನೀಡಬೇಕು ಎಂದು ಹೇಳಿದ್ದರು. ಬಳಿಕ ಅವರಿಂದ ಆರೋಪಿಗಳು ಹಣ ಪಡೆದು ವಂಚಿಸಿದ್ದರು ಎನ್ನಲಾಗಿದೆ.

ಹನುಮಂತರಾಯಪ್ಪ ಆಗ್ನೇಯ ಸಿಇಎನ್​ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ 2 ಮೊಬೈಲ್​ ಫೋನ್​, ಆಧಾರ್​ ಕಾರ್ಡ್,​ 15 ಎಟಿಎಂ ಕಾರ್ಡ್ ಹಾಗೂ​ 10 ಪಾಸ್​ ಬುಕ್​ಗಳನ್ನು ಜಪ್ತಿ ಮಾಡಲಾಗಿದೆ.

Advertisement
Advertisement
Advertisement
Previous Post

ಮಂಗಳೂರು: ಸಭೆ, ಸಮಾರಂಭಗಳಿಗೆ ಶೀಘ್ರವೇ ಹೊಸ ಮಾರ್ಗಸೂಚಿ – ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

Next Post

ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ : 1.00 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ

OtherNews

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!
Featured

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: 30 ಸಾವಿರ ದಂಡ..!!
ಕ್ರೈಮ್

ಹೃದಯಾಘಾತಕ್ಕೆ BJP ಯುವ ಮೋರ್ಚಾ ಮುಖಂಡ ಬಲಿ..!!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page