Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: 29ನೇ ವರ್ಷದ “ಕೋಟಿ-ಚೆನ್ನಯ” ಜೋಡುಕರೆ ಕಂಬಳ ಸಂಪನ್ನ: 169 ಜೋಡಿ ಕೋಣಗಳು ಭಾಗಿ: ಹೊಸ ದಾಖಲೆ ಸೃಷ್ಠಿ

March 21, 2022
in ಪುತ್ತೂರು
0
ಪುತ್ತೂರು: 29ನೇ ವರ್ಷದ “ಕೋಟಿ-ಚೆನ್ನಯ” ಜೋಡುಕರೆ ಕಂಬಳ ಸಂಪನ್ನ: 169 ಜೋಡಿ ಕೋಣಗಳು ಭಾಗಿ: ಹೊಸ ದಾಖಲೆ ಸೃಷ್ಠಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ 29ನೇ ವರ್ಷದ ‘ಕೋಟಿ-ಚೆನ್ನಯ’ ಜೋಡುಕೆರೆ ಕಂಬಳ ನಿನ್ನೆ ಸಮಾಪನಗೊಂಡಿದ್ದು, ದಾಖಲೆಯನ್ನು ನಿರ್ಮಾಣ ಮಾಡಿದೆ.

Advertisement
Advertisement

ಬರೋಬ್ಬರಿ 33 ಗಂಟೆಗಳ ಕಾಲ ಜರುಗಿದ ಕಂಬಳಕ್ಕೆ ಶನಿವಾರ ಬೆಳಗ್ಗೆ 10.30ಕ್ಕೆ ಕಂಬಳಕ್ಕೆ ಚಾಲನೆ ನೀಡಲಾಗಿದ್ದು, ನಿನ್ನೆ ರಾತ್ರಿ 8 ಗಂಟೆಯ ತನಕ ನಿರಂತರವಾಗಿ ನಡೆಯಿತು.ರಾತ್ರಿ ಸುಮಾರು 8.30 ವೇಳೆಗೆ ಸಮಾಪನಗೊಂಡಿದೆ.

Advertisement
Advertisement

ಶನಿವಾರ ಬೆಳಗ್ಗೆಯಿಂದ ನಿನ್ನೆ ಸಮಾರೋಪ ಸಮಾರಂಭದ ತನಕ ಲಕ್ಷಾಂತರ ಮಂದಿ ಕಂಬಳ ವೀಕ್ಷಿಸುವ ಮೂಲಕ ವಿಜೃಂಭಣೆಯಿಂದ ನಡೆದ ಕೋಟಿ-ಚೆನ್ನಯ ಕಂಬಳಕ್ಕೆ ಸಾಕ್ಷಿಯಾದರು.

Advertisement

ಸಮಾರೋಪದಲ್ಲಿ ಕೋಣಗಳ ವಿಜೇತರಿಗೆ ಚಿನ್ನದ ಪದಕ, ನಗದು ಜತೆಗೆ ಈ ಬಾರಿ ವಿಶೇಷವಾಗಿ ಕೋಟಿ-ಚೆನ್ನಯ ಟ್ರೋಫಿಯನ್ನು ವಿತರಿಸಲಾಯಿತು.

ಕಂಬಳ ಸಮಿತಿ ಅಧ್ಯಕ್ಷ ಎನ್ .ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಸಮಿತಿಯ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ತೀರ್ಪುಗಾರರನ್ನು ಸನ್ಮಾನಿಸಲಾಯಿತು.

ಪ್ರಧಾನ ತೀರ್ಪುಗಾರ ಗುಣಪಾಲ ಕಡಂಬ ವಿಜೇತರ ಪಟ್ಟಿ ಓದಿದರು. 29ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದಲ್ಲಿ ಉಡುಪಿ , ದ.ಕ ಜಿಲ್ಲೆಯ 169 ಜೋಡಿ ಕೋಣಗಳು ಪಾಲ್ಗೊಂಡಿದ್ದು, ಕನೆಹಲಗೆ 4 ಜತೆ, ಅಡ್ಡಹಲಗೆ 6 ಜತೆ , ಹಗ್ಗ ಕಿರಿಯ 14 ಜತೆ, ನೇಗಿಲು ಹಿರಿಯ 30ಜತೆ, ಹಗ್ಗ ಕಿರಿಯ 21 ಜತೆ ,ನೇಗಿಲು ಕಿರಿಯ 93 ಜೊತೆ ಸೇರಿದಂತೆ ಒಟ್ಟು 169 ಜತೆ ಕೋಣಗಳು ಇದ್ದವು.

ಫಲಿತಾಂಶ ವಿವರ:

ಕನೆಹಲಗೆ: 04 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 14 ಜೊತೆ
ನೇಗಿಲು ಹಿರಿಯ: 30 ಜೊತೆ
ಹಗ್ಗ ಕಿರಿಯ: 21 ಜೊತೆ
ನೇಗಿಲು ಕಿರಿಯ: 93 ಜೊತೆ
ಒಟ್ಟು ಕೋಣಗಳ ಸಂಖ್ಯೆ: 169 ಜೊತೆ

ಕನೆಹಲಗೆ:
ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಅಡ್ಡ ಹಲಗೆ:
ಪ್ರಥಮ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ್ ಕುಮಾರ್ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

ಹಗ್ಗ ಹಿರಿಯ:
ಪ್ರಥಮ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ರಾಯಿ ಶೀತಲ ಅಗರಿ ರೂಪ ರಾಜೇಶ್ ಶೆಟ್ಟಿ “ಎ”
ಓಡಿಸಿದವರು:ಭಟ್ಕಳ ಶಂಕರ್ ನಾಯ್ಕ್

ಹಗ್ಗ ಕಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಮೂಡಬಿದ್ರಿ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್ “ಬಿ”
ಓಡಿಸಿದವರು: ಲಾಡಿ ಸುರೇಶ್ ಶೆಟ್ಟಿ

ನೇಗಿಲು ಹಿರಿಯ:
ಪ್ರಥಮ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ “ಬಿ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ:
ಪ್ರಥಮ: ಬೆಳ್ಳಾರೆ ಕುಂಟಿಪುನಿ ಗುತ್ತು ಪ್ರಮೋದ್ ಸುರೇಶ್ ಶೆಟ್ಟಿ “ಎ”
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ನಿಟ್ಟೆ ಪರಪ್ಪಾಡಿ ನಿಹಾಲ್ ಕೋಟ್ಯಾನ್
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

Previous Post

ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು: ನವವಧುವಿಗೆ ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ..!!

Next Post

ಉಡುಪಿ: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಸಜೀವ ದಹನ..!!

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026
ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!
ಪುತ್ತೂರು

ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

October 3, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

October 3, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page