ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕರಾಗಿ ಸುಭಾಷ್ ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಮೀನಾಕ್ಷಿ ನಟರಾಜನ್ ರವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರ ಅನುಮೋದನೆ ಮೇರೆಗೆ ಸುಭಾಷ್ ಚಂದ್ರ ಶೆಟ್ಟಿ ರವರನ್ನು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕರನ್ನಾಗಿ ಆಯ್ಕೆ ಮಾಡಲಾಗಿದೆ.




























