ಪುತ್ತೂರು: ಶ್ರೀ ಮಹಾತೋಭಾರ ಮಹಾಲಿಂಗೇಶ್ವರ ದೇವಳದ ಜಾತ್ರೆಯ ಸಂದರ್ಭದಲ್ಲಿ ಏ.10 ರಿಂದ 20 ರ ವರೆಗೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಸ್ವಯಂ ಸೇವಾ ಸಂಘ,ಯುವಕ ಯುವತಿ ಮಂಡಲಗಳು,ಭಜನಾ ತಂಡಗಳು ತಮ್ಮ ಸಂಸ್ಥೆಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಮಾ.31 ಒಳಗೆ ನೋಂದಾಯಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 8105200167 ಸಂಪರ್ಕಿಸಬಹುದಾಗಿದೆ..