ಉಪ್ಪಿನಂಗಡಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ರಾಮನಗರ ನಿವಾಸಿ ನಾಗೇಂದ್ರ ಎನ್ನಲಾಗಿದೆ.
ನಾಗೇಂದ್ರ ರವರು ರಸ್ತೆ ದಾಟುತ್ತಿದ್ದ ವೇಳೆ ಮಾರುತಿ ಕಾರೊಂದು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.