Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಪ್ರೀತಿಗೆ ಅಡ್ಡಿಯಾದ ತಂದೆಯನ್ನೇ ಕೊಲೆಗೈದ ಮಗ: ನ್ಯಾಯಾಲಯದಲ್ಲಿ ಆರೋಪ ಸಾಬೀತು

April 1, 2022
in ಬೆಳ್ತಂಗಡಿ, ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement

ಮಂಗಳೂರು: ಬೆಳ್ತಂಗಡಿಯಲ್ಲಿ ವರ್ಷದ ಹಿಂದೆ ತಂದೆಯನ್ನು ಕೊಲೆ ಮಾಡಿದ ಪ್ರಕರಣದ ವಿಚಾರಣೆ ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಪುತ್ರನ ಮೇಲಿನ ಆರೋಪ ಸಾಬೀತಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement

2021ರ ಜ. 18ರಂದು ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಡು ಮುಡ್ಯೊಟ್ಟು ನಿವಾಸಿ ಶ್ರೀಧರ ಪೂಜಾರಿ (56) ಅವರನ್ನು ಪುತ್ರ ಹರೀಶ್‌ ಪೂಜಾರಿ (28) ಕೊಲೆ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

ಆರೋಪಿ ಹರೀಶ್‌ ಪೂಜಾರಿ ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದ್ದು, ಅವರ ಮದುವೆಗೆ ಮನೆಯವರಿಂದ ವಿರೋಧವಿತ್ತು. ಪುತ್ರಿಯ (ಹರೀಶನ ಸಹೋದರಿ) ಮದುವೆ ಆಗದೆ ಪುತ್ರನ ಮದುವೆ ಮಾಡುವುದಿಲ್ಲ ಎಂದು ತಂದೆ ಶ್ರೀಧರ ಪೂಜಾರಿ ತಿಳಿಸಿದ್ದರು. ಇದರಿಂದ ಮನೆಮಂದಿಯ ಜತೆ ಮನಸ್ತಾಪ ಹೊಂದಿದ್ದ ಹರೀಶ್‌ 2021ರ ಜನವರಿಯಲ್ಲಿ ತನ್ನ ಪ್ರೇಯಸಿ ಜತೆಗೆ ಮನೆ ಬಿಟ್ಟು ಹೋಗಿದ್ದ. ಆದರೆ 3 ವಾರಗಳ ಬಳಿಕ ವಾಪಸ್‌ ಬಂದಾಗ ಪುತ್ರನಿಗೆ ಆತನ ಪ್ರೇಯಸಿಯ ಜತೆ ಮನೆಗೆ ಸೇರಿಸಲು ತಂದೆ ಆಕ್ಷೇಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಬ್ಬರ ಮಧ್ಯೆ ಗಲಾಟೆ ನಡೆದಿತ್ತು.

Advertisement
Advertisement

ಕೊಲೆ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಆರ್‌. ಪಲ್ಲವಿ ಅವರು ಪೂರ್ಣಗೊಳಿಸಿದ್ದು, ಆರೋಪಿ ಹರೀಶ್‌ ಪೂಜಾರಿ ದೋಷಿ ಎಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ.

ಸರಕಾರದ ಪರ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಹರಿಶ್ಚಂದ್ರ ಉದ್ಯಾವರ ಅವರು ವಾದಿಸಿದ್ದರು. ಪ್ರಕರಣದಲ್ಲಿ ಒಟ್ಟು 11 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. 29 ದಾಖಲೆಗಳನ್ನು ಪರಿಶೀಲಿಸಲಾಗಿತ್ತು.

ತಂದೆಯ ತಲೆ, ಮುಖಕ್ಕೆ ಪಕ್ಕಾಸಿನಿಂದ ಹೊಡೆದಿದ್ದ :

ಜ. 18ರ ಅಪರಾಹ್ನ 3.30ಕ್ಕೆ ಪಕ್ಕದ ಮನೆಯ ಸಮೀಪ ತಂದೆ ಮತ್ತು ಮಗನ ಮಧ್ಯೆ ಗಲಾಟೆ ನಡೆದಿತ್ತು. ಈ ಸಂದರ್ಭ ಹರೀಶ್‌ ತನ್ನ ತಂದೆ ಶ್ರೀಧರ ಪೂಜಾರಿ ಅವರಿಗೆ ಕೊಲೆ ಬೆದರಿಕೆ ಹಾಕಿ ಹೋಗಿದ್ದ. ಬಳಿಕ ಅದೇ ದಿನ ಸಂಜೆ 6.30ಕ್ಕೆ ತಂದೆ ಸಮೀಪದ ಪೇಟೆಗೆ ಹೋಗಿ ಮನೆಗೆ ಬಂದಾಗ ಪುತ್ರ ಹರೀಶ್‌ ಮರದ ಪಕ್ಕಾಸಿನಿಂದ ತಂದೆಯ ತಲೆ ಮತ್ತು ಮುಖಕ್ಕೆ ಗಂಭೀರವಾಗಿ ಹೊಡೆದಿದ್ದ. ಇದರಿಂದ ತೀವ್ರ ಗಾಯಗೊಂಡಿದ್ದ ಶ್ರೀಧರ್‌ ಪೂಜಾರಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನ್ನಪ್ಪಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಇನ್‌ಸ್ಪೆಕ್ಟರ್‌ ಸಂದೇಶ್‌ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Advertisement
Previous Post

” ಸ್ಪೂರ್ತಿದ ಕಡಲ್ ಅಮ್ಮ” ತುಳು ಆಲ್ಬಮ್ ಸಾಂಗ್‌ ನಾಳೆ ಬಿಡುಗಡೆ

Next Post

ಮಂಗಳೂರು: ಬೆಚ್ಚಿ ಬೀಳಿಸಿದ ಹೈಟೆಕ್​ ವೇಶ್ಯಾವಾಟಿಕೆ ಜಾಲ: ಬಡ ವಿದ್ಯಾರ್ಥಿನಿಯರೇ ಇವರ ಟಾರ್ಗೆಟ್..!!

OtherNews

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!
Featured

May 31, 2025
ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!
Featured

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

May 31, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

May 31, 2025
ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆ: ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಮನವಿ..!!
ಕ್ರೈಮ್

May 30, 2025
ಬೆಳ್ತಂಗಡಿ : ಸಹಾಯಕ ಪವರ್ ಮ್ಯಾನ್ ವಿದ್ಯುತ್ ಶಾಕ್ ಹೊಡೆದು ಮೃತ್ಯು..!!

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿ ಸಾವು..!!!
Featured

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿ ಸಾವು..!!!

May 30, 2025

Leave a Reply Cancel reply

Your email address will not be published. Required fields are marked *

Recent News

ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

June 1, 2025
ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

May 31, 2025
ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

May 31, 2025
ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

May 31, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page