Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ: ಕುಖ್ಯಾತ ಖದೀಮ ರಾಧುಕಟ್ಟೆ ಬಶೀರ್ ಬಂಧನ

March 27, 2022
in Featured, ಕ್ರೈಮ್, ಪುತ್ತೂರು, ಬಂಟ್ವಾಳ
0
ವಿಟ್ಲ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ: ಕುಖ್ಯಾತ ಖದೀಮ ರಾಧುಕಟ್ಟೆ ಬಶೀರ್ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿ ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಆರೋಪಿಯಾದ ಬಶೀರ್‌ @ ಅಬ್ದುಲ್‌ ಬಶೀರ್ @ ರಾಧುಕಟ್ಟೆ ಬಶೀರ್‌ ಬಂಧಿತ ಆರೋಪಿ.

ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕಡಂಬು ಎಂಬಲ್ಲಿರುವ ಹೈದರಾಲಿರವರ ಬೀಗ ಹಾಕಿದ ಮನೆಯ ಬೀಗವನ್ನು ಮುರಿದು ರಂದು ರಾತ್ರಿ ಬೆಡ್‌ರೂಂನಲ್ಲಿರುವ ಎರಡು ಗಾದ್ರೇಜ್‌ಗಳಲ್ಲಿಟ್ಟಿದ್ದ 2.5 ಗ್ರಾಂ ಚಿನ್ನದ ಉಂಗುರ-1 ಹಾಗೂ 4 ಗ್ರಾಂ ನ ಕಿವಿಯ ಓಲೆ-01ನ್ನು ಕಳವುಗೈದಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು.

Advertisement

ಆರೋಪಿಯನ್ನು ವಿಟ್ಲ ಠಾಣಾ ವ್ಯಾಪ್ತಿಯ ರಾಧುಕಟ್ಟೆ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯಿಂದ ಕಳ್ಳತನ ಮಾಡಿದ 2.250 ಗ್ರಾಂ ತೂಕದ ಚಿನ್ನದ ಕಿವಿಯೋಲೆ -01 ಮತ್ತು 3.200 ಗ್ರಾಂ ತೂಕದ ಚಿನ್ನದ ಉಂಗುರ-01 ಹಾಗೂ ಆರೋಪಿತನಿಂದ ಕೃತ್ಯಕ್ಕೆ ಬಳಸಲಾದ ಯಮಹಾ ಕಂಪೆನಿಯ ಮೋಟಾರ್ ಸೈಕಲ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ಬಶೀರ್‌ @ ಅಬ್ದುಲ್‌ ಬಶೀರ್ @ ರಾಧುಕಟ್ಟೆ ಬಶೀರ್‌ ಈತನು ವಿಟ್ಲ ಠಾಣಾ ವ್ಯಾಪ್ತಿಯ ಹಲವಾರು ಪ್ರಕರಣಗಳಲ್ಲಿ ಪಾಲ್ಗೊಂಡಿದ್ದು. ಎಂಓಬಿ ಆಸಾಮಿಯಾಗಿರುವುದಲ್ಲದೇ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಚಿನ್ನದಂಗಡಿ ಕೊರೆದು ಕಳ್ಳತನ ಮಾಡಿದ ಪ್ರಕರಣದಲ್ಲಿ ಇತ್ತೀಚೆಗಸ್ಟೆ ಜಿಲ್ಲಾ ಕೇಂದ್ರ ಕಾರಾಗೃಹ ಮಂಗಳೂರು ಇಲ್ಲಿಂದ ಬಿಡುಗಡೆಯಾಗಿದ್ದ. ಇದೀಗ ಮತ್ತೆ ಆರೋಪಿಯನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಋಷಿಕೇಶ್‌ ಭಗವಾನ ಸೋನಾವಣೆ ಮತ್ತು ಅಡಿಷನಲ್‌ ಎಸ್‌ಪಿ ಕುಮಾರಚಂದ್ರರವರುಗಳ ಮಾರ್ಗದರ್ಶನ, ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ಪ್ರತಾಪ ಸಿಂಗ್‌ ಥೂರಟ್‌ ರವರ ನೇತ್ರತ್ವ, ನಾಗರಾಜ್‌ ಹೆಚ್‌ ಈ ಪೊಲೀಸ್‌ ನಿರೀಕ್ಷಕರು ವಿಟ್ಲ ಠಾಣೆ ರವರ ಸಾರಥ್ಯ , ಎಸ್ ಐ ಸಂದೀಪಕುಮಾರ್‌ ಶೆಟ್ಟಿ, ಸಂಜೀವ ಪುರುಷ ಪಿಎಸೈ ತನಿಖೆ1, ಸಿಬ್ಬಂದಿಗಳಾದ
ಜಯರಾಮ , ಪ್ರಸನ್ನ , ಹೇಮರಾಜ, ಅಶೋಕ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Previous Post

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ದನದ ಮಾಂಸ ಸಾಗಾಟ: ಆರೋಪಿ ಮುಸ್ತಫಾನ ಬಂಧನ..!!

Next Post

ಬನ್ನೂರಿನಲ್ಲಿ ಗ್ರಾಮಕರಣಿಕರಾಗಿದ್ದ ಬೆಳ್ತಂಗಡಿ ಮೂಲದ ರೂಪೇಶ್ ನಿಧನ..!!

OtherNews

ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ಶವ ಸುಟ್ಟ ಪ್ರಿಯಕರ..!!
ಕ್ರೈಮ್

July 6, 2026
ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!
Featured

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!
Featured

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!
Featured

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

July 6, 2026
ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

July 6, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

July 5, 2026

Leave a Reply Cancel reply

Your email address will not be published. Required fields are marked *

Recent News

ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ಶವ ಸುಟ್ಟ ಪ್ರಿಯಕರ..!!

ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ಶವ ಸುಟ್ಟ ಪ್ರಿಯಕರ..!!

July 6, 2026
ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

July 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page