ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮಿನಿ ಟೆಂಪೋವೊಂದು ಮಳೆ ನೀರು ಹರಿಯುವ ಮೋರಿ ಬದಿಯ ಹೊಂಡಕ್ಕೆ ಬಿದ್ದ ಘಟನೆ ಮಾ.24 ರಂದು ಸಂಜೆ ಪಡೀಲ್ ಕೋಟೆಚಾ ಹಾಲ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಟೆಂಪೋವೊಂದು ಹಳ್ಳಕ್ಕೆ ಬಿದ್ದಿದ್ದು, ಈ ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.




























