Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪೋಳ್ಯ: ಅಂಗನವಾಡಿಯಿಂದ ಕಳವು..!!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ತುಂಬೆ ವಲಯ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಹಾಗೂ ವಲಯದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಸಮಾರಂಭ

March 28, 2022
in ಬಂಟ್ವಾಳ
0
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ತುಂಬೆ ವಲಯ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಹಾಗೂ ವಲಯದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಸಮಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಕಾರ್ಯಕ್ಷೇತ್ರ ವ್ಯಾಪ್ತಿಯ ಬಿಸಿ ರೋಡ್, ಕೈಕಂಬ ಹಾಗೂ ಮಂಡಾಡಿ ಒಕ್ಕೂಟಗಳ ಪದಗ್ರಹಣ ಹಾಗೂ ತುಂಬೆ ವಲಯದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಸಮಾರಂಭ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಬಂಟ್ವಾಳ ಪುರಸಭೆಯ ಅಧ್ಯಕ್ಷರಾದ ಮಹಮ್ಮದ್ ಶರೀಫ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

Advertisement
Advertisement
Advertisement

ಶ್ರೀ ಕ್ಷೇತ್ರ ಕಾರಂಬಡೆ ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸ್ವ ಸಹಾಯ ಸಂಘಗಳ ಮುಖಾಂತರ ಗ್ರಾಮೀಣ ಭಾಗದ ಪುರುಷರು ಹಾಗೂ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ. ಒಂದು ಕಾಲದಲ್ಲಿ ಹಣದ ವ್ಯವಹಾರಕ್ಕಾಗಿ ಅಧಿಕ ಬಡ್ಡಿ ವ್ಯವಹಾರದ ಮೂಲಕ ಹಣ ನೀಡುತ್ತಿದ್ದ ಮಾರುವಾಡಿಗಳ ಕಂತಿನ ವ್ಯಾಪಾರಿಗಳನ್ನು ನಂಬಿದ ಮಹಿಳೆಯರು ಇಂದು ತಮ್ಮ ಸ್ವಂತ ಸ್ವಸಾಯ ಸಂಘಗಳ ಮೂಲಕ ಸುಲಭವಾಗಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆದು ಆರ್ಥಿಕವಾಗಿ ಬಲಿಷ್ಠರಾಗಿ ಜೊತೆಗೆ ಗ್ರಾಮಾಭಿವೃದ್ಧಿ ಯೋಜನೆಯ ಸಿಗುವ ವಿವಿಧ ಸವಲತ್ತು ಪಡೆದು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಮನೆಯೇ ಮೊದಲ ಪಾಠಶಾಲೆ ಆಗಿರೋದರಿಂದ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವ ಜವಾಬ್ದಾರಿ ತಾಯಂದಿರಲ್ಲಿ ಇದೆ ಎಂದರು.

Advertisement

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ಎಂ ಎಸ್ ಯೋಜನಾಧಿಕಾರಿ ಮಹಾಂತೇಶ್ ಬಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಯೋಜನೆಯ ಅಧಿಕಾರ, ಹಸ್ತಾಂತರದ ಉದ್ದೇಶ, ಪದಾಧಿಕಾರಿಗಳ ಕರ್ತವ್ಯ ಬಗ್ಗೆ ಮಾಹಿತಿ ನೀಡಿದರು ಹಾಗೂ ಸರಕಾರವು ಜಾರಿಗೆ ತಂದ ಕೆಲವು ಯೋಜನೆಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕಾರ್ಯರೂಪಕ್ಕೆ ತರುವುದರಲ್ಲಿ ಪ್ರಮುಖ ಸ್ಥಾನವನ್ನು ವಹಿಸಿದೆ ಎಂದರು.

Advertisement

ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ ಮಾತನಾಡಿ, ಬಂಟ್ವಾಳ ತಾಲೂಕಿನಲ್ಲಿ ಯೋಜನೆಯ ವ್ಯಾಪ್ತಿಯಲ್ಲಿ 7 ವಲಯಗಳಿದ್ದು 7 ಮೇಲ್ವಿಚಾರಕರು 67 ಮಂದಿ ಸೇವಾ ಪ್ರತಿನಿಧಿಗಳ ಮೂಲಕ ಉತ್ತಮ ಸಂಘಟನೆಯನ್ನು ರಚಿಸಿ ಯೋಜನೆಯ ಎಲ್ಲಾ ವಿಶೇಷ ಕಾರ್ಯಕ್ರಮಗಳನ್ನು ಗ್ರಾಮಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಹಕಾರಿಯಾಗಿದೆ ಎಂದರು.

ಬಂಟ್ವಾಳ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯ ಸಂರಕ್ಷಣಾಧಿಕಾರಿ ಭಾರತಿ ಇಲಾಖೆಯಿಂದ ಮಹಿಳೆ ಹಾಗೂ ಮಕ್ಕಳಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.

ಬಂಟ್ವಾಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಭಾರತಿ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು. ತುಂಬೆ ವಲಯದ 9 ಒಕ್ಕೂಟಗಳ ನಿಕಟಪೂರ್ವ ಅಧ್ಯಕ್ಷ ಮಾಧವ ವಲವೂರು ನೂತನ ಅಧ್ಯಕ್ಷರಾದ ಜಯಲಕ್ಷ್ಮಿ ಮಂಡಾಡಿ ರವರಿಗೆ ತುಂಬೆ ವಲಯದ ಅಧಿಕಾರ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಜಯನಂದ ಪಿ, ಮೇಲ್ವಿಚಾರಕ ಕೇಶವ ನಾಯ್ಕ್ ರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ, ಬಂಟ್ವಾಳ ಪೊಲೀಸ್ ಠಾಣೆಯ ಎಎಸ್ಐ ಬಶೀರ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಿಸಿ ರೋಡ್ ವಲಯದ ನಿಕಟಪೂರ್ವ ಅಧ್ಯಕ್ಷರಾದ ಶೇಖರ್ ಸಾಮಾನಿ, ಬಿಸಿ ರೋಡ್ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ರಾಮಚಂದ್ರ, ಪದಾಧಿಕಾರಿಗಳಾದ ಲೋಲಾಕ್ಷಿ, ಶೈನಾಜಾ, ಸರಿತಾ, ವಾರಿಜ, ಬಿಸಿ ರೋಡ್ ಒಕ್ಕೂಟದ ನೂತನ ಅಧ್ಯಕ್ಷ ಹೇಮಾವತಿ, ಪದಾಧಿಕಾರಿಗಳಾದ ಯಶೋಧ, ಸವಿತಾ ,ಮಿಶ್ರಿಯ ,ಸಂಧ್ಯಾ, ಮಂಡಾಡಿ ಒಕ್ಕೂಟದ ನೂತನ ಅಧ್ಯಕ್ಷ ಜಯಲಕ್ಷ್ಮಿ, ಪದಾಧಿಕಾರಿಗಳಾದ ವನಜ, ಗೀತಾ, ಆಝೃಯ ಬಾನು, ದಯಾನಂದ, ಕೈಕಂಬ ಒಕ್ಕೂಟದ ನೂತನ ಅಧ್ಯಕ್ಷ ಶಶಿಕಲಾ, ಪದಾಧಿಕಾರಿಗಳಾದ ಬಾಬು ಗಟ್ಟಿ, ಪ್ರತಿಭಾ, ಚಿತ್ರ, ಝೀನತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯೋಜನೆಯ ಸದಸ್ಯರಿಗೆ ಏರ್ಪಡಿಸಿದ್ದ ಆಟೋಟ ಸ್ಪರ್ಧೆಯ ಬಹುಮಾನಗಳನ್ನು ವಿತರಿಸಲಾಯಿತು. ಸರೋಜಿನಿ, ದಿವ್ಯಶ್ರೀ, ಅರ್ಪಿತ ಪ್ರಾರ್ಥಿಸಿ, ಸಂಧ್ಯಾ ಸ್ವಾಗತಿಸಿ, ಮಂಡಾಡಿ ಒಕ್ಕೂಟದ ಸೇವಾ ಪ್ರತಿನಿಧಿ ಆಶಾಲತಾ ವರದಿ ವಾಚಿಸಿ, ಬಿಸಿರೋಡ್ ಒಕ್ಕೂಟದ ಸೇವಾ ಪ್ರತಿನಿಧಿ ವನಜಾಕ್ಷಿ ಬಹುಮಾನ ಪಟ್ಟಿ ವಾಚಿಸಿದರು. ಸವಿತಾ ವಂದಿಸಿ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಸತ್ಯಪ್ರಸಾದ್ ಕುಲಾಲ್ ಸಹಕರಿಸಿದರು.

Previous Post

ಕನ್ನಡ ಸಾಹಿತ್ಯ ಪರಿಷತ್ ನ ಪುತ್ತೂರು ತಾಲೂಕು ಘಟಕದ ಕಛೇರಿಯ ಉದ್ಘಾಟನೆ

Next Post

ವಿಟ್ಲ: ಚರಂಡಿ ಕಾಮಗಾರಿ ಕಳಪೆ ಆರೋಪ: ಜಿಲ್ಲಾಧಿಕಾರಿ ಮತ್ತು ಲೋಕಾಯುಕ್ತರಿಗೆ ದೂರು..!!

OtherNews

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
Featured

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!
ಬಂಟ್ವಾಳ

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!
ಕ್ರೈಮ್

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!
Featured

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!
Featured

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

August 14, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

August 11, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

August 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪೋಳ್ಯ: ಅಂಗನವಾಡಿಯಿಂದ ಕಳವು..!!

August 21, 2026
ಬಸ್‌ ಪಲ್ಟಿ – ಮೂವರು ದುರ್ಮರಣ, 20 ಮಂದಿಗೆ ಗಾಯ..!!

ಬಸ್‌ ಪಲ್ಟಿ – ಮೂವರು ದುರ್ಮರಣ, 20 ಮಂದಿಗೆ ಗಾಯ..!!

August 21, 2026
ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

August 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.