Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಉಡುಪಿಯ ತಾಯಿ –ಮಕ್ಕಳ ಆಸ್ಪತ್ರೆ ಮತ್ತೆ ಸರಕಾರದ ವಶಕ್ಕೆ..!!

March 31, 2022
in ರಾಜ್ಯ
0
ಉಡುಪಿಯ ತಾಯಿ –ಮಕ್ಕಳ ಆಸ್ಪತ್ರೆ ಮತ್ತೆ ಸರಕಾರದ ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement

ಉಡುಪಿ: ಖಾಸಗಿಯವರ ನಿರ್ವಹಣೆಗೆ ಒಳಪಟ್ಟಿದ್ದ ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಈ ಸಂಬಂಧ ಮಹತ್ತರ ನಿರ್ಧಾರವನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಆಸ್ಪತ್ರೆಗೆ ಪ್ರಸ್ತುತ ಇರುವ ಎಲ್ಲ ಸಿಬ್ಬಂದಿ ಸಹಿತ 103 ಮಂದಿ ಹೆಚ್ಚುವರಿ ಸಿಬ್ಬಂದಿ ಹಾಗೂ ವಾರ್ಷಿಕ ಅನುದಾನ 9.83 ಕೋ.ರೂ.ಗೆ ಅನುಮೋದನೆ ನೀಡಲಾಗಿದೆ.

Advertisement

ರಾಜ್ಯ ಸರಕಾರದ ಈ ಮಹತ್ವದ ನಿರ್ಧಾರವನ್ನು ಶಾಸಕ ಕೆ. ರಘುಪತಿ ಭಟ್‌ ಸ್ವಾಗತಿಸಿದ್ದಾರೆ. 250 ಬೆಡ್‌ಗಳ ಆಸ್ಪತ್ರೆಯಾಗಿ ಮೇಲ್ದರ್ಜೆ ಗೇರಿದ ಜಿಲ್ಲಾ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡದ ಶಿಲಾನ್ಯಾಸದ ಸಂದರ್ಭ ಮುಖ್ಯಮಂತ್ರಿಯವರು ಭರವಸೆ ನೀಡಿದ್ದರು.

Advertisement
Advertisement

ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರದ ವಶಕ್ಕೆ ಪಡೆದು ಅತ್ಯುತ್ತಮವಾಗಿ ನಿರ್ವಹಿಸುವ ಕುರಿತು ವಿವರಿಸಿದ್ದರು. ಅದರಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಘುಪತಿ ಭಟ್‌ ಹೇಳಿದ್ದಾರೆ. ಸರಕಾರದ ವಶದಲ್ಲಿದ್ದ ಆಸ್ಪತ್ರೆಯನ್ನು ಖಾಸಗಿ ನಿರ್ವಹಣೆಗೆ ವಹಿಸಿಕೊಡಲಾಗಿತ್ತು.

Advertisement
Previous Post

ಕಾಶ್ಮೀರ ಹತ್ಯಾಕಾಂಡ: 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ

Next Post

ಆ್ಯಂಕರ್ ಅನುಶ್ರೀ ಅಪ್ಪ ಅಂತ ಹೇಳಿ ವ್ಯಕ್ತಿಯೋರ್ವರು ಪ್ರತ್ಯಕ್ಷ..!!

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ
ನಿಧನ

March 5, 2025
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!
ಪುತ್ತೂರು

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

February 8, 2025

Leave a Reply Cancel reply

Your email address will not be published. Required fields are marked *

Recent News

ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

May 25, 2025
ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

May 24, 2025
ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

May 24, 2025
ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

May 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page