Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಡಾ. ಪ್ರಭಾಕರ್ ಭಟ್‌ ಆಗಮನಕ್ಕೆ ವಿರೋಧ: ಕ್ಯಾಂಪಸ್‌ ಫ್ರಂಟ್‌ನಿಂದ ಪ್ರತಿಭಟನೆ: ವಿದ್ಯಾರ್ಥಿ ನಾಯಕರ ಬಂಧನ..!!

March 30, 2022
in ಮಂಗಳೂರು
0
ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಡಾ. ಪ್ರಭಾಕರ್ ಭಟ್‌ ಆಗಮನಕ್ಕೆ ವಿರೋಧ: ಕ್ಯಾಂಪಸ್‌ ಫ್ರಂಟ್‌ನಿಂದ ಪ್ರತಿಭಟನೆ: ವಿದ್ಯಾರ್ಥಿ ನಾಯಕರ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ವಿವಿಯ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭಕ್ಕೆ ಡಾ. ಪ್ರಭಾಕರ್‌ ಭಟ್‌ ಕಲ್ಲಡ್ಕ ಅತಿಥಿಯಾಗಿ ಆಗಮಿಸುವುದನ್ನು ವಿರೋಧಿಸಿ ಕ್ಯಾಂಪಸ್‌ ಫ್ರಂಟ್‌ ಇಂದು ವಿವಿಯ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿದೆ.

Advertisement
Advertisement
Advertisement

ಬುರ್ಖಾ ಧರಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗಿ ಆಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪೊಲೀಸರನ್ನು ತಳ್ಳಿಕೊಂಡು ಹೋಗಲು ವಿದ್ಯಾರ್ಥಿಗಳು ಯತ್ನಿಸಿದ್ದಾರೆ. ಈ ವೇಳೆ, ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ ಭಟ್ ಅತಿಥಿ ಆಗಿ ಆಹ್ವಾನಿಸಲಾಗಿತ್ತು. ಈ ಹಿನ್ನೆಲೆ, ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸುತ್ತಾರೆ ಎಂದು ತಿಳಿದು ಈ ಮೊದಲೇ ಅಪಸ್ವರ ಕೇಳಿ ಬಂದಿತ್ತು. ಕಲ್ಲಡ್ಕ ಪ್ರಭಾಕರ್ ಭಟ್ ರವರನ್ನು ವಿಶ್ವವಿದ್ಯಾಲಯಕ್ಕೆ ಕರೆಸುವ ಬಗ್ಗೆ ವಿರೋಧ ವ್ಯಕ್ತವಾಗಿದ್ದವು, ಸದ್ಯ ಕ್ಯಾಂಪಸ್‌ ಫ್ರಂಟ್‌ ವಿದ್ಯಾರ್ಥಿ ನಾಯಕರನ್ನು ಬಂಧಿಸಲಾಗಿದೆ.

Advertisement

ಮಂಗಳೂರಿನ ಕೊಣಾಜೆಯಲ್ಲಿ ಇರುವ ವಿಶ್ವವಿದ್ಯಾಲಯದಲ್ಲಿ ಇಂದು (ಮಾರ್ಚ್ 30) ನಡೆಯುತ್ತಿರುವ ಕಾರ್ಯಕ್ರಮಕ್ಕೆ ಪ್ರಭಾಕರ ಭಟ್ ಭಾಗವಹಿಸಲು ಆಗಮಿಸಿದ್ದಾರೆ. ಈ ಹಿನ್ನೆಲೆ ಸಿಎಫ್​ಐ ವಿರೋಧ ವ್ಯಕ್ತಪಡಿಸಿದೆ. ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ‌ಮತ್ತು ಅತಿಥಿಯಾಗಿ ಪ್ರಭಾಕರ್ ಭಟ್ ಭಾಗಿ ಆಗಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Previous Post

ಮಂಗಳೂರು: ರೌಡಿ ಶೀಟರ್ ಪಿಂಕಿ ನವಾಝ್, ಆಕಾಶಭವನ ಶರಣ್ ಮೇಲೆ ಗೂಂಡಾ ಕಾಯ್ದೆ ಪ್ರಸ್ತಾವಕ್ಕೆ ರಾಜ್ಯ ಹೈಕೋರ್ಟ್ ಒಪ್ಪಿಗೆ

Next Post

ವ್ಯಾಪಾರಕ್ಕೆ ಬಹಿಷ್ಕಾರ ಹಿನ್ನೆಲೆ: ಪೇಜಾವರ ಶ್ರೀಗಳನ್ನು ಭೇಟಿಯಾದ ಮುಸಲ್ಮಾನ ವರ್ತಕರು..!!

OtherNews

ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!
ಕ್ರೈಮ್

ಯುವತಿ ನಾಪತ್ತೆ: ಪ್ರಕರಣ ದಾಖಲು..!!

June 15, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!
ಮಂಗಳೂರು

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

Leave a Reply Cancel reply

Your email address will not be published. Required fields are marked *

Recent News

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

June 16, 2026
ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

June 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page