Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

    (ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

    ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

    ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

    ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

    ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಪ್ರಸಾರ : ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಮಂಗಳೂರು: ಎಂಆರ್‌ಪಿಎಲ್ ನಲ್ಲಿ ಅನಿಲ ಸೋರಿಕೆ – ಇಬ್ಬರು ಮೃತ್ಯು, ಓರ್ವ ಅಪಾಯದಿಂದ ಪಾರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ರಕ್ತದಿಂದ ಬರೆದ ಕಥೆ ಇದು’; ‘ಕೆಜಿಎಫ್​ ಚಾಪ್ಟರ್​ 2’ ಟ್ರೇಲರ್​ನಲ್ಲಿ ಅಬ್ಬರಿಸಿ, ಬೊಬ್ಬಿರಿದ ಯಶ್​

March 28, 2022
in ರಾಜ್ಯ, ಸಿನಿಮಾ
0
‘ರಕ್ತದಿಂದ ಬರೆದ ಕಥೆ ಇದು’; ‘ಕೆಜಿಎಫ್​ ಚಾಪ್ಟರ್​ 2’ ಟ್ರೇಲರ್​ನಲ್ಲಿ ಅಬ್ಬರಿಸಿ, ಬೊಬ್ಬಿರಿದ ಯಶ್​
Share on WhatsAppShare on FacebookShare on Twitter
Advertisement
Advertisement
Advertisement

ಹಲವು ಸಮಯದಿಂದ ಕಾಯುತ್ತಿದ್ದ ದಿನ ಬಂದೇಬಿಟ್ಟಿದೆ. ‘ಕೆಜಿಎಫ್​ 2’ ಚಿತ್ರದ ಟ್ರೇಲರ್ (KGF Chapter 2 Trailer)​ ರಿಲೀಸ್ ಆಗಿದೆ. ‘ಕೆಜಿಎಫ್​’ ಸಿನಿಮಾ ತೆರೆಕಂಡು ಮೂರು ವರ್ಷಗಳ ಬಳಿಕ ‘ಕೆಜಿಎಫ್​ 2’ ತೆರೆಗೆ ಬರುತ್ತಿದೆ. ಈ ಸಿನಿಮಾ ಹೇಗಿದೆ ಎನ್ನುವ ಝಲಕ್ ರಿಲೀಸ್ ಆದ ಟ್ರೇಲರ್​ನಲ್ಲಿ ಸಿಕ್ಕಿದೆ. ಶಿವರಾಜ್​ಕುಮಾರ್ (Shivaraj Kumar) ಅವರು ಟ್ರೇಲರ್ ರಿಲೀಸ್ ಮಾಡಿ ಚಿತ್ರಕ್ಕೆ ಆಲ್​ ದಿ ಬೆಸ್ಟ್​ ಹೇಳಿದರು. ಖ್ಯಾತ ನಿರೂಪಕ ಕರಣ್​ ಜೋಹರ್ (Karan Johar)​ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement

ಕೆಜಿಎಫ್​ನ ಅಧಿಪತಿ ಆಗಿದ್ದ ಗರುಡನನ್ನು ಹತ್ಯೆ ಮಾಡಿದ ನಂತರದಲ್ಲಿ ಆ ಸಾಮ್ರಾಜ್ಯ ರಾಕಿಯ ಕೈ ಸೇರಿದೆ. ರಾಕಿ ನಟೋರಿಯಸ್​ ಗ್ಯಾಂಗ್​ಸ್ಟರ್​ ಹಾಗೂ ಉದ್ಯಮಿ ಎರಡೂ ಹೌದು. ‘ಕೆಜಿಎಫ್​ ಚಾಪ್ಟರ್​ 2 ’ ಟ್ರೇಲರ್ ತುಂಬಾನೇ ಅದ್ಭುತವಾಗಿ ಮೂಡಿ ಬಂದಿದೆ. ಯಶ್ ಪಾತ್ರ ಸಖತ್ ಹೈಲೈಟ್​ ಆಗಿದೆ. ಅಧೀರನಾಗಿ ಸಂಜಯ್​ ದತ್​ ಮಿಂಚಿದ್ದಾರೆ. ರಾಕಿ ಹಾಗೂ ಅಧೀರನ ನಡುವೆ ದೊಡ್ಡ ಫೈಟ್​ ಇದೆ ಎನ್ನುವ ಸೂಚನೆ ಟ್ರೇಲರ್​ನಲ್ಲಿ ಸಿಕ್ಕಿದೆ.

‘ರಕ್ತದಿಂದ ಬರೆದ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಎಂದರೆ ಮತ್ತೆ ರಕ್ತವನ್ನೇ ಕೇಳತ್ತೆ’, ‘ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣಹದ್ದುಗಳನ್ನು ಕೇಳು’ ಎಂಬಿತ್ಯಾದಿ ಡೈಲಾಗ್​ಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಸಿನಿಮಾದ ಹಿನ್ನೆಲೆ ಸಂಗೀತ ಟ್ರೇಲರ್​ನ ತೂಕವನ್ನು ಹೆಚ್ಚಿಸಿದೆ.

Advertisement
Advertisement

ಕೆಜಿಎಫ್​’ ಸಿನಿಮಾ ಸೃಷ್ಟಿಸಿದ ಹೈಪ್​ ತುಂಬಾನೇ ದೊಡ್ಡಮಟ್ಟದ್ದು. ಈ ಕಾರಣಕ್ಕೆ ‘ಕೆಜಿಎಫ್​ 2’ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ತೆರೆಗೆ ಬಂದು ಅಬ್ಬರಿಸಬೇಕಿತ್ತು. ಮೊದಲ ಚಾಪ್ಟರ್​ ಪೂರ್ಣಗೊಳ್ಳುತ್ತಿದ್ದಂತೆ ಎರಡನೇ ಚಾಪ್ಟರ್​ ಕೆಲಸಗಳು ಆರಂಭಗೊಂಡಿದ್ದವು. ಆದರೆ, ಕೊವಿಡ್​ ಮೂರು ಅಲೆಗಳಿಂದ ಸಿನಿಮಾ ಕೆಲಸಗಳು ವಿಳಂಬ ಆದವು. ಈಗ ಮೂರನೇ ಅಲೆ ತಣ್ಣಗಾಗಿದೆ. ಹೀಗಾಗಿ, ಸಿನಿಮಾ ಏಪ್ರಿಲ್​ 14ರಂದು ರಿಲೀಸ್ ಆಗುತ್ತಿದೆ.

ಸಿನಿಮಾದಲ್ಲಿದೆ ದೊಡ್ಡ ತಾರಾಗಣ..

‘ಕೆಜಿಎಫ್​ 2’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಬಾಲಿವುಡ್​ನ ಖ್ಯಾತ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ರವೀನಾ ಟಂಡನ್​ ಹಲವು ವರ್ಷಗಳ ಬಳಿಕ ಸ್ಯಾಂಡಲ್​ವುಡ್​ಗೆ ಮರಳುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್​ ಚಿತ್ರದಲ್ಲಿ ನಟಿಸಿದ್ದಾರೆ. ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

Advertisement
Previous Post

ಪರೀಕ್ಷೆ ಬರೆಯುತ್ತಿದ್ದಾಗ ಹಠಾತ್ ಹೃದಯಾಘಾತ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಸಾವು..!!

Next Post

ಮನೆಯಿಂದ ಮುನಿಸಿಕೊಂಡು ಹೋಗಿದ್ದ ಅಕ್ಕ-ತಂಗಿ ಕೆರೆಯಲ್ಲಿ ಶವವಾಗಿ ಪತ್ತೆ..!!

OtherNews

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!
ಪುತ್ತೂರು

June 19, 2025
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ನಟ ದರ್ಶನ್ ದಂಪತಿ..!!
Featured

June 18, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!
ಕ್ರೈಮ್

ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!

April 14, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ನಟಿ ಮಾಡೋದಾಗಿ ಹೇಳಿ ರೇಪ್‌ – ಮೊನಾಲಿಸಾಗೆ ಅವಕಾಶ ನೀಡಿದ್ದ ನಿರ್ದೇಶಕ ಅರೆಸ್ಟ್‌….!!

March 31, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

(ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

July 13, 2025
ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

July 13, 2025
ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

July 13, 2025
ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

July 12, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page